Monday, September 21, 2026

karnataka tv

‘ಛನ್ನಿ ಆಯ್ಕೆ ಕಾಂಗ್ರೆಸ್ ನ ಚುನಾವಣಾ ತಂತ್ರ- ದಲಿತರು ಎಚ್ಚರದಿಂದಿರಿ’- ಮಾಯಾವತಿ

www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ  ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....

ಐಪಿಎಲ್ ಗೆ ತಾಲಿಬಾನ್ ನಿಷೇಧ..!

www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ  ಐಪಿಎಲ್  ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...

ಹಿರಿಯ ಅಧಿಕಾರಿ ಕಿರುಕುಳಕ್ಕೆ ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

www.karnatakatv.net :ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್‌ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್...

ಮಜೇಥಿಯಾ ಫೌಂಡೇಶನ್ 13 ವರ್ಷದ ವಾರ್ಷಿಕೋತ್ಸವ..!

www.karnatakatv.net :ಹುಬ್ಬಳ್ಳಿ:  ಮಜೇಥಿಯಾ ಫೌಂಡೇಶನ್ ಸ್ಥಾಪಿಸಿ ಇಂದಿಗೆ 13 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೆ. 22 ರಂದು ಸಂಜೆ 4:30 ಗುಜರಾತ್ ಭವನದಲ್ಲಿ ಫೌಂಡೇಶನ್ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಂಡಿದೆ ಎಂದು ಮಜೇಥಿಯಾ ಫೌಂಡೇಶನ್ ಅಧ್ಯಕ್ಷೆ ನಂದಿನಿ ಕಶಪ್ ಮಜೇಥಿಯಾ ಹೇಳಿದರು. 2008 ರಲ್ಲಿ ಪ್ರಾರಂಭಿಸಲಾದ ಮಜೇಥಿಯಾ ಫೌಂಡೇಶನ್ ಹಲವಾರು ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ. ಗ್ರಾಮೀಣ...

ಗಂಡು ಮೆಟ್ಟಿದ ನಾಡಿನಲ್ಲಿ ಚಿರತೆಯ ಅಬ್ಬರ..!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರದಲ್ಲಿ ಅದೊಂದು ಪ್ರಾಣಿ ಆತಂಕ ಸೃಷ್ಟಿಸಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಜನರನ್ನು ಆತಂಕದಿಂದಲೇ ಓಡಾಡುವಂತೆ ಮಾಡಿದೆ. ಕೆಲವು ದಿನಗಳಿಂದ ಆ ಪ್ರಾಣಿ ಇಲ್ಲೇ ಓಡಾಡುತ್ತಿದೆ ಎನ್ನುವ ಊಹಾಪೋಹಕ್ಕೆ ಇದೀಗ ಪುಷ್ಟಿ ಸಿಕ್ಕಿದ್ದು ಜನರು ಜೀವವನ್ನೇ ಕೈಯಲ್ಲಿ ಹಿಡಿದುಕೊಂಡೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಏರಿಯಾ ತುಂಬೆಲ್ಲ ಎಚ್ಚರಿಕೆ ಫಲಕಗಳು. ಚಿರತೆ ಇದೆ ಓಡಾಡುವವಾಗ...

ರಾಷ್ಟೀಯ ಖೋಖೋ ಪಂದ್ಯಾವಳಿಗೆ ಯರಮರಸ್ ನ ಮಂಜುಳಾ ಆಯ್ಕೆ..!

www.karnatakatv.net :ರಾಯಚೂರು:  ರಾಷ್ಟ್ರೀಯ ಜೂನಿಯರ್ ಖೋಖೋ ಪಂದ್ಯಾವಳಿಗೆ ತಾಲೂಕಿನ ಯರಮರಸ್‌ನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ, ಆದಿ ಬಸವೇಶ್ವರ ಸ್ಪೋರ್ಟ್ಸ ಕ್ಲಬ್ ಆಟಗಾರ್ತಿ ಮಂಜುಳಾ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೋಲಾರದಲ್ಲಿ ನಡೆದ ರಾಷ್ಟ್ರೀಯ ಖೋ ಖೋ ತಂಡದ ಆಯ್ಕೆಯಾಗಿದ್ದು, ಸೆ.22 ರಿಂದ 26 ವರೆಗೆ ಓಡಿಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ...

IT ದಾಳಿಯ ನಂತರ ಪ್ರತಿಕ್ರಿಯೆ ನೀಡಿದ ಸೂದ್..!

www.karnatakatv.net :ಆದಾಯ ತೆರಿಗೆ ಇಲಾಖೆ, ನಟ ಸೋನು ಸೂದ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಹಿನ್ನಲೆ ನಟ ಟ್ವಿಟ್ ಮೂಲಕ ಈ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೌದು.. ಬಹುಭಾಷಾ ನಟ ಸೋನು ಸೂದು ಮನೆಗೆ ಮತ್ತು ಕಚೇರಿಗೆ  ಐಟಿ ರೈಡ್ ಆದಬೆನ್ನಲ್ಲೆ ಅವರು ಸಾಮಾಜಿಕ ಜಾಲತಾಣದಲ್ಲಿ ಅದರ ಬಗ್ಗೆ ತಿಳಿಸಿ, ‘...

ರಾಯಚೂರಲ್ಲಿ ಡೆಂಗ್ಯೂ ಅಟ್ಟಹಾಸ..!

www.karnatakatv.net : ರಾಯಚೂರು : ಕರೋನ ಮೂರನೇ ಅಲೆ ಭೀತಿಯ ಬೆನ್ನಲ್ಲೇ ಮಕ್ಕಳಿಗೆ ಕೆಮ್ಮು ನೆಗಡಿ ಜ್ವರ ಹಾಗೂ ಡೆಂಗ್ಯೂ  ರೋಗ ಕಾಣಿಸಿದ್ದು,  ಪಾಲಕರಲ್ಲಿ ಆತಂಕ ಹೆಚ್ಚಾಗಿದೆ. ೧೮ ವರ್ಷದ ಒಳಗಿರುವ ಮಕ್ಕಳಿಗೆ  ರಿಮ್ಸ್ ಆಸ್ಪತ್ರೆ ಗೆ ದಾಖಲಾಗಿದ್ದಾರೆ . 2021 ರ ಜನೇವರಿ ಯಿಂದ ಇದುವರೆಗೆ 994 ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡಿದು 40...

ಪೂಜಾರಿ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳವು..!

www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು,   ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು....

ಪಂಜಾಬ್ ಗೆ ಇಬ್ಬರು ಉಪಮುಖ್ಯಮಂತ್ರಿಗಳು..!

www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು  ಕಾಂಗ್ರೆಸ್ ತೀರ್ಮಾನಿಸಿದೆ.  ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...
- Advertisement -spot_img

Latest News

ಸೊಕ್ಕಿನ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ಕನ್ನಡಿ ಹಿಡಿದಿದ್ದಾರೆ: ಪಾಟೀಲ್ ಪತ್ರಕ್ಕೆ ಸುನೀಲ್ ಕುಮಾರ್ ವ್ಯಂಗ್ಯ

Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ...
- Advertisement -spot_img