Spiritual: ಕುಂಕುಮ ಅನ್ನೋದು ಮುತ್ತೈದೆಗೆ ಬೇಕಾದ ಅತ್ಯಂತ ಅವಶ್ಯಕ ವಸ್ತು. ಸೌಭಾಗ್ಯವತಿಯಾದವಳು ಸದಾ ಕುಂಕುಮ ಧರಿಸಬೇಕು ಅಂತಾ ಹೇಳಲಾಗುತ್ತದೆ. ಇನ್ನು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದರೆ, ಕುಂಕುಮ ಡಬ್ಬದಲ್ಲಿ ಕೆಲ ವಸ್ತುಗಳನ್ನು ಇರಿಸಬೇಕು. ಹಾಗಾದರೆ ಅದು ಯಾವ ವಸ್ತು ಅಂತಾ ತಿಳಿಯೋಣ ಬನ್ನಿ..
ಕುಂಕುಮ ಡಬ್ಬದಲ್ಲಿ 1 ರೂಪಾಯಿ ನಾಣ್ಯವನ್ನಿರಿಸಿ. ಇದರಿಂದ ನಿಮ್ಮ ಆರ್ಥಿಕ...
Spiritual: ಲಕ್ಷ್ಮೀ ದೇವಿಗೆ ಕೆಂಪು ಹೂವು, ಶ್ರೀಕೃಷ್ಣನಿಗೆ ಬೆಣ್ಣೆ, ಶಿವನಿಗೆ ನೀರು, ವಿಷ್ಣುವಿಗೆ ತುಳಸಿ ಹೇಗೆ ಪ್ರಿಯವೋ ಅದೇ ರೀತಿ ಮೋದಕ ಪ್ರಿಯನಾದ ಗಣಪನಿಗೆ ಗರಿಕೆ ಪ್ರಿಯ. ಹಾಗಾದರೆ ನಾವು ನಮ್ಮ ಆಸೆ ಈಡೇರಬೇಕೆಂದು ಪ್ರಾರ್ಥಿಸಿ, ಗಣಪನಿಗೆ ಏಕೆ ಗರಿಕೆ ಇಡುತ್ತೇವೆ ಅಂತಾ ತಿಳಿಯೋಣ ಬನ್ನಿ..
ಲೋಕದಲ್ಲಿ ಎಲ್ಲರಿಗೂ ಉಪದ್ರ ನೀಡುತ್ತಿದ್ದ ಅನಲಾಸುರನ ಸಂಹಾರಕ್ಕಾಗಿ ದೇವಾದಿದೇವತೆಗಳು,...
Karwar News: ಸಾವು ಯಾವಾಗ ಬೇಕಾದರೂ, ಯಾರಿಗೆ ಬೇಕಾದರೂ, ಹೇಗೆ ಬೇಕಾದರೂ ಬರಬಹುದು. ಅದೇ ರೀತಿಯ ಎಷ್ಟೋ ಘಟನೆಗಳು ನಡೆದಿದೆ. ಇದೀಗ ಊಟ ಮಾಡುವಾಗ, ಅನ್ನ ಗಂಟಲಲ್ಲಿ ಸಿಕ್ಕಿಹಾಕಿ, ಪ್ರಾಣವೇ ಹೋದ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಈ ಘಟನೆ ನಡೆದಿದ್ದು, ಬಿಣಗಾ ಮಾಣಸವಾಡ ನಿವಾಸಿ, 38 ವರ್ಷದ ಅಮೀತ್ ಮಾಳಸೇರ್ ಎಂಬಾತ ಮೃತನಾಗಿದ್ದಾನೆ....
