Monday, September 21, 2026

karnataka tv

ಶಿಕ್ಷಣದಿಂದ ವಂಚಿತರಾದ ದಲಿತ ಮಕ್ಕಳು..!

www.karnatakatv.net: ರಾಯಚೂರು: ಶಾಲೆಯಲ್ಲಿ ಕುರಿಯ ಹಿಕ್ಕೆ ಗಳು..ಥೇಟ್ ಗೌಡೌನ್ ನಂತಾಗಿರೋ ಶಾಲಾ ಕೊಠಡಿಗಳಲ್ಲಿ ಮಕ್ಕಳು ಕೂತು ಪಾಠ ಮಾಡೋ ವಾತಾವರಣವೇ ಇಲ್ಲ. ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸಬೇಕು ಅನ್ನೋ ನಿಟ್ಟಿನಲ್ಲಿ ಸರ್ಕಾರ ಕೊಡ್ತಿರೋ ಸೌಲಭ್ಯ ಈ ಗ್ರಾಮದ ಮಕ್ಕಳಿಗೆ ಲಭ್ಯವಾಗ್ತಿಲ್ಲ. ಯಾಕಂದ್ರೆ ಇಲ್ಲಿ ಪಾಠ ಮಾಡೋದಕ್ಕೆ ಶಿಕ್ಷಕರೇ ಇಲ್ಲ. ಹೌದು.. ರಾಯಚೂರು ಜಿಲ್ಲೆಯ ಅಮರಾವತಿ ಪೋತಗಲ್ ಗ್ರಾಮದ...

ಐಸಿಸಿ ಟಿ-20 ವಿಶ್ವಕಪ್ ಬೆಳ್ಳಿ ಪರದೆಯಲ್ಲಿ

2021 ನೇ ಇಸವಿ, ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಬಡಿಸೋ ವರ್ಶವಾಗಿದೆ. ಈಗಾಗಲೇ ಐಪಿಎಲ್ ಮುಗಿದಿದ್ದು, ಮುಂದೆ ಟಿ-20 ವಿಶ್ವಕಪ್ ಕ್ರೇಜ್ ಈಗಾಗಲೇ ಶುರುವಾಗಿದೆ. ಆಕ್ಟೋಬರ್ 17ರಿಂದ ಕ್ರಿಕೆಟ್ ಟೂರ್ನಿ ಶುರುವಾಗ್ತಿದೆ, ಅಂದಹಾಗೆ ಟಿ-20 ಕಪ್ ಭಾರತದಲ್ಲೇ ಶುರುವಾಗಬೇಕಿತ್ತು, ಆದ್ರೆ ಕೊರೋನಾ ಕಾರಣದಿಂದಾಗಿ ಯುಎಇ ಮತ್ತು ಓಮಾನ್‌ನಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಇದು ಭಾರತೀಯ ಕ್ರಿಕೆಟ್ ಪ್ರೇಮಿಗಳಲ್ಲಿ...

ಜಯಲಲಿತಾ ಪುತ್ರ ಜೈಲಿನಿಂದ ರಿಲೀಸ್..!

www.karnatakatv.net : ಜಯಲಲಿತಾ ದತ್ತು ಪುತ್ರ ಸುಧಾಕರನ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. 5 ವರ್ಷಗಳಿಂದ ಜೈಲುವಾಸದಲ್ಲಿದ್ದ ಜಯಲಲಿತಾ ಅವರ ದತ್ತು ಪುತ್ರ ಇಂದು ರಿಲಿಸ್ ಆಗಿದ್ದಾರೆ. ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ರಿಲಿಸ್ ಆಗುತ್ತಿದ್ದಂತೆ ಅವರ ಅಭಿಮಾನಿಗಳು ಅವರ ಪರವಾಗಿ ಘೋಷಣೆಯನ್ನು ಕೂಗಿ ಅವರನ್ನು ಸ್ವಾಗತಿಸಿದ್ರು, ಹಾಗೇಯೇ ಶಶಿಕಲಾ...

ಕಾರು ಹರಿದು 4 ವರ್ಷದ ಮಗು ಸಾವು..!

www.karnatakatv.net : ದಾವಣಗೆರೆ: ಕಾರು ಮಗುವಿನ ಮೇಲೆ ಹರಿದು ಮಗು ಸಾವನ್ನಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ನೌಕರರೊಬ್ಬ ತನ್ನ ಬೆಜವಾಬ್ದಾರಿಯಿಂದ ಕಾರನ್ನು ಚಲಾಯಿಸಿ ನಾಲ್ಕು ವರ್ಷದ ಹನುಮಂತ ಎಂಬ ಮಗು ಮೃತಪಟ್ಟಿದೆ. ಜೊತೆಗೆ ಓರ್ವ ಗರ್ಭಿಣಿಗೆ ಗಾಯವಾಗಿದೆ. ಮೃತ ಮಗು ಕೋಟೆಪ್ಪ ಮತ್ತು...

