www.karnatakatv.net: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಹಲವರ ಹೆಸರು ಕೇಳಿ ಬಂದಿದ್ದು, ಹಿರಿಯ ನಾಯಕಿ ಅಂಬಿಕಾ ಸೋನಿ ಮುಂದೆಯಿದ್ದರು, ಆದರೆ ಸೋನಿ ಅವರು ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯದವರೇ ಸಿಎಂ ಆಗಲಿ ಎಂದು ಹೇಳಿದ ನಂತರ ಇನ್ನಷ್ಟು...
www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...
www.karnatakatv.net :2019 ನೇ ಸಾಲಿನ ಸೈಮಾ ಪ್ರಶಸ್ತಿಯಲ್ಲಿ ಯಜಮಾನ ಚಿತ್ರಕ್ಕೆ ಅನೇಕ ಪ್ರಶಸ್ತಿಗಳು ಲಭ್ಯವಾಗಿದ್ದು, ಯಜಮಾನ ಸಿನಿಮಾದ ನಟನೆಗೆ ಅತ್ಯಯತ್ತಮ ನಟ ಪ್ರಶಸ್ತಿಯನ್ನು ನಟ ದರ್ಶನ್ ಗೆ ಕೊಡಲಾಗಿದೆ.
ಹೌದು ನಿನ್ನೆ ನಡೆದ ಸೈಮಾ ಪ್ರಶಸ್ತಿಯಲ್ಲಿ ಕನ್ನಡ ವಿಭಾಗಕ್ಕೆ ಅತಿ ಹೆಚ್ಚು ಪ್ರಶಸ್ತಿಯನ್ನು ಯಜಮಾನ ಚಿತ್ರವು ತಂದುಕೊಟ್ಟಿದೆ. ಹಾಗೆ ಅತ್ಯುತ್ಯಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಯಜಮಾನ...
www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು.
ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...
www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...
www.karnatakatv.net :ಹುಬ್ಬಳ್ಳಿ: ರಸ್ತೆಗಳಿಗೆ ಅಡ್ಡಿಯಾಗಿರುವ ಧಾರ್ಮಿಕ ಕೇಂದ್ರಗಳ ತೆರವುಗೊಳಿಸಲು ಪರಿಹಾರ ವಿತರಿಸಲಾಗಿದ್ದರೂ ಇನ್ನೂ ಕೆಲವಡೆ ತೆರವು ಕಾರ್ಯಾಚರಣೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ತೆರವು ವಿಚಾರ ಬಹಳಷ್ಟು ಸೂಕ್ಷ್ಮವಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು...
1.ತಾಲಿಬಾನ್ ಹುಟ್ಟುಗುಣ ಸುಟ್ರೂ ಹೋಗಲ್ಲ
ಆಫ್ಧಾನಿಸ್ತಾನವನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದುಕೊಂಡಿರೋ ತಲಿಬಾನ್ ಇದೀಗ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದೆ.
2. ಭಾರತ-ಪಾಕ್ ಗಡಿ ಸಮಸ್ಯೆ ಚರ್ಚೆ
ಭಾರತ-ಚೀನಾ...
www.karnatakatv.net: ಭಾರತೀಯ ಜನತಾ ಪಕ್ಷವು ಇಂದು ಹಲವು ಜನಪರ ಕಾರ್ಯಕ್ರಮಗಳನ್ನು ಯೋಜಿಸಿದೆ. ಮೋದಿ ಜೀವನ ಆಧಾರಿತ ಚಲನಚಿತ್ರ ಪ್ರದರ್ಶನ, ರಕ್ತದಾನ ಶಿಬಿರಗಳು, ಸ್ವಚ್ಛತೆ ಮತ್ತು ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ನಡೆಸಲಿದೆ ಎಂದು ತಿಳಿದುಬಂದಿದೆ.ಇಂದು 71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ. ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,...
ರಾಯಚೂರು: ಏಮ್ಸ್ ಹೋರಾಟ ಸಮಿತಿ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು. ರಾಯಚೂರಲ್ಲಿ ಏಮ್ಸ್ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಕಚೇರಿ ಮುಂದೆ ಪ್ರತಿಭಟನಾ ನಡೆಸಿದರು.
ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯವಾಗ್ತಿದೆ. ಐಐಟಿಯನ್ನೂ ಧಾರವಾಡಕ್ಕೆ ನೀಡಲಾಯಿತು. ಹೀಗಾಗಿ ಪರ್ಯಾಯವಾಗಿ ಏಮ್ಸ್ ನ್ನು ...
www.karnatakatv.net :ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.
ಹೌದು.. ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ...
Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ...