Thursday, September 10, 2026

karnataka tv

Hubli News: SIR ಡ್ಯೂಟಿ ವಿವಾದಕ್ಕೆ ಬಿಗ್‌ ಟ್ವಿಸ್ಟ್? ಕೊನೆಗೂ ಮಂಡಿಯೂರಿದ ʼಶರತ್ʼ

Hubli News: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರ ಶರತ್ ದೊಡ್ಡಮನಿ ಮಾಡಿದ್ದ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿ, ಶರತ್ ದೊಡ್ಡಮನಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದರು. ಬಳಿಕ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಮಧ್ಯಸ್ಥಿಕೆಯಲ್ಲಿ ಶರತ್...

ಜಸ್ಕಾಂ ಅಧಿಕಾರಿಗಳ ನಿಷ್ಕಾಳಜಿಗೆ ಗ್ರಾಮಸ್ಥರ ಆಕ್ರೋಶ; ಇಡೀ ರಾತ್ರಿ ವಿದ್ಯುತ್ ಇಲ್ಲದೆ ಪರದಾಡಿದ ಜನತೆ

Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 2:00 ರಿಂದ 3:00 ಗಂಟೆಯ ವೇಳೆಗೆ ವಿದ್ಯುತ್ ಕಂಬ ಧರಾಶಾಹಿಯಾದ ಘಟನೆ ಸಂಭವಿಸಿದೆ. , ಜಸ್ಕಾಂ (GESCOM) ಅಧಿಕಾರಿಗಳು ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ನಡೆದು ಇಷ್ಟೊಂದು ಸಮಯ ಕಳೆದರೂ ಜಸ್ಕಾಂ ಸಿಬ್ಬಂದಿ...

Hubli News: ಗುತ್ತಿಗೆದಾರನ ಆರೋಪಕ್ಕೆ ಆಕ್ರೋಶ; ಕ್ಷಮೆಯಾಚನೆ ಬಳಿಕ ಪ್ರತಿಭಟನೆ ವಾಪಸ್

Hubli News: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರ ಶರತ್ ದೊಡ್ಡಮನಿ ಮಾಡಿದ್ದ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿ, ಶರತ್ ದೊಡ್ಡಮನಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದರು. ಬಳಿಕ ಆಯುಕ್ತರು, ಪೊಲೀಸ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಂಘದ ಮಧ್ಯಸ್ಥಿಕೆಯಲ್ಲಿ ಶರತ್ ದೊಡ್ಡಮನಿ ಕ್ಷಮೆಯಾಚನೆ...

Hubli News: ಸಭಾಪತಿ ರಾಜೀನಾಮೆ ವದಂತಿ; ಸಿಎಂ ರಿಸೈನ್ ಕೇಳಿಲ್ಲ ಎಂದ ಹೊರಟ್ಟಿ

Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೇಳಿಲ್ಲ, ಈ ಕುರಿತು ಹರಿದಾಡುತ್ತಿರುವ ಸುದ್ದಿ ಕೇವಲ ಗಾಳಿ ಸುದ್ದಿ ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸಭಾಪತಿ...

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದರು. ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಯತ್ನಾಳ್ ಹೇಳಿಕೆ ಬಗ್ಗೆ, ಗೃಹಸಚಿವರಾದ ಪ್ರಿಯಾಂಕ್...

Political News: ಬಿ.ವೈ.ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್

Political News: ಸಿದ್ದರಾಮಯ್ಯ ಪಾಪ ಬಹಳ ಅತ್ಯಂತ ಸ್ವಚ್ಛ ರಾಜಕಾರಣಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಒಳ್ಳೆಯವರಾಗಿದ್ದರು. ಆದರೆ ಈಗ ಕಲುಷಿತರಾಗಿದ್ದಾರೆ, ಅವರ ಮಗ ಮಾಡಿದ ಕರ್ಮಕಾಂಡದಿಂದ ಅವರು ಕಲುಷಿತರಾಗಿದ್ದಾರೆ ಎಂದರು. ಸಿದ್ದರಾಮಯ್ಯ ಕಲುಷಿತಗೊಳ್ಳಲು ಅವರ ಮಗ ಮತ್ತು ಭೈರತಿ ಸುರೇಶ್ ಕಾರಣ...

Political News: ಡಿ.ಕೆ.ಶಿವಕುಮಾರ್ ಅವರನ್ನು ರಬ್ಬರ್ ಸ್ಟ್ಯಾಂಪ್ ಸಿಎಂ ಎಂದ ಆರ್.ಅಶೋಕ್

Political News: ಎಂದಿನಂತೆ ತಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರ ನಿರ್ವಹಣೆ ವಿಚಾರವಾಗಿ ವಾಗ್ದಾಳಿ ನಡೆಸಿರುವ ಆರ್.ಅಶೋಕ್, ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ ಹಾಗೂ ಅಸಹಾಯಕರ ಮುಖ್ಯಮಂತ್ರಿ ಎಂದರೆ ಅದು ನೀವೇ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ....

Koppala: ಹೈಟೆನ್ಷನ್ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿ ವೇಳೆ ರೈತರು- ಸಿಬ್ಬಂದಿ ನಡುವೆ ಮಾರಾಮಾರಿ

Koppala News: ಕುಷ್ಟಗಿ ತಾಲೂಕಿನ ಗುಮಗೇರಾ ಗ್ರಾಮದಲ್ಲಿ 220 ಕೆವಿ ಹೈಟೆನ್ಷನ್ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿ ವೇಳೆ ರೈತರು ಹಾಗೂ ಟೊರೆಂಟ್ ಸೌರ್ಯ ಉರ್ಜಾ-2 ಕಂಪನಿಯ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದು ಬಳಿಕ ಘರ್ಷಣೆಗೆ ತಿರುಗಿದ ಘಟನೆ ವರದಿಯಾಗಿದೆ. ಗ್ರಾಮದ ರೈತ ರಾಮಪ್ಪ ಭಜಂತ್ರಿ ಅವರ 4 ಎಕರೆ 10 ಗುಂಟೆ ಜಮೀನಿನಲ್ಲಿ...

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿ ಸೇರಿ ವಿರೋಧ ಪಕ್ಷದ ನಾಯಕರು ಆಕ್ಷೇಪ ವ್ಯಕ್‌ತಪಡಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿ.ವೈ.ವಿಜೇಯಂದ್ರ, ದೇಶದ 55 ಕೋಟಿ ಜನರನ್ನು 'ಮೂರ್ಖರು' ಎಂದ ನಾಯಕನ...

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

New Delhi: ದೆಹಲಿಯಲ್ಲಿ ಹಿರಿಯ ನಾಯಕರ ಜತೆ ಸಭೆ ನಡೆಸಿದ ಬಳಿಕ, ಕರ್ನಾಟಕ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ. ತಮಿಳುನಾಾಡಿಗೆ ಕಾವೇರಿ ನೀರು ಹರಿಸುವ ಬಗ್ಗೆ ಮಾತನಾಡಿರುವ ಸಿಎಂ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img