www.karnatakatv.net : ಧಾರವಾಡ: ತಾಲೂಕಿನ ಉಪ್ಪಿನಬೆಟಗೇರಿ ಗ್ರಾಪಂ ವ್ಯಾಪ್ತಿಯ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿವರ್ಷ ಯುಗಾದಿ ಪಾಡ್ಯದಂದು ರೈತರು ವಿಶಿಷ್ಟ ರೀತಿಯಲ್ಲಿ ಫಲಾಫಲ ನೋಡುತ್ತಾರೆ. ಈ ಆಚರಣೆ ಮೂಲಕ ರಾಜಕಾರಣದ ಭವಿಷ್ಯ, ಮಳೆ ಹಾಗೂ ಬೆಳೆಯ ಜತೆಗೆ ಧಾನ್ಯಗಳ ಬೆಲೆ ಅಂದಾಜಿಸುತ್ತಾರೆ.
ಕಳೆದ ಯುಗಾದಿ ಅಮಾವಾಸ್ಯೆ ದಿನ ಸಂಜೆ ಗ್ರಾಮದ ಬಳಿಯ ತುಷ್ಪರಿಹಳ್ಳದ ದಂಡೆಯಲ್ಲಿ ಮಣ್ಣಿನಿಂದ ಯುಗಾದಿ...
www.karnatakatv.net : ಬೆಳಗಾವಿ: ಕಳೆದ 2019ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೆರೆ ಪರಿಹಾರ ಘೋಷಣೆ ಮಾಡಿಲ್ಲ. ಪ್ರದಾನಿಗಳು ರಾಜ್ಯಕ್ಕೆ ಬರಲೇ ಇಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಆಗಿರುವ ಪ್ರವಾಹದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಶಾಸಕರ ಹತ್ತಿರ ಕೇಳಿ ತಿಳಿದುಕೊಂಡಿದ್ದೇನೆ.ಹೀಗಾಗಿ...
www.karnatakatv.net : ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತದ ’ಮಿಸೈಲ್ ಮ್ಯಾನ್’, ದೇಶದ 11ನೇ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸೋಣ. ಅವರ...
www.karnatakatv.net : ಪಂದ್ಯ ಆರಂಭವಾದ 14ನೇ ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಗೋಲು ಬಾರಿಸುವ ಮೂಲಕ ಭಾರತದ ಖಾತೆ ತೆರೆದರು. ಇದಾದ ಮುಂದಿನ ನಿಮಿಷದಲ್ಲೇ ರುಪಿಂದರ್ ಪಾಲ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಮೂಲಕ ಮತ್ತೊಂದು ಗೋಲು ಸಿಡಿಸಿದರು. ಮೊದಲನೇ ಕ್ವಾರ್ಟರ್ನಲ್ಲೇ ಭಾರತ 2-0 ಮುನ್ನಡೆ ಸಾಧಿಸಿತು. ನಂತರ ರುಪಿಂದರ್ ಪಾಲ್ ಪೆನಾಲ್ಟಿ ಕಾರ್ನರ್ ಮೂಲಕ ಮತ್ತೊಂದು...
www.karnatakatv.net : ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕಸವನ್ನು ಸ್ವಚ್ಚತೆ ಮಾಡದ ಮಹಾನಗರ ಪಾಲಿಕೆ ಅಧಿಕಾರಿ ಜಗದೀಶ ಕೆ.ಎಚ್. ಅವರ ಸರಕಾರಿ ಮನೆ ಮುಂದೆ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಓರ್ವರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿ ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಕಸವನ್ನು ಸುರಿದಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಹೌದು ಬೆಳಗಾವಿ...
www.karnatakatv.net : ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ಆಲ್ರೌಂಡರ್ ಆಟಗಾರ ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್ ಪ್ರಮುಖ ಕಾರ್ಯನಿರ್ವಹಿಸುವ ಭಾರತದ ಬಲಿಷ್ಠ ಆಲ್ರೌಂಡರ್ ಈವರ ಬ್ಯಾಟಿಂಗ್ ವೈಖರಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಬ್ಯಾಟಿಂಗ್ ಬೌಲಿಂಗ್ನಲ್ಲಿ ಫಾರ್ಮ್ ಕಳೆದುಕೊಂಡಿರುವ ಹಾರ್ದಿಕ್ ಪಾಂಡ್ಯ ಮುಂಬರುವ ಟಿ20 ವಿಶ್ವ್ ಕಪ್ ಗೆ ಆಯ್ಕೆ ಆಗುತ್ತಾರೊ ಏನ್ನುವುದೇ ಅಭಿಮಾನಿಗಳ ಆತಂಕಕ್ಕೆ...
