www.karnatakatv.net: ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬoಧಿಸಿದoತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ರಾಮದೇವ್ ವಿರುದ್ಧ ಮೊಕದ್ದಮೆ ಹೂಡಿತ್ತು. ಇದು ಖಂಡಿತವಾಗಿಯೂ ಪ್ರಕರಣ ದಾಖಲಿಸುವಂತ ವಿಷಯ ಎಂದು ಕೋರ್ಟ್ ಹೇಳಿದೆ. ಈ ಸಮನ್ಸ್...
www.karnatakatv.net: ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮತ್ತೆ ಮುಂದೂಡಲಾದ ಬಾಂಬೆ ಹೈಕೋರ್ಟ್.
ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್ಯನ್ ಪರ ಭಾರತದ ಮಾಜಿ ಅಟಾರ್ನಿ ಜನರಲ್, ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಬುಧವಾರಕ್ಕೆ ವಿಚಾರಣೆ ಮುಂದೂಡಿತ್ತು. ಇಂದು ನ್ಯಾಯಾಲಯವು ಮತ್ತೆ ನಾಳೆ ವಿಚಾರಣೆ ಮುಂದೂಡಿದೆ....
www.karnatakatv.net: ಇಂಧನ ಅಭಾವ ಎದುರಿಸುತ್ತಿರೋ ಶ್ರೀಲಂಕಾ ತೈಲ ಪೂರೈಕೆ ಸ್ಥಗಿತವಾಗೋದನ್ನ ತಪ್ಪಿಸಲು, ಭಾರತದಿಂದ ಆರ್ಥಿಕ ನೆರವು ಕೋರಿದೆ.
ಶ್ರೀಲಂಕಾದ್ಯoತ ತೈಲ ಪೂರೈಕೆಗೆ ಭಾರತದಿಂದ 3,749 ಕೋಟಿ ರೂ. ಸಾಲ ಪಡೆಯಲಿದ್ದು, ಈ ಕುರಿತಾದ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಮುಂದಿನ ವರ್ಷ ಜನವರಿವರೆಗೂ ಶ್ರೀಲಂಕಾಗೆ ತೈಲ ಪೂರೈಕೆ ನಡೆಯಲಿದೆ. ಜನವರಿ ನಂತರ ತೈಲ ಪೂರೈಕೆ ಯಾಗಬೇಕಾದರೆ ಮೊದಲು...
www.karnatakatv.net: ಎಲ್ಲ ಶಿಕ್ಷಣ ಸಂಸ್ಥೆಗಳನ್ನು ನವೆಂಬರ್ 1ರಿಂದ ಪುನರಾರಂಭಿಸಲು ಮತ್ತು ಕೋವಿಡ್ ಮಾರ್ಗಸೂಚಿಯೊಂದಿಗೆ ಛತ್ ಪೂಜೆ ಆಚರಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ನ.1ರಿಂದ ಶಾಲಾ, ಕಾಲೇಜುಗಳು ಆರಂಭವಾಗಲಿವೆ. ಶಾಲೆಗಳಲ್ಲಿ ಭೌತಿಕ ತರಗತಿಗಳ ಜೊತೆಗೆ, ಆನ್‌ಲೈನ್ ತರಗತಿಗಳನ್ನು ಮುಂದುವರಿಸುವoತೆ ಸೂಚಿಸಲಾಗಿದೆ' ಎಂದರು. 'ಶೇ...
www.karnatakatv.net: ರಾಯಚೂರಿನ ಈ ಒಂದು ಕುಗ್ರಾಮದಲ್ಲಿ ಶಾಲೆ ಇದ್ರೂ ಅದು ಕುರಿ ಕೊಟ್ಟಿಗೆ ಪರಿಸ್ಥಿಗೆ ತಲುಪಿತ್ತು. ಇನ್ನು ಈ ಗ್ರಾಮದಲ್ಲಿ ಪಾಠ ಕೇಳೋದಕ್ಕೆ ವಿದ್ಯಾರ್ಥಿಗಳಿದ್ರೂ ಶಿಕ್ಷಕರು ಮಾತ್ರ ಇರಲಿಲ್ಲ. ಇದ್ದೊಬ್ಬ ಶಿಕ್ಷಕಿ ಕೂಡ ಈ ಶಾಲೆಗೆ ಬರೋದನ್ನ ತಪ್ಪಿಸೋದಕ್ಕೆ ಬೇರೆ ಶಾಲೆಗೆ ಎರವಲು ಸೇವೆಗೆ ಹೋಗಿದ್ರು. ಎರವಲು ಸೇವೆ ಮುಗಿದ ಬಳಿಕವೂ ಶಿಕ್ಷಕಿ ಮತ್ತೆ...
