www.karnatakatv.net : ಬೆಂಗಳೂರು: ಕರ್ನಾಟಕದಲ್ಲಿ ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆಯಾಗಿತ್ತು. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ , ಬೆಟ್ಟಿಂಗ್ ನಲ್ಲಿ ತೊಡಗಿದ್ರೆ ಒಂದರಿಂದ 3 ವರ್ಷಗಳ ವರೆಗೂ ಜೈಲು ಶಿಕ್ಷೆ ಜೊತೆಗೆ ಲಕ್ಷ ದಂಡ ವಿಧಿಸಲಾಗುತ್ತೆ.
ಕರ್ನಾಟಕ ಪೊಲೀಸ್ ಕಾಯ್ದೆ-1963 ಕ್ಕೆ...
www.karnatakatv.net: ಬೆಳಗಾವಿ: ಜಿಲ್ಲೆಯಲ್ಲಿ ಲಸಿಕಾ ಅಭಿಮಾನ ಇಂದು ಆರಂಭವಾಗಿದ್ದು 3 ಲಕ್ಷ ಜನರಿಗೆ ಲಸಿಕೆ ನೀಡುವ ಟಾರ್ಗೆಟ್ ನೀಡಲಾಗಿದೆ.1200 ಲಸಿಕಾ ಕೇಂದ್ರದಲ್ಲಿ ಅಭಿಯಾನ ಆರಂಭವಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಂಜುಮಾನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಲಸಿಕೆ ಪಡೆಯಲು ಜನರು ಲಸಿಕಾ ಕೇಂದ್ರದತ್ತ ಮುಖ ಮಾಡುತ್ತಿದ್ದಾರೆ...
www.karnatakatv.net :ಗದಗ : ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಎದುರಿಗೆ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ 21 ದಿನಗಳವರೆಗೆ ಕಾಲಾವಕಾಶ ಕೋಡಬೇಕು ಅಂತ ಹಿಂದೂ ಮಹಾಗಣಪತಿ ಸೇವಾ ಮಂಡಳಿಯವರು ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ರು.
ಪ್ರತಿವರ್ಷವೂ ಇಲ್ಲಿ ಪ್ರತಿಷ್ಟಾಪಿಸಲಾಗೋ ಗಣೇಶ ಮೂರ್ತಿಯನ್ನು 21 ನೇ ದಿನದ ಬಳಿಕ ವಿಸರ್ಜನೆ ಮಾಡಲಾಗುತ್ತೆ ಹೀಗಾಗಿ ...
www.karnatakatv.net :ಹುಬ್ಬಳ್ಳಿ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ಸಂಘ ಹಾಗೂ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದBegged
ಸದಸ್ಯರು, ನಗರದಲ್ಲಿಂದು ಸಾಂಕೇತಿಕವಾಗಿ ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಕೋವಿಡ್ ನಿಂದಾಗಿ ಕಳೆದೆರಡು ವರ್ಷಗಳಿಂದ ಎಲ್ಲಾ ಕಾರ್ಯಕ್ರಮಗಳಿಗೂ ನಿಷೇಧ ಹೇರಿರೋದ್ರಿಂದ ನಾವು ಭಿಕ್ಷೆ...
www.karnatakatv.net :ರಾಯಚೂರು: ಏಮ್ಸ್ ಹೋರಾಟ ಸಮಿತಿ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು. ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು.
ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಐಐಟಿಯನ್ನ ಧಾರವಾಡಕ್ಕೆ ನೀಡಲಾಯಿತು....
www.karnatakatv.net: ಬೆಂಗಳೂರು: ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ನೀಡಿ ಅಂತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ...
www.karnatakatv.net: ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ.
ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ...
www.karnatakatv.net :ಭಾರತ ತಂಡದ ನಾಯಕನಾಗಿರುವ ವಿರಾಟ್ ಕೊಹ್ಲಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ವಿಚಾರದ ಕುರಿತಾಗಿ ಟ್ವೀಟ್ ಮೂಕಲ ತಿಳಿಸಿದ್ದಾರೆ. ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕ ಸ್ಥಾನದಿಂದ ಕೆಳಗಿಳಿಯುವುದರ ಬಗ್ಗೆ ಅಧಿಕೃತವಾಗಿ ಘೋಚಣೆಯನ್ನು ಮಾಡಿದ್ದಾರೆ.
ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುದಾಗಿ ಹೇಳಿದ ಬೆನ್ನಲೇ ಮುಂದಿನ ನಾಯಕನ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಈ...
www.karnatakatv.net :ಕಲಬುರ್ಗಿ : ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆಯಲ್ಲಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ. ಕಲಬುರ್ಗಿಯ ಡಿ ಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು.
ನಂತರ ಸರ್ದಾರ್ ವಲ್ಲಭಬಾಯಿ ಪಟೇಲ್ ಪುಸ್ಥಳಿಗೆ ಮಾಲಾರ್ಪಣೆ ಮಾಡಿ, ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ನುಡಿ ನಮನ ನುಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ...
www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ ಮಾಡಿದರು.
ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು.
ಅನಿಲ್...
Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ...