Wednesday, September 23, 2026

karnataka tv

Election Commission ಸ್ಪಷ್ಟಣೆ : 5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ..!

2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್​ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು ? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ...

ವಿವಾಹಿತೆಯನ್ನ ಮುತ್ತೈದೆ ಅಂತಾ ಕರಿಯೋದ್ಯಾಕೆ..?

ಹಿಂದೂ ಧರ್ಮದಲ್ಲಿ ಮಹಿಳೆಯರು ವಿವಾಹದ ಬಳಿಕ ತಾಳಿ, ಕುಂಕುಮ, ಕಾಲುಂಗುರ, ಬಳೆ, ಮೂಗು ಬೊಟ್ಟು ಧರಿಸುತ್ತಾರೆ. ಈ ಐದು ಆಭರಣ ಧರಿಸಿದವರನ್ನ ಮುತ್ತೈದೆ ಅಂತಾ ಕರೆಯಲಾಗುತ್ತದೆ. ವಿವಾಹಿತೆಯರು ಈ ಆಭರಣವನ್ನ ಯಾಕೆ ಧರಿಸಬೇಕು..? ಇದರ ಹಿಂದಿರುವ ವೈಜ್ಞಾನಿಕ ಕಾರಣವಾದ್ರೂ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತಾಳಿ: ತಾಳಿ ಸುಮಂಗಲಿಯರ ಸಂಕೇತ, ಅದೊಂದು ಪವಿತ್ರ ದಾರ....

ನವಿಲು ಕೋಸಿನಲ್ಲಿದೆ ಅದ್ಭುತ ಆರೋಗ್ಯಕರ ಗುಣಗಳು..

ಹೂ ಕೋಸು, ಎಲೆ ಕೋಸನ್ನ ನೀವೆಲ್ಲ ತಿಂದಿರ್ತೀರಾ. ನವಿಲು ಕೋಸನ್ನ ಕೂಡ ತಿಂದಿರ್ತೀರಾ. ಆದ್ರೆ ಆ ತರಕಾರಿ ನಿಮಗೆ ಹಿಡಿಸಿದ್ದು ತುಂಬಾ ಕಮ್ಮಿಯಾಗಿರಬಹುದು. ಹೌದು.. ಸುಮಾರು ಜನರಿಗೆ ನವಿಲು ಕೋಸು ಅಂದ್ರೆ ಅಷ್ಟಕ್ಕಷ್ಟೆ. ಆದ್ರೆ ನವಿಲು ಕೋಸಿನಲ್ಲಿ ಹಲವು ಆರೋಗ್ಯಕರ ಗುಣಗಳಿದೆ. ಆ ಬಗ್ಗೆ ತಿಳಿಯೋಣ ಬನ್ನಿ.. ನವಿಲು ಕೋಸಿನ ಸೇವನೆಯಿಂದ ಕೆಮ್ಮು ಕಡಿಮೆಯಾಗುತ್ತದೆ. ನಿಮ್ಮಲ್ಲಿ...

ಸ್ಟಾರ್ ಫ್ರೂಟ್ಸ್ ತಿನ್ನೋಂದ್ರಿದಾ ಆರೋಗ್ಯಕ್ಕಾಗುವ ಲಾಭವೇನು..?

ಇಡೀ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣು ಹಂಪಲು ಸಿಗುತ್ತದೆ. ಅಂಥಹ ಹಣ್ಣುಗಳಲ್ಲಿ ಭಾರತದಲ್ಲಿಯೂ ಕೆಲ ಹಣ್ಣುಗಳನ್ನ ಬೆಳೆಯಲಾಗುತ್ತದೆ. ಹಾಗೆ ಬೆಳೆಯುವ ಲಾಭದಾಯಕ ಹಣ್ಣುಗಳಲ್ಲಿ ಸ್ಟಾರ್ ಫ್ರೂಟ್ ಕೂಡಾ ಒಂದು. ಈ ಹಣ್ಣು ಹುಳಿಯಾಗಿರುವ ಕಾರಣ, ಹೆಚ್ಚಿನವರು ಈ ಹಣ್ಣನ್ನ ತಿನ್ನಲು ಇಷ್ಟಪಡಲ್ಲ. ಆದ್ರೆ ಈ ಹಣ್ಣನ್ನ ತಿನ್ನುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿದೆ. ಆ ಲಾಭಗಳು...

PM Modi ಬಳಿ ಇದೇ 12 ಕೋಟಿ ರೂಪಾಯಿಯ ಸುವ್ಯವಸ್ಥಿತ ರಕ್ಷಣಿಯ ಕಾರು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue)  ಹಾಗೂ ಟೊಯೋಟಾ...

Raichur : MES ನಿಷೇಧಿಸುವಂತೆ ಕರವೇ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ..!

ರಾಯಚೂರು : ನಾಡಧ್ವಜ ಸುಟ್ಟಿರುವ ಮತ್ತು  ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿರುವುದರ ಜೊತೆಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿ ರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಮತ್ತು MES ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿರವರ ನೇತೃತ್ವದಲ್ಲಿ ನಗರದ ಬಸವೇಶ್ವರ...

PM Modi : ಕಾನ್ಪುರ ಮೆಟ್ರೋ ರೈಲು  ಮೊದಲ ಹಂತದ ಉದ್ಘಾಟನೆ..!

ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರ ಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಕಾನ್ಪುರದ ಮೆಟ್ರೋ ರೈಲು ಯೋಜನೆಯ ಒಟ್ಟೂ ಉದ್ದ 32 ಕಿಮೀ ಆಗಿದ್ದು, ಒಟ್ಟಾರೆ ವೆಚ್ಚ 11 ಸಾವಿರ ಕೋಟಿ ರೂಪಾಯಿ.    ಪ್ರಧಾನಿ...

Sourav Ganguly : ಕೊರೊನಾ ಪಾಸಿಟಿವ್ ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲು..!

ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ (BCCI President Sourav Ganguly) ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಅವರ ಕುಟುಂಬ ಸದಸ್ಯರಿಗೆ ಕೆಲ ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ...

Dharwad : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರು ಅಪ್ರಾಪ್ತ ಬಾಲಕರ ಬಂಧನ..!

ಧಾರವಾಡ :  ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಸಂಬಂಧ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿ ಪೊಲೀಸರು ಆರು ಅಪ್ರಾಪ್ತ ಬಾಲಕರನ್ನು ಧಾರವಾಡದ ಪೊಲೀಸರು ಬಂಧಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ...

Drug scam : ಕ್ರಿಶ್ಚಿಯನ್ ಮಹಿಳೆ ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ಹಿಂದೂ ಪರಿಷತ್ ಗೆ ಪತ್ರ..!

ಮಂಗಳೂರು: ರಾಜ್ಯದಲ್ಲಿ ತಲೆ ಎತ್ತಿರುವ ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸಲು ಕ್ರಿಶ್ಚಿಯನ್ ಮಹಿಳೆ ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದಿದ್ದಾರೆ. ಮಂಗಳೂರಿನ ಕ್ರೈಸ್ತ ಮಹಿಳೆ ವಿಶ್ವಹಿಂದೂ ಪರಿಷತ್ ಮುಖಂಡರ ಮೊರೆ ಹೋಗಿದ್ದು ಪತ್ರದ ಮೂಲಕ ಮನವಿ ಸಲ್ಲಿಸಿರುವ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ತನ್ನ ಮಗಳನ್ನು ಡ್ರಗ್ಸ್...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img