www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ...
www.karnatakatv.net: 15 ಸಾವಿರ ಕಂಪ್ಯೂಟರ್ ಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಗೆ ಇನ್ಫೋಸಿಸ್ ಕಾಣಿಕೆಯಾಗಿ ನೀಡಿದೆ.
ಇನ್ಫೋಸಿಸ್ ಸಂಸ್ಥೆ, ರೋಟರಿ ಸಂಸ್ಥೆ, ತಾಂತ್ರಿಕ ಶಿಕ್ಷಣ ಇಲಾಖೆಯ ನಡುವೆ ಒಡಂಬಡಿಕೆಗೆ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಅಶ್ವತ್ಥ್ ನಾರಾಯಣ ಸಹಿ ಮಾಡಿದ್ದಾರೆ. ಪ್ರತಿವರ್ಷ 5 ಲಕ್ಷ ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಉಪಯುಕ್ತವಾಗುವುದರೊಂದಿಗೆ ವಿದ್ಯಾರ್ಥಿಗಳ ಕಲಿಕಾ ರೀತಿಯಲ್ಲಿ ಮಹತ್ವದ ಪರಿವರ್ತನೆ...
www.karnatakatv.net: ಜೈಕೋವ್-ಡಿ ಮಕ್ಕಳ ಮೊದಲ ಕೊರೊನಾ ಲಸಿಕೆಯಾಗಿದ್ದು, ಇದರ ಬೆಲೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ.
ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿ, ''ಜೈಕೋವ್-ಡಿಲಸಿಕೆಯ ಬೆಲೆಯನ್ನು ಅಂತಿಮಗೊಳಿಸಲಾಗಿದೆ, ಭಾರತದ ಡ್ರಗ್ ಕಂಟ್ರೋಲರ್ ಜನರಲ್‌ನಿಂದ ತುರ್ತು ಬಳಕೆಯ ಅನುಮತಿಯನ್ನು ಪಡೆದ ಬಳಿಕ ತಯಾರಕರು ತಕ್ಷಣವೇ ಲಸಿಕೆಯ ಉತ್ಪಾದನೆ ಆರಂಭಿಸಿದ್ದಾರೆ'' ಎಮದು ಹೇಳಿದರು. ಮೂಲಗಳ ಪ್ರಕಾರ ಲಸಿಕೆಯ ಬೆಲೆ ಕುರಿತು...
www.karnatakatv.net: ಮಂಡ್ಯ: ಜಮೀರ್ ಅಹಮದ್ ಯಾರನ್ನೋ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೆಲ್ಲಾ ಜನ ಸೂಕ್ಷ್ಮವಾಗಿ ಪರಿಗಣಿಸ್ತಿದ್ದು, ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತೆ ಅಂತ ಹೇಳಿದ್ದ ಸಿದ್ದರಾಮಯ್ಯರಿಗೆ...
www.karnatakatv.net: 4 ವರ್ಷದ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ 40 ಕಿ.ಮೀ ವೇಗದಲ್ಲಿ ಹೋಗುವುದು ಮತ್ತು ಹೆಲ್ಮೆಟ್ ಕಡ್ಡಾಯವಾಗಿದೆ ಎಂದು ರಸ್ತೆ ಸಾರಿಗೆ ಸಚಿವಾಲಯವು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಪ್ರಸ್ತಾವನೆ ಮುಂದಿಟ್ಟಿದೆ.
ಕೇoದ್ರ ಮೋಟಾರು ವಾಹನ ಕಾಯ್ದೆಯಲ್ಲಿನ ಇತ್ತೀಚಿನ ಬದಲಾವಣೆಗೆ ಅನುಗುಣವಾಗಿ ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ಮಾಡಲು ಸಚಿವಾಲಯವು ಕರಡು...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...