Wednesday, September 23, 2026

karnataka tv

ಹೆಚ್ಚುತ್ತಿರುವ ಸಚಿವ ಸ್ಥಾನಾಕಾಂಕ್ಷಿಗಳು- ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಿರುವ ಬಿಎಸ್ವೈ

ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...

ಮಾಜಿ ಸಿಎಂ ಎಚ್ಡಿಕೆ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...

ಮಹಾರಾಷ್ಟ್ರದಲ್ಲಿ ಮಹಾಮಳೆ- ಕರ್ನಾಟಕದಲ್ಲಿ ಹೆಚ್ಚಾಯ್ತು ಪ್ರವಾಹ ಭೀತಿ..!

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...
- Advertisement -spot_img

Latest News

Ramanagara: ನಿಮ್ಮ ಜೊತೆ ದೇವೇಗೌಡರ ಕುಟುಂಬ ಸದಾ ಇರುತ್ತದೆ: ವಿಶೇಷಚೇತನರ ಪ್ರತಿಭಟನೆಗೆ ನಿಖಿಲ್ ಬೆಂಬಲ

Political News: ಇಂದು ರಾಮನಗರ ಜಿಲ್ಲಾಧಿಕಾರಿ ಕಛೇರಿ ಎದುರು ಕಳೆದ 3 ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಕಲಚೇತನರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ...
- Advertisement -spot_img