www.karnatakatv.net : ಏಕದಿನ ಮತ್ತು ಟಿ20 ಸರಣಿಯ ನಾಯಕರಾದ ಫಿಂಚ್ ಬಾಂಗ್ಲದೇಶದ ಸರಣಿಯಿಂದನೇ ಹೊರಗುಳಿದಿದ್ದಾರೆ , ಪ್ರಸ್ತುತ ನಡೆಯುತ್ತಿರುವ ವೀಂಡಿಸ್ ಸರಣಿಯಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ. ವೀಂಡಿಸ್ ವಿರುದ್ಧ ಟಿ20 ಸರಣಿಯನ್ನು ಸೊತ ಆಸಿಸ್ ಪಡೆ ಏಕದಿನ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಭಲವನ್ನು ಸಾಧಿಸಲು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿದೆ.
https://www.youtube.com/watch?v=BA6SxMsNfR4
https://www.youtube.com/watch?v=bcRmED5CJtU
https://www.youtube.com/watch?v=aEB0Ysag5B4
www.karnatakatv.net : ಕಳೆದ ಎರಡು ವರ್ಷದಿಂದ ಮಹಾಮಾರಿ ಕರೋನಾದಿಂದ ದೇಶ ಹಾಗೂ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಎರಡನೇ ಅಲೆ ಬಳಿಕ ಇದೀಗ ಮೂರನೇ ಅಲೆ ಎದುರಾಗುತ್ತಿದ್ದು, ಕರೋನಾ ರೂಪಾಂತರಿ ಡೆಲ್ಟಾ ವೈರಸ್ ಭಯದ ವಾತಾವರಣ ನಿರ್ಮಾಣ ಮಾಡಿರೋ ಬೆನ್ನಲ್ಲೇ ಇದೀಗ ಕರೋನಾ ಸೋಂಕಿತ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದ್ದ ಸೈಟೋಮೆಗಲೋ ವೈರಸ್ ಗೆ ಆ ವೈದ್ಯರ...
www.karnatakatv.net : ಸಿಎಂ ರಾಜೀನಾಮೆ ಬಳಿಕ ಧೀಡಿರ್ ದೆಹಲಿಗೆ ಭೇಟಿ ಕೊಟ್ಟ ನಳಿನ್ ಕುಮಾರ್ ಕಟಿಲ್ ಅವರು ಸಿಎಂ ಆಯ್ಕೆಯ ಬಗ್ಗೆ ಸಲಹೆ ಕೇಳಿದರೆ ಹೇಳುವೆ.. ಪಕ್ಷ ಸಂಘಟನೆ ಮಾಡುವುದೇ ನನ್ನ ಗುರಿ.. ಸಿಎಂ ಯಾರು ಎಂದು ಹೈಕಮಾಂಡ ತಿರ್ಮಾನ ಮಾಡುತ್ತಾರೆ ನಾನು ಸಿಎಂ ರೆಸ್ ನಲ್ಲಿ ಇಲ್ಲ.. ಮೂರು ದಿನಗಳಲ್ಲಿ ಸಿಎಂ ಆಯ್ಕೆ...
www.karnatakatv.net : ಇಂಗ್ಲೆಂಡ್ ಪ್ರವಾಸ ಕೈಗೊಂಡಿರವ ಭಾರತ ತಂಡ 5 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ ಆಗಷ್ಟ್ 4ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಪಂದ್ಯಗಳು ಗಾಯದ ಸಮಸ್ಯೆಯಿಂದ ಈಗಾಗಲೇ ಮೂವರು ಆಟಗಾರರು ಹೊರಗುಳಿದ್ದಿದ್ದಾರೆ ಶುಭ್ಮನ್ ಗಿಲ್ ,ಅವೇಶ್ ಖಾನ್ , ವಾಷಿಂಗ್ಟ್ ನ ಸುಂದರ್ ಈ ಮೂವರು ಆಟಗಾರರು ಸರಣಿ ಶುರುವಾಗುವ ಮುನ್ನವೇ ಗಾಯದ ಸಮಸ್ಯೆ ತುತ್ತಾಗಿದ್ದಾರೆ ...