Political News: ಧರ್ಮಸ್ಥಳದ ಬುರುಡೆ ಕೇಸ್ ವಿರುದ್ಧ ಬಿಜೆಪಿಗರು ಧರ್ಮಸ್ಥಳ ಚಲೋ ನಡೆಸಿದ್ದರು. ಸರ್ಕಾರ ಪ್ರಕರಣದ ವಿರುದ್ಧ ಸರಿಯಾದ ಕ್ರಮ ಕೈಗ``ಳ್ಳಬೇಕು ಎಂದು ಆಗ್ರಹಿಸಿದ್ದರು. ಇದನ್ನು ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದು, ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಎಂದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿರುವ ಖರ್ಗೆ, ಧರ್ಮಸ್ಥಳ ಪ್ರಕರಣದಲ್ಲಿ...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರ, ಭೋವಿ ನಿಗಮ ಮಂಡಳಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತಳಮಟ್ಟದ ಸಣ್ಣಸಣ್ಣ ಸಮುದಾಯಗಳ ಸಬಲೀಕರಣಕ್ಕೆ ಈವರೆಗಿನ ಎಲ್ಲಾ ಸರಕಾರಗಳು ಕಾಲಕಾಲಕ್ಕೆ ಸ್ಥಾಪಿಸಿರುವ ನಿಗಮ-ಮಂಡಳಿಗಳು ಭ್ರಷ್ಟರ ಕಪಿಮುಷ್ಠಿಯಲ್ಲಿ ಸಿಲುಕಿವೆ. ಸಬಲೀಕರಣದ ಮೂಲ ಉದ್ದೇಶವೇ ಬುಡಮೇಲಾಗಿ ಜನರ ದುಡ್ಡು ಭ್ರಷ್ಟರ ಕಿಸೆ ಸೇರುತ್ತಿದೆ. ವಾಲ್ಮೀಕಿ ನಿಗಮದಂತೆ...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಧರ್ಮಸ್ಥಳ ಯಾತ್ರೆ ಮಾಡಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇದೆಲ್ಲ ಬಿಜೆಪಿಗರ ಡೋಂಗಿತನ ಎಂದಿದ್ದಾರೆ.
ಬಿಜೆಪಿಯವರು ಧರ್ಮಸ್ಥಳಕ್ಕೆ ರಾಜಕೀಯವಾಗಿ ಯಾತ್ರೆ ಕೈಗೊಂಡಿದ್ದಾರೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ...
Hubli News: ಹುಬ್ಬಳ್ಳಿ: ಬೀದಿ ನಾಯಿಗಳಿಂದ ಅವಳಿನಗರದ ಜನರು ಬೇಸತ್ತು ಹೋಗಿದ್ದಾರೆ. ಇಷ್ಟುದಿನ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದ ಪಾಲಿಕೆ ಈಗ ಜವಾಬ್ದಾರಿತನ ತೋರಿಸಲು ಮುಂದಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅವುಗಳ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯೇ ಉಳಿದಿರುವ ಮಾರ್ಗ ಎಂಬುವುದನ್ನು ಅರ್ಥ ಮಾಡಿಕೊಂಡಿದ್ದು, ಶಸ್ತ್ರಚಿಕಿತ್ಸೆ ಪ್ರಮಾಣವನ್ನು ಮೂರುಪಟ್ಟು ಹೆಚ್ಚಿಸಲು ಮುಂದಾಗಿದೆ.
ಈಗ ಚಾಲ್ತಿಯಲ್ಲಿರುವ ಪ್ರಕ್ರಿಯೆಗೆ ಇನ್ನಷ್ಟು...
Dharwad News: ಧಾರವಾಡ : ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಬಹು ಜನೋಪಯೋಗಿ ಕಾರ್ಯಕ್ರಮವಾಗಿರುವ ಇಂದಿರಾ ಕ್ಯಾಂಟಿನ್ ನಿರ್ಮಾಣ ಮತ್ತು ನಿರ್ವಹಣೆಗೆ ಕಲಘಟಗಿ ಪಟ್ಟಣದ ಸೂಕ್ತ ಸ್ಥಳದಲ್ಲಿ ಆಯ್ಕೆ ಮಾಡಲಾಗಿದ್ದು, ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ರುಚಿಕರವಾದ ವಿವಿಧ ರೀತಿಯ ಉಪಹಾರ, ಊಟ ದೊರಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ...
Dharwad News: ಧಾರವಾಡ:ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಇಂದು (ಸೆ.01) ಬೆಳಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.
ಗೋವಿನಜೋಳ ಮತ್ತು ಭತ್ತ ಬೆಳೆ...
Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗಾಗಿ ಹಂತಕ ಫಯಾಜ್ ಹೈಕೋರ್ಟ್ ಮೆಟ್ಟಿಲು ಹತ್ತಿದ್ದಾನೆ. ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದ್ರು ಇನ್ನೂ ಬುದ್ದಿ ಕಲಿಯದ ಹಂತಕ ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾನೆ.
ಸೆಪ್ಟೆಂಬರ್ 3ರಂದು ಧಾರವಾಡದ ಹೈಕೋರ್ಟ್‌ನಲ್ಲಿ ಫಯಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ....
Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...