www.karnatakatv.net: ಕೋಲ್ಕತ್ತಾ : ಸಿಎಂ ಮಮತಾ ಬ್ಯಾನರ್ಜಿ ಕಚೇರಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೋಲ್ಕತ್ತಾದಲ್ಲಿರುವ ನಬನ್ನಾ ಕಟ್ಟಡದ 14ನೇ ಮಹಡಿಯಲ್ಲಿ ಬ್ಯಾನರ್ಜಿ ಅವರ ಕಚೇರಿ ಇದ್ದು, ಬೆಳಿಗ್ಗೆ 11:45 ಗಂಟೆಗೆ ಹೊಗೆ ಬರುತ್ತಿರುವುದನ್ನು ಕೆಲಸಗಾರರು ನೋಡಿ ಕೂಡಲೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಕಟ್ಟಡದ ಮೇಲಿನ ವೊಡಾಫೋನ್ ಸಿಗ್ನಲ್ ಟವರ್‌ನ ಎಲೆಕ್ಟ್ರಿಕ್ ಪ್ಯಾನಲ್‌ನಿಂದ ಈ ಬೆಂಕಿ ಹೊತ್ತಿಕೊಂಡಿರುವುದನ್ನು...
www.karnatakatv.net: ರಾಯಚೂರು: ಸರ್ಕಾರಿ ಶಾಲೆ ಹೆಸರಿಗೆ ಮಾತ್ರ, ಆದ್ರೆ ಅಲ್ಲಿ ಯಾವುದೇ ಸರ್ಕಾರಿ ಸೌಲಭ್ಯ ಅಲ್ಲಿನ ಮಕ್ಕಳಿಗೆ ದೊರೆಯುತ್ತಿಲ್ಲ ಅಂತ ಗ್ರಾಮಸ್ಥರು ಬೆಸರವ್ಯಕ್ತಪಡಿಸಿದ್ದಾರೆ.
ರಾಯಚೂರು ತಾಲ್ಲೂಕಿನ ಅಮರಾವತಿ ಪೋತಗಲ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರೂ ಇಲ್ಲ.. ಮೂಲಭೂತ ಸೌಕರ್ಯಗಳೂ ಇಲ್ಲ.. ತಿಪ್ಪೆ ಗುಂಡಿಯಂತಿರೋ ಈ ಶಾಲೆಗೆ ಬಡ ಮಕ್ಕಳು ಕಲಿಯಬೇಕು ಅಂತ ಬಂದರೂ...
www.karnatakatv.net : ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ ಕಾಣಿಸಿಕೊಂಡು ಜನರಿಗೆ ಅಚ್ಚರಿಯನ್ನು ಮೂಡಿಸಿದ್ದಾರೆ.
ಹೌದು.. ಪ್ಯಾನ್ ಇಂಡಿಯಾ ಹೀರೋ ಯಶ್ ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡಿದ್ರು ಆದ್ರೇ ಈಗ ಮತ್ತೆ ಮುಂಬೈಗೆ ತೆರಳಿದ್ದು ಎಲ್ಲರಲ್ಲೂ ಶಾಕ್ ನೀಡಿದ್ದಾರೆ. ಮುಂಬೈನ ಬೀದಿಯಲ್ಲಿ ಹೋಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕೆಜಿಎಫ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದ ಯಶ್...
www.karnatakatv.net: ಬೆಂಗಳೂರು: ಡೈನಮಿಕ್ ಹೀರೋ ದೇವರಾಜ್ ಹಾಗೂ ಉಮಾಶ್ರೀ ಮುಖ್ಯ ಭೂಮಿಕೆಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ.
ಇಂದು ಪೂಜೆ ನೆರವೇರಿಸುವ ಚಿತ್ರತಂಡ ಈ ಚಿತ್ರಕ್ಕೆ " ಮಾನ " ಎಂಬ ಶೀರ್ಷಿಕೆ ಇಡಲಾಗಿದೆ. ದೇವರಾಜ್, ಕೆ.ಮಂಜು, ನಿರ್ದೇಶಕ ಡೇವಿಡ್ ನಿರ್ಮಾಪಕರಾದ ರಮೇಶ್ ಬಾಬು ಮತ್ತು ಕಾಂತಲಕ್ಷ್ಮಿ ಉಪಸ್ಥಿತರಿದ್ದರು. ಇದು ನೈಜ...
www.karnatakatv.net :ರಷ್ಯಾದ ಓರೆನ್ಬರ್ಗ್ ಪ್ರಾಂತ್ಯದಲ್ಲಿ ನಕಲಿ ಮದ್ಯ ಸೇವಿಸಿ 32 ಮಂದಿ ಸಾವನ್ನಪ್ಪಿದ್ದಾರೆ.
ಹೌದು.. ನಕಲಿ ಮದ್ಯ ಸೇವನೆಯಿಂದ 64 ಮಂದಿಗೆ ಮದ್ಯಪಾನವು ವಿಷವಾಗಿ ಬದಲಾಗಿದ್ದು, ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಕೋಟ್ಟಿದ್ದೆ. ಅದರಲ್ಲೂ 27 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಮದ್ಯಪಾನ ಸೇವಿಸಿದವರ ದೇಹದಲ್ಲಿ ಮಿಥನಾಲ್ ಅಂಶವು ಪತ್ತೆಯಾಗಿದೆ ಎನ್ನಲಾಗಿದೆ. ಈ...
www.karnatakatv.net : ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‌ರವರು ಹೇಳಿದರು.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ...
www.karnatakatv.net: ಏಡೆನ್ ನಲ್ಲಿನ ರಾಜ್ಯಪಾಲರ ಬೆಂಗಾವಲು ವಾಹನವನ್ನೇ ಗುರುಯಾಗಿಸಿ ಬಾಂಬ್ ದಾಳಿ ನಡೆಸಿದ್ದಾರೆ.
ಹೌದು.. ಯೆಮೆನ್ ನ ದಕ್ಷಿಣ ನಗರವಾದ ಏಡೆನ್ ನಲ್ಲಿ ಕಾರು ಬಾಂಬ್ ದಾಳಿ ನಡೆದಿದೆ. ಇದರಲ್ಲಿ 6 ಮಂದಿ ಮೃತಪಟ್ಟಿದ್ದು,7 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯವು ತಿಳಿಸಿದೆ. ಈ ದಾಳಿಯಿಂದ ಗವರ್ನರ್ ಅಹ್ಮದ್ ಲಾಮ್ಲಾಸ್ ಮತ್ತು ಕೃಷಿ ಸಚಿವ...
www.karnatakatv.net :ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ 5 ಜನ ಸೇನಾ ಯೋಧರು ಹುತಾತ್ಮರಾಗಿದ್ದಾರೆ.
ಹೌದು.. ಉಗ್ರರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಿಂದ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಹೇಳಿದ್ದಾರೆ.
ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ...
www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ.
ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...
www.karnatakatv.net : ಇಂಡಿಯನ್ ಸ್ಪೇಸ್ ಅಸೋಷಿಯೇಷನ್ ಐಎಸ್‌ಪಿಎ ನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.
ಹೌದು.. ಇಂದು ಭಾರತಿಯ ಬಾಹ್ಯಕಾಶ ಸಂಘವನ್ನು ಉದ್ಘಾಟಿಸಿದ್ರು. ನಂತರ ಮಾತನಾಡಿ, ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಾಗಿ ಸಂಘ ಬದ್ಧತೆ ಪ್ರದರ್ಶಿಸುವುದನ್ನು ಒತ್ತಿ ಹೇಳಿದ್ದಲ್ಲದೇ, ಇಂಥ ದೃಢ ನಿರ್ಧಾರಗಳನ್ನು ಕೈಗೊಳ್ಳುವಂತಹ ಸರ್ಕಾರವನ್ನು ದೇಶ ಹಿಂದೆAದೂ ಕಂಡಿರಲಿಲ್ಲ ಎಂದು ತಿಳಿಸಿದ್ರು.
'ಅಗತ್ಯವಿಲ್ಲದ ಕ್ಷೇತ್ರಗಳನ್ನು ಖಾಸಗಿ ಉದ್ಯಮಿಗಳಿಗೆ ತೆರೆದಿಡಬೇಕು'...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...