Tuesday, September 22, 2026

karnataka tv

ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ..!

www.karnatakatv.net: ರಾಯಚೂರು : ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಆಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಉಪ್ರಾಳ್ ಗ್ರಾಮದ ಸಿದ್ದಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳ  ಮಧ್ಯದಲ್ಲಿ ಸುಮಾರು 229 ಗಾಂಜಾ ಗಿಡಗಳು ಮತ್ತು 1 ಕೆಜಿ ಒಣ ಗಾಂಜಾ...

ಶಕ್ತಿನಗರ ಬಳಿ ಇರುವ ಕೃಷ್ಣಾ ನದಿಯ ಸೇತುವೆ ಶಿಥಿಲ..!

www.karnatakatv.net : ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಕೃಷ್ಣ ನದಿ ಮೇಲೆ ನಿರ್ಮಿಸಲಾದ 80 ವರ್ಷದ ಹಳೆಯ ಬೃಹತ್ ಸೇತುವೆ ಸದ್ಯ ಈಗ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ. ಅದ್ಯಾವ ಘಳಿಗೆಯಲ್ಲಾದ್ರೂ ಈ ಸೇತುವೆ ಕುಸಿದು ಬೀಳೋ ಹಂತಕ್ಕೆ ತಲುಪಿದೆ. ಈ ಬೃಹತ್ ಸೇತುವೆ ಮೇಲೆ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸೇತುವೆಯ ಕೆಳಭಾಗದಲ್ಲಿ...

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ ಬಗ್ಗೆ ಸಿಎಂ ಹೇಳಿದ್ದೇನು..

www.karnatakatv.net: ಬೆಳಗಾವಿ: ನಗರದಲ್ಲಿ ಅದ್ದೂರಿ ಕರ್ನಾಟಕ ರಾಜೋತ್ಸವ ಮಾಡಲು ಕನ್ನಡಪರ ಹೋರಾಟಗಾರರ ಅಗ್ರಹ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ತಿಳಿಸುತ್ತೇನೆ ಎಂದರು. ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಿತ್ತೂರಿನ ರಾಣಿ ಚನ್ನಮ್ಮಾಜಿ ಉತ್ಸವಕ್ಕೆ ಅಕ್ಟೋಬರ್ 23 ರಂದು...

ಇಂದು ಮತ್ತೆ ಇಂಧನ ಬೆಲೆ ಏರಿಕೆ..!

www.karnatakatv.net: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ, ಇಂದು ಮತ್ತೆ ಇಂಧನ ಬೆಲೆ ಏರಿಕೆ ಕಂಡಿದೆ. 2 ದಿನಗಳಿಂದ ಇಂಧನ ದರ ತನ್ನ ಸ್ಥಿರತೆ ಕಾಯ್ದುಕೊಂಡಿತ್ತು, ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಾಗಿದೆ. ಹಾಗೇ ಡೀಸೆಲ್ ಕೂಡಾ...

ಉತ್ತರಾಖಂಡದಲ್ಲಿ ಸತತ 3ನೇ ದಿನ ಭಾರಿ ಮಳೆ..!

www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ. ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ; ಡಾ. ಕೆ. ಸುಧಾಕರ್ ಟ್ವೀಟ್

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ....

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್; ನಳಿನ್ ಕುಮಾರ್ ಕಟೀಲ್..!

www.karnatakatv.net: ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿ, "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ....

ಸಿದ್ದರಾಮಯ್ಯ- ಡಿಕೆಶಿ ಜೋಡೆತ್ತಲ್ಲ ಕಾಡೆತ್ತು; ಬಿಜೆಪಿ ಟೀಕೆ

www.karnatakatv.net: ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತಯ್ತಲೇ ಇದೇ ಇದರಲ್ಲೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಗಳ ಟ್ವೀಟರ್ ಗಲ್ಲಿ ವಾಗ್ವಾದ ಜೋರಾಗಿಯೇ ನಡೆಯುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತಲ್ಲ ಅವರು ಕಾಡೆತ್ತು ಎಂದು ಬಿಜೆಪಿ ಟ್ವೀಟ್ ಮೂಲಕ ಟಿಕಿಸಿದ್ದಾರೆ. ಇಬ್ಬರು ಒಬ್ಬರಿಗೊಬ್ಬರು ಕಾದಾಟವಾಡುತ್ತಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಪರ್ಸಂಟೇಜ್ ಸಂವಾದ ಮಾಡಿರುವ ಉಗ್ರಪ್ಪ...

ಪೈರಸಿ ಸಮಸ್ಯೆ ನಿವಾರಿಸುವುದಾಗಿ ಅರಗ ಜ್ಞಾನೇಂದ್ರ ಭರವಸೆ..!

www.karnatakatv.net: ಬೆಂಗಳೂರು : ಮುಂಜಾಗೃತ ಕ್ರಮಕೈಗೊಂಡು ಶೂಟಿಂಗ್ ಮಾಡುವುದುಮತ್ತು ಚಿತ್ರರಂಗಕ್ಕೆ ಆಗುತ್ತಿರುವ ಪೈರಸಿ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆಯನ್ನು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ನಮಗೆ ಪರದೆಯ ಹಿಂದಿನ ಸಮಸ್ಯೆ ಕಾಣುವುದಿಲ್ಲ....
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img