ಮಂಡ್ಯ: ವಿದ್ಯುತ್ ಟಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ಅವಘಡ ಸಂಭವಿಸಿ, ಲೈನ್ ಮ್ಯಾನ್ ಸಾವನ್ನಪ್ಪಿದ್ದು, ಮತ್ತೊಬ್ಬ ಲೈನ್ ಮ್ಯಾನ್ ಗೆ ಗಂಭೀರ ಗಾಯವಾಗಿದೆ.
ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಲೈನ್ ಮ್ಯಾನ್ ಲೋಕೇಶ್(೪೦) ಮೃತ ದುರ್ದೈವಿ.
ಮತ್ತೊಬ್ಬ ಲೈನ್ ಮ್ಯಾನ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ...
ಕರ್ನಾಟಕ ಹಲವು ವಿಷಯಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹುದರಲ್ಲಿ ಮೈಸೂರು ದಸರಾ ಕೂಡ ಒಂದು. ವಿಶ್ವವಿಖ್ಯಾತ ಮೈಸೂರು ದಸರಾ ನೋಡಲು ಕರ್ನಾಟಕದಿಂದಷ್ಟೇ ಅಲ್ಲದೇ, ಹೊರ ರಾಜ್ಯ, ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ.
ಸುಂದರ ಪ್ರವಾಸಿ ತಾಣಗಳನ್ನೊಳಗೊಂಡ ಮೈಸೂರಿನ ಬಗ್ಗೆ ನಾವಿವತ್ತು 30 ವಿಷಯಗಳನ್ನ ಹೇಳ್ತೀವಿ.
1.. ಮೈಸೂರು ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮತ್ತು ಭಾರತೀಯರೇ ಸ್ಥಾಪಿಸಿದ ಮೊದಲ...
2020 ಹೊಸ ವರ್ಷ ಶುರುವಾಗಿ ಒಂದು ತಿಂಗಳೂ ಕಳೆದಿರಲಿಲ್ಲ. ಹೊಸ ವರ್ಷದಲ್ಲೇನಾದರೂ ಸಾಧಿಸೋಣ, ಹೊಸತೇನಾದರೂ ಮಾಡೋಣ. ಕಳೆದ ವರ್ಷವಂತೂ ಮಳೆಯ ಪ್ರಭಾವದಿಂದ ಹಾಳಾಗಿದ್ದ ಜನಜೀವನ ಈ ವರ್ಷವಾದರೂ ಸರಿಹೋಗಬಹುದೇನೋ ಎಂದು ಜೀವನ ಪಯಣ ಆರಂಭಿಸಿದ್ದ ಜನರಿಗೆ ಶಾಕ್ ಕೊಟ್ಟಿದ್ದು ಕೊರೊನಾ ಎಂಬ ಮಹಾಮಾರಿ. ಯಾರೋ ಮಾಡಿದ ತಪ್ಪಿಗೆ ಯಾರಿಗೋ ಶಿಕ್ಷೆ ಎಂಬಂತೆ, ಚೀನಾದಲ್ಲಿ ಹುಟ್ಟಿದ...
ಮಹಿಳಾ ಮಣಿಯರು ತ್ವಚೆಯ ಸಮಸ್ಯೆ ಕಂಡುಬಂದಾಗ ಮನೆಮದ್ದು ಬಳಸಿ ಫೇಸ್‌ಪ್ಯಾಕ್, ಫೇಶಿಯಲ್ ಮಾಡಿಕೊಳ್ತಾರೆ. ಆದ್ರೆ ಇದಕ್ಕೂ ಮೊದಲು ಸ್ಟೀಮ್ ತೆಗೆದುಕೊಂಡರೆ ನೀವು ಉತ್ತಮ ಲಾಭ ಪಡೆದುಕೊಳ್ಳಬಹುದು.
ಸ್ಟೀಮ್ ತೆಗೆದುಕೊಂಡಾಗ ತ್ವಚೆಯ ರಂಧ್ರಗಳು ತೆರೆದುಕೊಳ್ಳುತ್ತದೆ. ಇದರಿಂದ ಮುಖದ ಕೊಳೆ ಹೊರಹೋಗಿ , ಚರ್ಮ ಸ್ವಚ್ಛವಾಗುತ್ತದೆ. ಹೀಗಾಗಿ ನೈಸರ್ಗಿಕವಾಗಿ ಫೇಸ್‌ಪ್ಯಾಕ್, ಬ್ಲೀಚಿಂಗ್ ಬಳಸುವುದರ ಜೊತೆಗೆ ಸ್ಟೀಮ್ ಮಾಡುವುದಿಂದ...
ಗೋಲ್ಡನ್ ಮಿಲ್ಕ್. ಅಂದ್ರೆ ಚಿನ್ನದ ಹಾಲು ಕುಡಿಯುವುದರಿಂದ ನಿಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಅಲ್ಲದೇ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಅರೆ, ಇದೇನಿದು ಚಿನ್ನದ ಹಾಲು..? ಕಾಸ್ಟ್‌ಲೀ ಹಾಲಾ ಅಂತಾ ಶಾಕ್ ಆಗ್ಬೇಡಿ. ಚಿನ್ನದ ಹಾಲು ಅಂದ್ರೆ ಅರಿಶಿನ ಹಾಲು. ಇದರೊಂದಿಗೆ ಕೆಲ ಮಸಾಲೆ ಪದಾರ್ಥಗಳನ್ನ ಸೇರಿಸುತ್ತಾರೆ. ಹಾಗಾಗಿ ಇದು ಚಿನ್ನದಂಥ ಆರೋಗ್ಯ ಗುಣಗಳನ್ನ ಹೊಂದಿರುವುದರಿಂದ ಇದನ್ನ...
ನೆನೆಸಿದ ಬಾದಾಮಿ ಹೇಗೆ ಆರೋಗ್ಯಾಭಿವೃದ್ಧಿಗೆ ಸಹಾಯವೋ ಅದೇ ರೀತಿ ನೆನೆಸಿದ ಶೇಂಗಾ ತಿನ್ನುವುದರಿಂದಲೂ ಹಲವು ಆರೋಗ್ಯಕರ ಲಾಭಗಳಿದೆ. ಹಾಗಾದ್ರೆ ನೆನೆಸಿಟ್ಟ ಶೇಂಗಾ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ.
1.. ಮಧುಮೇಹದಿಂದ ದೂರವಿರಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಶೇಂಗಾ ಸೇವಿಸಿ. ಇದರಿಂದ ಬ್ಲಡ್ ಶುಗರ್ ಲೆವಲ್ ಕಂಟ್ರೋಲಿನಲ್ಲಿರುತ್ತದೆ.
2..ನೆನೆಸಿಟ್ಟ ಶೇಂಗಾ ಸೇವನೆಯಿಂದ ಸಂಧಿವಾತದ...
ರಾಜ್ಯದಲ್ಲಿಂದು 308 ಮಂದಿಗೆ ಮಹಾಮಾರಿ ಕೊರೊನಾ ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಕೊರೊನಾ ವೈರಸ್ ತಗುಲಿ ಮೂವರು ಮೃತಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
ಇಂದು ಕಲಬುರಗಿಯಲ್ಲಿ 99 ಮಂದಿಗೆ ಕೊರೊನಾ ವೈರಸ್ ತಗುಲಿದ್ದು, ಯಾದಗಿರಿಯಲ್ಲಿ 66 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. ಬೆಂಗಳೂರಿನಲ್ಲಿ...
ಜೂನ್ 8ರಂದು ಅಂದ್ರೆ ಇಂದು ಭಾರತದಲ್ಲಿ ಸ್ಯಾಮ್‌ಸಂಗ್ ಕಂಪನಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್6 ಲೈಟ್ ಲಾಂಚ್ ಆಗಲಿದ್ದು. ಇನ್ನು ಈ ಟ್ಯಾಬ್ ಆನ್‌ಲೈನ್ ಆ್ಯಪ್‌ಗಳಾದ ಅಮೇಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿದೆ.
ಇದರ ಡಿಸ್‌ಪ್ಲೇ ನೋಡೋದಾದ್ರೆ 10.4 ಇಂಚು ಇದ್ದು, 4ಜಿಬಿ ರ್ಯಾಮ್, 128 ಜಿಬಿ ಸ್ಟೋರೇಜ್ ಸ್ಪೇಸ್ ಇರತ್ತೆ. ಇದು ಓಕ್ಟಾ ಕೋರ್...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿಗೆ ಮಣಿದು ರಾಜ್ಯ ಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಸಭಾ ಚುನಾವಣೆಯಲ್ಲಿ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...