ನಾಯಿ ಮರಿಗಳಿಗೆ ಹಾಲುಣಿಸುವ ಗೋಮಾತೆ..!

www.karnatakatv.net :ಜಗತ್ತಿನ ಅತ್ಯಂತ ಪವಿತ್ರ ಸಂಬoಧವೆoದರೆ ತಾಯಿ ಮಗುವಿನ ವಾತ್ಸಲ್ಯದ ಸಂಬoಧ. ಜಗತ್ತಿನಲ್ಲಿ ಈ ಒಂದು ಸಂಬoಧ ಮಾತ್ರ ಯಾವುದೇ ಸ್ವಾರ್ಥವಿರದ ಸಂಬoಧ ಅನ್ನೋದು ಸಾರ್ವಕಾಲಿಕ ಸತ್ಯ ಹಾಗೂ ಇದೇ ವಾಸ್ತವ. ಹೌದು, ಈ ಜಗತ್ತಿನಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಕೇವಲ ಪ್ರೀತಿ ವಾತ್ಸಲ್ಯವನ್ನ ಧಾರೆಎರೆಯೋದು ತಾಯಿ ಮಾತ್ರ. ತಾಯಿಯ ತ್ಯಾಗದ ಬಗ್ಗೆ ಬಣ್ಣಿಸೋದಕ್ಕೆ ಪದಗಳೇ ಸಿಗೋದಿಲ್ಲ....

ದುರ್ಗಾ ದೇವಿಯ ವಿಸರ್ಜನೆಯ ವೇಳೆ 5 ಜನ ಭಕ್ತರು ನೀರುಪಾಲು..!

www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ. ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...

2021 ಟಿ20 ವಿಶ್ವಕಪ್ ಗೆ ಟೀಮ್ ಇಂಡಿಯಾದ ಹೊಸ ಜರ್ಸಿ ಅನಾವರಣ

www.karnatakatv.net:ದೇಶದ ಜನರು ಈಗ ಐಪಿಎಲ್ ನ ಹಬ್ಬದಲ್ಲಿದ್ದಾರೆ . ಐಪಿಎಲ್ ಇನ್ನೇನು ಸ್ವಲ್ಪ ದಿನಗಳಲ್ಲೇ ಮುಗಿಯುತ್ತದೆ , ನಂತರ ಟಿ20 ವಿಶ್ವಕಪ್ ಶುರುವಾಗುತ್ತದೆ . ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುಎಇ ನಲ್ಲಿ ಪುರುಶರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ , ಎಲ್ಲಾ ದೇಶಗಳೂ ಸಹ ಟಿ20 ಗೆ ಭರ್ಜರಿ ಸಿದ್ಧತೆಯನ್ನು...

ತಮಿಳುನಾಡಿನಲ್ಲಿ ನ.1 ರಿಂದ ಶಾಲೆಗಳು ಪುನರಾರಂಭ..!

www.karnatakatv.net : ತಮಿಳುನಾಡಿನಲ್ಲಿ ಮತ್ತೆ ಶಾಲೆಗಳು ಪುನರಾರಂಭಿಸುವoತೆ ಆದೇಶವನ್ನು ಹೊರಡಿಸಿದೆ. ಕೊರೊನಾ ಹಿನ್ನಲೇ ದೇಶದಲ್ಲೇಡೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು ಈಗ ಕ್ರಮೆಣ ಕೊರೊನಾ ಸೋಂಕು ಕಡಿಮೆ ಯಾಗುತ್ತಲೇ ಇದೇ, ಹಬ್ಬಗಳ ಹಿನ್ನೆಲೆಯಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಕೋವಿಡ್ 19 ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ ಅದರ ಜೊತೆಗೆ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸುವoತೆ ಆದೇಶ ಹೊರಡಿಸಿದೆ....

ಮಾಲ್ ಗಳಲ್ಲಿ ಮಣ್ಣಿನ ಹಣತೆ ಮಾರಾಟಕ್ಕೆ ಚಿಂತನೆ..!

www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...

ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ; ವರುಣ್ ಗಾಂಧಿ

www.karnatakatv.net : ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ಬಿಟ್ಟಿದ್ದಾರೆ. ಭಾರತೀಯ ಜನತಾ ಪಕ್ಷದ ಫೈರ್ ಬ್ರ‍್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಮೂಲೆಗುಂಪು ಆಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ...
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img