Political News: ನಾಳೆ ಅಂದ್ರೆ ನವೆಂಬರ್ 5ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರ್ತ್‌ಡೇ. ಆದರೆ ವಿಜಯೇಂದ್ರ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿ, ತಾವೂ ಆ ಹೋರಾಟದಲ್ಲಿ ಪಾಲ್ಗ``ಂಡಿದ್ದಾರೆ.
ಹೀಗಾಗಿ ಹೋರಾಟ ಮುಗಿಯುವವರೆಗೂ ಉತ್ತರಕರ್ನಾಟಕದಲ್ಲೇ ಇರಬೇಕೆಂದು ನಿರ್ಧರಿಸಿರುವ ವಿಜಯೇಂದ್ರ, ನಾಳೆ ಬೆಂಗಳೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಇದ್ದಲ್ಲಿಂದಲೇ ಹರಸಿ...
Mandya News: ಮಂಡ್ಯ: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಡಿಸಿ ಕಚೇರಿ ಎದುಗಿನ ಪಾರ್ಕ್‌ನಲ್ಲಿ, ಮಂಜೇಗೌಡ ಎಂಬ ರೈತ ಬೆಂಕಿ ಹಚ್ಚಿಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ...
Tumakuru News: ತುಮಕೂರು: ಇಂದು ತುಮಕೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಈ ವೇಳೆ ಎಂಎಲ್ಸಿ ಚಿದಾನಂದಗೌಡ, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಈ ಸಭೆ ನಡೆದಿದ್ದು, ಈ ವೇಳೆ ಎಂಎಲ್‌ಸಿ ಆರೋಪಕ್ಕೆ ಧ್ವನಿಗೂಡಿಸಿರುವ ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು...
Mandya News: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಷುಗರ್ ಕಾರ್ಖಾನೆಯ...
Tumakuru News: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರ ಗ್ರಾಮದಲ್ಲಿ ತಡರಾತ್ರಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ ಮತ್ತು 5 ಕುರಿಗಳಿಗೆ ಗಾಯವಾಗಿದ್ದು, ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಪರಿಶೀಲಿಸಿ, ಚಿರತೆಯ ದಾಳಿಯಿಂದಾಗಿಯೇ ಮೇಕೆಗಳು...
Kalaburgi News: RSS ಬಗ್ಗೆ ಸದಾ ವ್ಯಂಗ್ಯವಾಡುವ, ಅಸಮಾಧಾನ ತೋರ್ಪಡಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕಲಬುರ್ಗಿ ಅಭಿವೃದ್ಧಿ ಬಗ್ಗೆ ಪ್ರಶ್ನಿಸಿ, ಟಾಂಗ್ ನೀಡಿದ್ದಾರೆ.
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ....
Mandya:ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗ್ರಾಮದ ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಮುಂಡುಗ ದೊರೆ ದಲಿತ ಸಮುದಾಯದವರು ಧರಣಿ ನಡೆಸಿದ್ದಾರೆ. ಈ ಧರಣಿಯಲ್ಲಿ ಗ್ರಾಮದ ಮಹಿಳೆಯರು, ಯುವಕರು, ಮುಖಂಡರೆಲ್ಲರೂ ಭಾಗಿಯಾಗಿದ್ದು, ಇಡೀ ರಾತ್ರಿ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ.
ಕಚೇರಿ ಮುಂದೆಯೇ ಧರಣಿ ಮಾಡುವವರು ಅಡುಗೆ...
Mandya: ಮಂಡ್ಯ: ನಿಯತ್ತಾಗಿ ದುಡಿದು ತಿನ್ನುವವರನ್ನೂ ಜನ ಬಿಡೋದಿಲ್ಲ ಅನ್ನೋದಕ್ಕೆ ಮಂಡ್ಯದಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಾಗಿದೆ.
ಜೀವನಕ್ಕಾಗಿ ಜಯಮ್ಮ ಎಂಬ ಬಡ ಮಹಿಳೆ ಪೆಟ್ಟಿಗೆ ಅಂಗಡಿ ಇರಿಸಿದ್ದಳು. ಆದರೆ ದುಷ್ಕರ್ಮಿಗಳು ಅಂಗಡಿಗೆ ಬೀಗ ಹಾಕಿದ ವೇಳೆ ಬಂದು, ಬೀಗ ಮುರಿದು, ಅಲ್ಲಿದ್ದ ಬೀಡಿ ಸಿಗರೇಟ್, ಚಿಲ್ಲರೆಕಾಸು ಎಲ್ಲವೂ ಕಳ್ಳತನ ಮಾಡಿದ್ದಾರೆ.
ಮಂಡ್ಯದ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ...
Bengaluru: ಬೆಂಗಳೂರು, ನ.4: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು, ಬಿಸ್ಕೆಟ್ ವಿತರಣೆ ಮಾಡಲಾಯಿತು.
ನಗರದ ಆಶಾ ಕಿರಣ್ ಡಯಾಲಿಸಿಸ್ ಸೆಂಟರ್ ನಲ್ಲಿ ಸುದಯ ಫೌಂಡೇಶನ್ ಅಧ್ಯಕ್ಷರಾದ ಸುಶೀಲ. ಸಿ ಅವರು ರೋಗಿಗಳಿಗೆ ಹಣ್ಣು, ಬಿಸ್ಕೆಟ್ ವಿತರಿಸಿ ರೋಗಿಗಳೊಂದಿಗೆ ಕೆಲವು ಸಮಯ ಕಳೆದು ಯೋಗ ಕ್ಷೇಮ ವಿಚಾರಿಸಿದರು.
ಈ ವೇಳೆ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ...
Mandya News: ಮಂಡ್ಯದ ಕೆಆರ್‌ಎಸ್‌ನಲ್ಲಿ ಪದೇ ಪದೇ ಭದ್ರತಾ ಲೋಪವಾಗುತ್ತಿದ್ದು, ವಿಐಪಿಗಳ ಪ್ರವೇಶಕ್ಕೆ ಅನುಕೂಲ ಮಾಡಿಕ``ಡುತ್ತಿರುವ ಆರೋಪ ಕೇಳಿಬರುತ್ತಿದೆ.
ಇಲ್ಲಿನ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕೆಆರ್‌ಎಸ್ ಡ್ಯಾಮ್ ನಿರ್ಬಂಧಿತ ಪ್ರದೇಶವಾದರೂ ಕೂಡ, ಪ್ರಭಾವಿಗಳು ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ಫುಟ್‌ಪಾತ್‌ನಲ್ಲಿ ರಾಜಾರೋಷವಾಗಿ ಸೈಕ್ಲಿಂಗ್ ಮಾಡುತ್ತಿದ್ದಾರೆ.
ಅಲ್ಲದೇ ಕೆಆರ್‌ಎಸ್ ಮುಖ್ಯ ದ್ವಾರದ ಮುಂದೆಯೂ ಪ್ರಭಾವಿಗಳು ಫೋಟೋ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...