ಕರ್ನಾಟಕ ಟಿವಿ
: ಅಕ್ರಮ ಹಣ ವರ್ಗಾವಣೆ ಸೇರಿದಂತೆ ಕೆಲ ಪ್ರಕರಣ ಮುಂದಿಟ್ಟುಕೊಂಡು
ಇಡಿ ಅಧಿಕಾರಗಳು ಡಿಕೆ ಶಿವಕುಮಾರ್ ಬಂಧಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.. ಬೆಂಗಳೂರ,
ರಾಮನಗರ, ಮಂಡ್ಯ, ಹಾಸನದಲ್ಲಿ ಉಗ್ರ ಪ್ರತಿಭಟನೆಯಾಗ್ತಿದೆ.. ಹತ್ತಾರು ಬಸ್ ಗಳೀಗೆ ಕಲ್ಲು ತೂರಾಟ
ನಡೆಸಿ ಅಭಿಮಾನಿಗಳು ರಸ್ತೆ ತಡೆ ನಡೆಸಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ…
ಮಂಡ್ಯ, ರಾಮನಗರ, ಹಾಸನ, ಕುಣಿಗಲ್ ...
ನನ್ನನ್ನ ಯಾರೂ ಏನೂ ಮಾಡೋಕಾಗಲ್ಲ ಅನ್ನುವ ಲೆಕ್ಕಾಚಾರದಲ್ಲಿದ್ದ ಡಿಕೆ ಶಿವಕುಮಾರ್ ಕೊನೆಗೂ ಇಡಿ ಪಾಲಾಗಿದ್ದಾರೆ.. ಬಹುತೇಕ ರಾಜಕಾರಣಿಗಳ ರೀತಿ ರಾಜಕೀಯಕ್ಕೆ ಬಂದ ಮೇಲೆ ಡಿಕೆ ಶಿವಕುಮಾರ್ ಸಂಪತ್ತನ್ನ ಸಂಪಾದನೆ ಮಾಡಿದ್ದು.. ಆದ್ರೆ, ಯಾರೂ ಊಹಿಸದಷ್ಟು ವೇಗವಾಗಿ ಸಂಪತ್ತನ್ನ ಸಂಪಾದನೆ ಮಾಡಿದ್ದಾರೆ.. ಸಾಮಾನ್ಯ ರೈತನ ಆಸ್ತಿ ಡಬಲ್ ಆಗೋದಿರಲಿ. ಒಂದು ಮದುವೆಯೋ, ಮನೆಯನ್ನೇ ಕಟ್ಟಿದ್ರೆ ಕರಗಿ...
ಕರ್ನಾಟಕ ಟಿವಿ : ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಇಡಿಯಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಬಂಧನವನ್ನ ನಾನು ಸಂಭ್ರಮಿಸುವುದಿಲ್ಲ. ನನಗೆ ಡಿಕೆಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬರ್ತಾರೆ ಅನ್ನುವ ವಿಶ್ವಾಸವಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಬಿಜೆಪಿ ನಾಯಕರು ಡಿಕೆಶಿವಕುಮಾರ್ ವಿರೋಧಿಸುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪರ...
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...
ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಬಂಧಿಸಿದ ನಂತರ ಡಿಕೆಶಿವಕುಮಾರ್ ಬಿಜೆಪಿ ಸ್ನೇಹಿತರಿಗೆ ಧನ್ಯವಾದಗಳು ಅಂತ ಟ್ವೀಟ್ ಮಾಡಿದ್ದಾರೆ.
ಕೊನೆಗೂ ನನ್ನ ಬಂಧಿಸುವ ಬಿಜೆಪಿ ಮಿಷನ್ ಸಕ್ಸಸ್ ಆಗಿದೆ. ನನ್ನ ವಿರುದ್ಧ ಐಟ, ಇಡಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ. ಇದು ಬಿಜೆಪಿಯ ದ್ವೇಷ ರಾಜಕಾರಣ ಅಂತ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://twitter.com/DKShivakumar/status/1168912861852291073?s=20
ಕರ್ನಾಟಕ ಟಿವಿ : ಕನಕಪುರದ ಬಂಡೆ ಕೊನೆಗೂ ಕಂಬಿ ಹಿಂದೆ ಸೇರಿದ್ದಾರೆ. ಅಕ್ರಮ ಹಣ ಪತ್ತೆ ಹಿನ್ನೆಲೆ ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕುದಿನಗಳಿಂದ ಸತತ ವಿಚಾರಣೆ ಎದುರಿಸಿದ ಡಿ.ಕೆ ಶಿವಕುಮಾರ್ ರನ್ನ ಸಮರ್ಪಕ ಉತ್ತರ ನೀಡ್ತಿಲ್ಲ ಎಂಬ ಕಾರಣ ನೀಡಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ....
ಸಕಾಲ ಯೋಜನೆಯಡಿಯ ಅರ್ಜಿಗಳ ವಿಲೇವಾರಿ ತೀವ್ರ ವಿಳಂಬ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಕಾಲ ಯೋಜನೆ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು.
ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ
ಪ್ರತಿ ತಿಂಗಳು ಸಕಾಲದ ಪ್ರಗತಿ ಪರಿಶೀಲನೆ ಮಾಡಲು ಸುರೇಶ್ ಕುಮಾರ್...
ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್ ಗೆ ಒಂದರಮೇಲೊಂದು ಶಾಕಿಂಗ್ ನ್ಯೂಸ್ ಸಿಗ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ದೋಸ್ತಿ ಖತಂ ಹಿನ್ನೆಲೆ ಜೆಡಿಎಸ್ ಗೆ ಗುಡ್ ಬೈ
ಇನ್ನು ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದಿದ್ರೂ ಜೆಡಿಎಸ್ 8 ಕ್ಷೇತ್ರಗಳನ್ನ...
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ತಂಡ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರನ್ನು ಭೇಟಿಯಾಗಿ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯ್ತು. ಈ ಸಂದರ್ಭದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಗೃಹ ಸಚಿವರಾದ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ನೀರಾವರಿ ಸಚಿವರಾದ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗೂ...