ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,37,704 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.22ಕ್ಕೆ ಏರಿಕೆಯಾಗಿದೆ
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 488 ಜನ ಮಹಾಮಾರಿಗೆ ಬಲಿಯಾಗಿದ್ದಾರೆ
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 488884ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2113365 ಕೋವಿಡ್ ಸಕ್ರಿಯ...
ಮುಂಬೈನ 20 ಅಂತಸ್ತಿನ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮುಂಬೈನ ತಾರ್ಡಿಯೋ ಪ್ರದೇಶದ, ಗೋವಾಲಿಯಾ ಟ್ಯಾಂಕ್ ಬಳಿ ಇರುವ , ಗಾಂಧಿ ಆಸ್ಪತ್ರೆ ಎದುರಿನ, ಕಮಲಾ ಕಟ್ಟಡದ 18ನೇ ಮಹಡಿಯಲ್ಲಿ ಇಂದು ಬೆಳಿಗ್ಗೆ 7 ಗಂಟೆಗೆ ಸಂಭವಿಸಿದ, ಅಗ್ನಿ ಅವಘಡದಲ್ಲಿ 15 ಜನರು ಗಾಯಗೊಂಡಿದ್ದರು, ಅದರಲ್ಲಿ...
ನಿಖಿಲ್ ಕುಮಾರ್ ಇಂದು ಬರ್ತ್ಡೇ ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಯುವರಾಜ ಈಗ ಯುದುವೀರ!
ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ...
ಈಗ ಎಲ್ಲಿ ನೋಡಿದರಲ್ಲಿ ಪುಷ್ಪ ಸಿನಿಮಾದ ಹಾಡುಗಳದ್ದೇ ಭರಾಟೆ. ಊ ಅಂತಿಯಾ ಮಾವಾ, ಸಾಮಿ ಮಾ ಸಾಮಿ, ಶ್ರೀವಲ್ಲಿ ಸಾಂಗ್ ಟ್ರೆಂಡ್ ಸೃಷ್ಟಿಸಿದೆ. ಇನ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಎಲ್ಲಿ ನೋಡಿದರಲ್ಲಿ ಈ ಹಾಡುಗಳದ್ದೇ ದರ್ಬಾರ್ ಶುರುವಾಗಿದೆ. ಸಾಮಾನ್‌ಯ ಜನರಿಂದ ಹಿಡಿದು, ಸೆಲೆಬ್ರಿಟಿಗಳ ತನಕ ಎಲ್ಲರೂ ಈ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇನ್ನು ಕ್ರಿಕೇಟಿಗ ಡೇವಿಡ್...
ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶುಕ್ರವಾರದಂದು ರಾತ್ರಿ ತಾನು ಮತ್ತು ಪತಿ ನಿಕ್ ಜೋನಾಸ್ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸಿದ್ದಾರೆ.ಈ ಸಂಗತಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. "ನಾವು ಬಾಡಿಗೆಗೆ ಮಗುವನ್ನು ಸ್ವಾಗತಿಸಿದ್ದೇವೆ ಎಂದು ಖಚಿತಪಡಿಸಲು ನಮಗೆ ತುಂಬಾ ಸಂತೋಷವಾಗುತ್ತಿದೆ.ಈ ವಿಶೇಷ ಸಮಯದಲ್ಲಿ ನಾವು ನಮ್ಮ ಕುಟುಂಬದ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ...
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ತೆರೆಗೆ ಬರಬೇಕಿತ್ತು ರಿಲೀಸ್ ಆಗಬೇಕಿತ್ತು. ರಾಜ್ಯ ರಾಜ್ಯ ಸುದ್ದಿ ಚಿತ್ರತಂಡ ಭರ್ಜರಿ ಪ್ರಚಾರ ನಡೆಸಿತ್ತು. ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿತ್ತು....
ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ "ಒಂಭತ್ತನೇ ದಿಕ್ಕು" ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ,...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...
ತುಂಬಾ ದಿನಗಳ ಬಳಿಕ, ಮೊನ್ನೆ ಆ್ಯಂಕರ್ ಅನುಶ್ರೀ ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್‌ಗೆ ಬಂದಿದ್ರು. ಆಗ ಅನುಶ್ರೀಗೆ ಫ್ಯಾನ್ಸ್ ಸುಮಾರು ಪ್ರಶ್ನೆಗಳನ್ನ ಕೇಳಿದ್ರು. ಜೊತೆಗೆ ಅದಿಕಪ್ರಸಂಗತನ ಮಾತುಗಳನ್ನೂ ಆಡಿದ್ದಾರೆ. ಅದಕ್ಕೆ ಅನುಶ್ರೀ ತಾಳ್ಮೆಯಿಂದಲೇ ಉತ್ತರಿಸಿದ್ದಾರೆ. ಆದ್ರೆ ಉತ್ತರ ಸ್ವಲ್ಪ ಖಾರವಾಗಿಯೇ ಇತ್ತು. ಲೈವ್ ಬಂದಿದ್ದು ಯಾಕೆ ಅನ್ನೋ ಪ್ರಶ್ನೆಗೆ, ಯಾವುದಕ್ಕೂ ಗ್ಯಾರಂಟಿ ಇಲ್ಲಾ. ಅದಕ್ಕೆ ಲೈವ್ ಬಂದಿದ್ದೀನಿ....
ಭಾರತದ ಬಗ್ಗೆ ಪಾಕಿಸ್ತಾನಿ ವೆಬ್‌ಸೈಟ್, ಟ್ವಿಟರ್, ಫೇಸ್‌ಬುಕ್ ಮತ್ತು ಯುಟ್ಯೂಬ್ ಚಾನೆಲ್ ಸುಳ್ಳು ಸುದ್ದಿ ಹರಡಿದ್ದಕ್ಕೆ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನಕ್ಕೆ ಸೇರಿದ 35 ಯುಟ್ಯೂಬ್ ಚಾನೆಲ್, 2 ಟ್ವಿಟರ್ ಅಕೌಂಟ್, 2 ಇನ್‌ಸ್ಟಾಗ್ರಾಮ್ ಅಕೌಂಟ್, 2 ವೆಬ್‌ಸೈಟ್, ಫೇಸ್‌ಬುಕ್ ಅಕೌಂಟನ್ನ ಬ್ಲಾಕ್ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...