Tuesday, September 22, 2026

karnataka tv

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ..!

www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ. ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...

10 ಲಕ್ಷದವರೆಗೂ ಉಚಿತ ಚಿಕಿತ್ಸೆ ನೀಡುವದಾಗಿ ಪ್ರಿಯಾಂಕಾ ಗಾಂಧೀ ಭರವಸೆ..!

www.karnatakatv.net: ಉತ್ತರ ಪ್ರದೇಶವೆಂಬ ಸಾಂಪ್ರದಾಯಿಕ ಕ್ಷೇತ್ರವನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪಣ ತೊಟ್ಟಿರೋ ಕಾಂಗ್ರೆಸ್ ಮತದಾರರಿಗೆ ಒಂದರ ಮೇಲೊಂದರoತೆ ಭರ್ಜರಿ ಆಶ್ವಾಸನೆ ನೀಡ್ತಿದೆ. ಈಗಾಗಲೇ ಮುಂದಿನ ವರ್ಷ ಎದುರಾಗಲಿರೋ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಿರೋ ಕಾಂಗ್ರೆಸ್ ಮತದಾರ ಪ್ರಭುವನ್ನು ತನ್ನತ್ತ ಸೆಳೆದುಕೊಳ್ಳೋ ಪ್ರಯತ್ನ ನಡೆಸ್ತಿದೆ. ಹೌದು, ಕಳೆದ ವಾರದಿಂದ ಉತ್ತರಪ್ರದೇಶ ಜನರಿಗೆ...

20 ತಿಂಗಳ ನಂತರ ಪೂರ್ಣ ಪ್ರಮಾಣದ ಶಾಲೆಗಳು ಓಪನ್ ..!

www.karnatakatv.net: ಗುಂಡ್ಲುಪೇಟೆ : ಮಹಾಮಾರಿ ಕೊರೊನಾದಿಂದ ರಾಜ್ಯಾದ್ಯಂತ ಮುಚ್ಚಲ್ಪಟ್ಟ ಶಾಲಾ-ಕಾಲೇಜುಗಳು 20 ತಿಂಗಳ ಬಳಿಕ ಇಂದು ಮತ್ತೆ ಓಪೆನ್ ಆಗಿವೆ. ಇಂದಿನಿoದ 1 ರಿಂದ 5 ನೇತರಗತಿಗಳು ಆರಂಭವಾಗಿದ್ದು, ಖುಷಿಯಿಂದ ಶಾಲೆಗಳತ್ತ ಮಕ್ಕಳು ಬರುತ್ತಿದ್ದಾರೆ. ಕೊರೊನಾದ ಮುಂಜಾಗ್ರತಾ ಕ್ರಮಗಳ ಜೊತೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳತ್ತ ಮುಖ ಮಾಡಿದ್ದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಹೂ ನೀಡುವ ಮೂಲಕ...

ರಜನಿಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ..!

www.karnatakatv.net: ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಗೆ ಅ.25ರಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಯಲಿದೆ. ರಜನಿಕಾಂತ್ ಗೆ ಅ.25 ರಂದು ಡಬ್ಬಲ್ ಧಮಾಕ ಇದ್ದು ಒಂದೇಡೆ ಮಗಳು ಸೌಂದರ್ಯ ತಯಾರಿಸಿರುವ 'ಹೂಟೆ' ಆ್ಯಪ್ ಲೋಕಾರ್ಪಣೆಗೊಂಡರೆ. ಇನ್ನೊಂದೆಡೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯು ದೊರೆಯಲಿದೆ. ಈ ದಿನ 2 ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಅದರಬಗ್ಗೆ ಟ್ವೀಟ್...

ಜಿಲ್ಲಾಧಿಕಾರಿ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ..!

www.karnatakatv.net : ರಾಯಚೂರು : ಶಾಲೆಗೆ ಶಿಕ್ಷಕರು ಬಂದಿಲ್ಲವೆoದು ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ನಗರ ವಾರ್ಡ್ ನಂ 33 ರ ಪೋತ್ಗಲ್ ನ ಅಮರವತಿ ಗ್ರಾಮದಲ್ಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಇಲ್ಲದೇ ಇರುವ ಕಾರಣ `ಬೇಕೆ ಬೇಕು ಟೀಚರ್ ಬೇಕು' ಎಂದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಕೊರೊನಾ ಸೋಂಕಿನಿoದ...

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ..!

www.karnatakatv.net: ರಾಯಚೂರು: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ನಗರದ ಸುರಕ್ಷಾ ಆಸ್ಪತ್ರೆಯಲ್ಲಿ ರೋಗಿ ಸಂಬoಧಿಕರು ಆ್ಯಂಬುಲೇನ್ಸ್ ಗಾಜು ಪುಡಿ ಮಾಡಿ ಗಲಾಟೆ ಮಾಡಿದರೆ. ನಿನ್ನೆ ರಾಯಚೂರು ಹೊರವಲಯದ ಹೊಸೂರು ನಿವಾಸಿಯಾಗಿದ ದೀಪಾ ಸುರಕ್ಷಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆ ವೈದ್ಯರು ರೋಗಿಗೆ ಬಿಳಿ ರಕ್ತಕಣಗಳು ಕಡಿಮೆಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ಇಂದು ದೀಪಾರನ್ನು...

