Wednesday, September 23, 2026

karnataka tv

ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಹೋಟೇಲ್ ಮಾಲಿಕ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ(fire) ಅವಘಡ ಸಂಭವಿಸಿದ್ದು, ಹೋಟೆಲ್ ನ ಗ್ರೌಂಡ್ ಫ್ಲೋರ್ ನಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟಕ್ಕೆ (Cylinder explosion) ಹಲವರು ಗಾಯಗೊಂಡಿದ್ದಾರೆ. ಚಂದ್ರಾಲೇಔಟ್ ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ...

Ramanagara : ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣದ ಸಂದರ್ಭದಲ್ಲಿ ಗಲಾಟೆ..

Ramanagar: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (cm basavaraj bommai) ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ (DC) ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಮಾಡಿದರು. ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ...

ಕೋವಿಡ್‌ ಟೆಸ್ಟಿಂಗ್‌(covid testing) ನಲ್ಲಿ ಖಾಸಗಿ ಲ್ಯಾಬ್‍ನ ಮಹಾ ಎಡವಟ್ಟು.

ಬೆಂಗಳೂರು: ದೇಶಾದ್ಯಂತ ಓಮಿಕ್ರಾನ್‌ (omicron) ರೂಪಾಂತರ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾದ ತಕ್ಷಣ ಅನೇಕ ಜನರು ಕೋವಿಡ್‌ (covid test) ಟೆಸ್ಟ್‌ ಮಾಡಿಕೊಳ್ಳಲು ಹೇಳುತ್ತಾರೆ. ಆದ್ರೆ ಇದೀಗ ಖಾಸಗಿ ಲ್ಯಾಬ್‍ನವರ ಎಡವಟ್ಟಿನಿಂದ ಇಡೀ ಬೆಂಗಳೂರು ಜನತೆ ಆತಂಕಕ್ಕೆ ಈಡಾಗುವಂತೆ ಮಾಡಿದೆ. ಖಾಸಗಿ ಲ್ಯಾಬ್‍ನಲ್ಲಿ ಟೆಸ್ಟಿಂಗ್ (Testing in a...

ಭಾರತದಲ್ಲಿ 33750 ಹೊಸ ಕೊರೋನಾ ಪ್ರಕರಣ ವರದಿ..!

ಕೊರೋನಾ ರೂಪಾಂತರಿ ಒಮಿಕ್ರಾನ್ ಕೇಸುಗಳು 1700 ಆಗಿದೆ. ಅದರಲ್ಲಿ 639 ಮಂದಿ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರ 510 ಒಮಿಕ್ರನ್  ಪ್ರಕರಣಗಳೊಂದಿಗೆ ಮೊದಲಸ್ಥಾನದಲ್ಲಿದೆ. ದೆಹಲಿ 351 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಇಂದು 33750 ಹೊಸ ಕೊರೋನಾ ಕೇಸ್ ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ. 10846 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 145589 ಕೊರೋನಾ ಕೇಸ್‌ಗಳು ಸಕ್ರಿಯವಾಗಿವೆ. ಕೊರೋನಾ...

Vaccine for Children: ಇವತ್ತಿನಿಂದ 15 ರಿಂದ 18 ವಯಸ್ಸಿನ ಮಕ್ಕಳಿಗೆ ‘ಕೋವಾಕ್ಸಿನ್’ |

New delhi: ಸಂಭವನೀಯ ಮೂರನೇ COVID-19 ಅಲೆಯು ಹೆಚ್ಚುತ್ತಿರುವ ಭಯದ ನಡುವೆ, 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್(vaccination drive) ಇವತ್ತಿನಿಂದ ಪ್ರಾರಂಭವಾಗಲಿದೆ. ಭಾನುವಾರ ಸಂಜೆಯವರೆಗೆ 15 ರಿಂದ 18 ವರ್ಷ ವಯಸ್ಸಿನ 6.3 ನೋಂದಣಿಗಳನ್ನು COWIN ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಿಸಲಾಗಿದೆ. ಲಸಿಕೆಗಳ ಮಿಶ್ರಣವನ್ನು ತಪ್ಪಿಸಲು 15-18 ವರ್ಷ ವಯಸ್ಸಿನವರಿಗೆ ಪ್ರತ್ಯೇಕ ಲಸಿಕೆ ಕೇಂದ್ರಗಳು,...

ತೊಂಡೆಕಾಯಿ ಕೂಡ ದೇಹಕ್ಕೆ ಉತ್ತಮ ಪೋಷಕಾಂಶ ನೀಡಬಲ್ಲದು ಗೊತ್ತಾ..?

ಹೆಚ್ಚಿನವರು ತೊಂಡೆಕಾಯಿಯನ್ನ ಸೇವಿಸುವುದೇ ಇಲ್ಲ. ವರ್ಷದಲ್ಲಿ ಒಮ್ಮೆ ತೊಂಡೆಕಾಯಿ ಸೇವಿಸುವುದೂ ಹೆಚ್ಚು. ಆದ್ರೆ ಹಳ್ಳಿ ಕಡೆ ಜನ ಹೆಚ್ಚಾಗಿ ತೊಂಡೆಕಾಯಿಯನ್ನ ಸೇವಿಸುತ್ತಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹೆಚ್ಚಾಗ ತೊಂಡೆಕಾಯಿ ಬಳಕೆ ಮಾಡ್ತಾರೆ. ಈ ತೊಂಡೆಕಾಯಿ ಆರೋಗ್ಯಕ್ಕೂ ಒಳ್ಳೆಯದು. ಹಾಗಾಗಿ ನಾವಿಂದು ತೊಂಡೆಕಾಯಿ ಬಳಸುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದೇಹದಲ್ಲಿ ಉಷ್ಣತೆ...

ಹರಿವೆ ಸೊಪ್ಪಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭದ ಬಗ್ಗೆ ಕೇಳಿದರೆ ಆಶ್ಚರ್ಯ ಪಡ್ತೀರಾ..

ಬರೀ ತರಕಾರಿ ತಿನ್ನುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳು ಪೂರ್ತಿಯಾಗಿ ಸಿಗುವುದಿಲ್ಲ. ಬದಲಾಗಿ ನಾವು ಸೊಪ್ಪುಗಳನ್ನ ಕೂಡ ಸೇವಿಸಬೇಕಾಗುತ್ತದೆ. ಆರೋಗ್ಯಕ್ಕೆ ಲಾಭ ನೀಡುವಂಥ ಸೊಪ್ಪುಗಳಲ್ಲಿ ಹರಿವೆ ಸೊಪ್ಪು ಕೂಡ ಒಂದು. ಇವತ್ತು ನಾವು ಹರಿವೆ ಸೊಪ್ಪಿನ ಸೇವಿನೆಯಿಂದ ದೇಹಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಗರ್ಭಿಣಿಯರಿಗೆ ಹರಿವೆ ಸೊಪ್ಪನ್ನ ತಿನ್ನಲು ಹೇಳಲಾಗುತ್ತದೆ. ಇದರಿಂದ ದೇಹದಲ್ಲಿ ರಕ್ತದ ಪ್ರಮಾಣ...

ಕಂದಾಯ ಇಲಾಖೆಯಿಂದ ಬಂಪರ್ ಗಿಫ್ಟ್ – ಆಸ್ತಿ ನೋಂದಣಿ ಮಾಡುವವರಿಗೆ ಶೇ.೧೦ ರಷ್ಟು ಡಿಸ್ಕೌಂಟ್

ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರೋ ಜನರಿಗೆ ಕಂದಾಯ ಇಲಾಖೆಯಿಂದ ಹೊಸವರ್ಷಕ್ಕೆ  ಬಂಪರ್ ಗಿಫ್ಟ್ ನೀಡಲು ನಿರ್ಧಾರಿಸಲಾಗಿದ್ದು, ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡುತ್ತಾರೆ, ಅಂತಹವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಿ ಆದೇಶ ಹೊರಡಿಸಲಾಗಿದೆ.  ಅಗ್ರಿಮೆಂಟ್ ಮಾಡಿರೋ, ರಿಜಿಸ್ಟ್ರೇಷನ್ ಮಾಡಿಸಲು ತಯಾರಾಗಿರೋರಿಗೆ ಕಂದಾಯ ಇಲಾಖೆಯಿಂದ ಈ ಗಿಫ್ಟ್ ನೀಡಲಾಗಿದ್ದು, ಮೂರು ತಿಂಗಳವರೆಗೆ ಈ ಆಫರ್ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿಕೆ ನೀಡಿದ್ದಾರೆ.   ರಾಜ್ಯದ ಲಕ್ಷಾಂತರ ಜನರಿಗೆ ಇದು ಅನ್ವಯವಾಗಲಿದ್ದು, 1-1-2022 ರಿಂದ 31-3-2022ರ ವರೆಗೂ ರಿಯಾಯಿತಿ ನೀಡಲು ನಿರ್ಧರಿಸಲಾಗಿದ್ದು, ರಾಜ್ಯದ ಸಚಿವರ ಜೊತೆ ಚರ್ಚೆ ಮಾಡಿ ಈ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.  ಆಯಾ ಪ್ರದೇಶದ ಗೈಡ್‌ಲೈನ್ಸ್ ವ್ಯಾಲ್ಯೂ ಪ್ರಕಾರ ಇದು ಅನ್ವಯ ಆಗಲಿದ್ದು, ಎಲ್ಲಾ ರೀತಿಯ ರಿಜಿಸ್ಟ್ರೇಷನ್‌ಗೆ ಇದು ಅನ್ವಯವಾಗಲಿದೆ ಎಂದು ಆದೇಶ ನೀಡಲಾಗಿದೆ. https://www.youtube.com/watch?v=3QnFYwZijc0 https://www.youtube.com/watch?v=vbW-8lKu9Ro https://www.youtube.com/watch?v=EB_MFgGVC2o

ಸಿದ್ದರಾಮಯ್ಯ ಬಾಗಲಕೋಟೆ ಬಿಡ್ಬೇಕು: Sriramulu

Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...

ಗ್ರಾಹಕರ ಕೈಸುಡುತ್ತಿದೆ. ರೀಚಾರ್ಜ್

ದೇಶಾದ್ಯಂತ ಪ್ರಮುಖ 4, ಟೆಲಿಕಾಂ ಕಂಪನಿಗಳಲ್ಲಿ ಒಟ್ಟು 116.62 ಕೋಟಿ ಗ್ರಾಹಕ ರಿದ್ದು, ಈ ಪೈಕಿ 52.88 ಕೋಟಿ ಗ್ರಾಹಕರು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಆರಂಭ ದಲ್ಲಿ ಉಚಿತ ಇಂಟರ್ನೆಟ್, ಕಡಿಮೆ ಕರೆ ಟಾರೀಫ್ ಆಫರ್‌ಗಳನ್ನು ನೀಡಿ ಪ್ರಸ್ತುತ ದೇಶದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಜಿಯೋ ಸಹ ತನ್ನ ದರಗಳನ್ನು ಹೆಚ್ಚಿಸಿದ ಹಿನ್ನೆಲೆ ಎಲ್ಲಾ ಕಂಪನಿಗಳು...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img