ಇಂದಿನಿOದ 1- 5ನೇ ತರಗತಿ ಆರಂಭ!

www.karnatakatv.net : ಕರ್ನಾಟಕ ದಲ್ಲಿ 1 ರಿಂದ 5 ನೇ ತರಗತಿಯವರೆಗೂ ಶಾಲೆಗಳು ಮತ್ತೆ ಆರಂಭವಾಗಿದ್ದು, ಶುಕ್ರವಾಋ ನಡೇದ ಆನ್ ಲೈನ್ ಮತ್ತು ಆಫ್ ಲೈನ್ ಮಿಟಿಂಗ್ ಗಳನ್ನು ಕರೆದು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. 1ರಿಂದ 5ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಿರುವ ಸರ್ಕಾರ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. 20 ತಿಂಗಳ...

ಈರುಳ್ಳಿ ಬಗ್ಗೆ ಈ ವಿಚಾರವನ್ನ ನೀವು ತಿಳಿದುಕೊಳ್ಳಲೇಬೇಕು

ಈರುಳ್ಳಿ ಎಲ್ಲರ ಮನೆಯ ಅಚ್ಚುಮೆಚ್ಚಿನ ತರಕಾರಿ. ಈರುಳ್ಳಿ ಇಲ್ಲದೆ ಅಡುಗೆಯೇ ಇಲ್ಲ. ವಗ್ಗರಣೆ, ಸಾಂಬಾರು, ಪಲ್ಯ, ಹೀಗೆ ಎಲ್ಲಾ ಅಡುಗೆಗೂ ಈರುಳ್ಳಿ ಬೇಕೇಬೇಕು.  ಇವೆಲ್ಲಕ್ಕೂ ಈರುಳ್ಳಿ ಇಲ್ಲವೆಂದರೆ ನಡೆಯುವುದೇ ಇಲ್ಲ. ಗೃಹಿಣಿಯರು ಬೆಳಗ್ಗೆ ಎದ್ದು ಅಡುಗೆ ಮನೆಗೆ ಹೋದಾಗ ಕೈಗೆ ಈರುಳ್ಳಿ ಸಿಗದಿದ್ದದರೆ ಅಥವಾ ಈರುಳ್ಳಿ ಬುಟ್ಟಿ ಖಾಲಿಯಾಗಿದ್ದರೆ ಅಡುಗೆ ಮಾಡೋದೇ ಇಲ್ಲ. ಆದರೆ ಈ...

ಮಗುವನ್ನು ಎತ್ತಿಕೊಂಡೇ ಸಿಎಂ ಡ್ಯೂಟಿ ಮಾಡಿದ ಮಹಿಳಾ ಡಿಎಸ್ಪಿ

ಪ್ರಪಂಚದಲ್ಲಿ ತಾಯಿಗಿಂತ ಯಾವ ದೊಡ್ಡ ಯೋಧನೂ ಇಲ್ಲ ಅನ್ನೋ ಕೆಜಿಎಫ್ ಸಿನಿಮಾ ಡೈಲಾಗ್ ಎಂದೆಂದಿಗೂ ಪ್ರಸ್ತುತ. ಅದೆಂಥದ್ದೇ ಪರಿಸ್ಥಿತಿ ಇದ್ರೂ ತಾಯಿ ತನ್ನ ಮಗುವನ್ನು ರಕ್ಷಿಸ್ತಾಳೆ.ಗಾರೆ ಕೆಲಸ ಮಾಡ್ತಿದ್ರೂ ಸಹ ಮಗುವನ್ನು ಜೋಳಿಗೆಯಲ್ಲಿಟ್ಟುಕೊಂಡು ಕೆಲಸ ಮಾಡೋ ಅದೆಷ್ಟೋ ಮಹಿಳೆಯರನ್ನ ನೋಡಿರ್ತೀವಿ. ಹೀಗೆ ತಾಯಿ ಅನ್ನೋ ಕರುಣಾಮಯಿ, ವಾತ್ಸಲ್ಯದ ಸಾಗರದ ಬಗ್ಗೆ ಎಷ್ಟು ಹೇಳಿದ್ರೂ ಕಡಿಮೇನೇ. ಅಂದಹಾಗೆ...

ಭಾರತೀಯರ ಆಯಸ್ಸಿಗೆ ಕತ್ತರಿ ಹಾಕಿದ ಕೊರೋನಾ..!

ಜಗತ್ತಿನಾದ್ಯಂತ ಈ ಕೊರೋನಾ ವೈರಸ್ ಸೃಷ್ಟಿಸಿರೋ ಅವಾಂತರ ಅಷ್ಟಿಷ್ಟಲ್ಲ. ಪ್ರಪಂಚದಾದ್ಯಂತ ಮನುಷ್ಯರ   ಜೀವ ಹಿಂಡಿ ಹಿಪ್ಪೆ ಮಾಡುತ್ತಿರೋ ಈ ಮಹಾಮಾರಿ ಸದ್ಯ ಈಗ ಮನುಷ್ಯನ ಆಯಸ್ಸಿಗೇ ಕತ್ತರಿ ಹಾರಿದೆ. ಹೌದು. ಕೊರೋನಾ ಹಾವಳಿಯಿಂದ ಮನುಷಯ ನ ಆಯಸ್ಸಿನಲ್ಲಿ ಸದ್ಯ 2 ವರ್ಷ ಕಡಿತಗೊಂಡಿದೆ. ಈ ಆಘಾತಕಾರಿ ಮಾಹಿತಿಯನ್ನ ತಜ್ಞರು ನಡೆಸಿದ ಅಧ್ಯಯನ ವೊಂದರ ವರದಿ...
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img