Dharwad News: ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಕೋಚಿಂಗ್ ಪಡೆಯಲು ಧಾರವಾಡಕ್ಕೆ ಬಂದು ಇಲ್ಲಿನ ಶಕ್ತಿ ಕಾಲೊನಿಯಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ ಯುವಕನೋರ್ವ ತನ್ನ ರೂಮಿನಲ್ಲಿ ಮಲಗಿದ ಜಾಗದಲ್ಲೇ ಸಾವನ್ನಪ್ಪಿದ್ದಾನೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಯುವಕ ಗಂಗಾಧರ ಕರಿಗೌಡರ (32) ಎಂಬ ಯುವಕನೇ ಸಾವಿಗೀಡಾದವನು. ಗಂಗಾಧರ ಎಂಜಿನಿಯರಿಂಗ್ ಪದವೀಧರನಾಗಿದ್ದ. ಕೆಎಎಸ್ ಮಾಡಬೇಕು ಎಂಬ ಕನಸು...
Bengaluru: ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪುಕಪ್ ಸೀಸನ್ 3ʼರ ಪಂದ್ಯಾವಳಿಗಳು ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದೆ. ತೆರೆ ಮೇಲೆ ಕಂಗೊಳಿಸುವ ತಾರೆಯರು ರಾಕೆಟ್ ಹಿಡಿದು ಬ್ಯಾಡ್ಮಿಂಟನ್ ಅಂಗಳದಲ್ಲಿ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ʼಯುವರತ್ನ ಚಾಂಪಿಯನ್ಸ್ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ.
ಇಂದು ನಗರದ...
Hubli News: ಹುಬ್ಬಳ್ಳಿ: ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ ಚವ್ಹಾಣ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ಇವರ ನಿವಾಸದಲ್ಲಿ ಅಪಾರ ಪ್ರಮಾಣ ಬಂಗಾರ ,ಬೆಳ್ಳಿ ಪತ್ತೆಯಾಗಿದೆ.
ನಾಲ್ಕು ಲಕ್ಷ ನಗದು, ಅಪಾರ ಪ್ರಮಾಣದ ಬೆಳ್ಳಿ ,ಬಂಗಾರ, ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಓರ್ವ ಮಹಿಳೆ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮತ್ತು ತಾಯಿ ಮಕ್ಕಳು ಇಬ್ಬರೂ ಆರೋಗ್ಯವಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯ ನಿವಾಸಿ ಪಂಚಾಕ್ಷರಿ ಮತ್ತು ವರ್ಷಿಣಿ ಎಂಬುವವರಿಗೆ ತ್ರಿವಳಿ ಮಕ್ಕಳು ಜನಿಸಿರೋದು. ಇವರಿಬ್ಬರು ಈ ಮುಂಚೆಯೇ 6 ವರ್ಷದ ಮಗಳಿದ್ದಾರೆ. ಆದರೆ ಬಳಿಕ ಗರ್ಭಿಣಿಯಾದಾಗ, ಇವರಿಗೆ ಮೂವರು ಮಕ್ಕಳು...
Dharwad: ಧಾರವಾಡ: ಜಿಲ್ಲೆಯ ಅಣ್ಣಿಗೇರಿಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಅಣ್ಣಿಗೇರಿಯ ಸುತ್ತಮುತ್ತಲ ಪ್ರದೇಶದ ಸಾರ್ವಜನಿಕರು ಸಾವಿರಾರು ಮಂದಿ ಪಾಲ್ಗೊಂಡು ತಮ್ಮ ಅಹವಾಲಗಳನ್ನು ಸಚಿವರಿಗೆ ಸಲ್ಲಿಸಿದರು. ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಸಚಿವರು...
Hubli: ಹುಬ್ಬಳ್ಳಿ: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು ಎಂದಿದೆ. ಹು-ಧಾದಲ್ಲಿ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರ ಮೇಲೆ ಕಮಿಷನರ್ ಶಶಿಕುಮಾರ್ ಗುಂಡಾ ಕಾಯ್ದೆ ಹಾಕಿದ್ದರು. ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗೂಂಡಾ ಕಾಯ್ದೆಯಡಿ 4 ಜನರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದಾದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಕಮಿಷನರ್, ರೌಡಿ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಧರ್ಮಸ್ಥಳ ಪ್ರಕರಣ ಎಸ್ ಐ ಟಿಗೆ ನೀಡಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸರ್ಕಾರ ಈಗಾಗಲೇ ಪ್ರಕರಣ ಎಸ್ ಐ ಟಿ ಗೆ ಕೊಟ್ಟಿದೆ. ಆ ಬಗ್ಗೆ ಆತುರದಿಂದ ಮಾತಾನಾಡೋದು ಸರಿಯಲ್ಲಾ. ಈ ಬಗ್ಗೆ ತನಿಖೆಯಾಗುತ್ತದೆ. ಬಿಜೆಪಿಯವರು ನಾವು ಏನು ಮಾಡಿದ್ರು ಮಾತಾಡ್ತಾರೆ....
Hubli News: ಹುಬ್ಬಳ್ಳಿ: ಸಾಯಂಕಾಲ ವಾಕಿಂಗ್ ಹೋಗಿದ್ದ ಮಹಿಳೆಯ ಕೊರಳಲಿದ್ದ ಮಂಗಳಸೂತ್ರವನ್ನು ಕಳ್ಳರು ಕಿತ್ತೊಯ್ದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದಲ್ಲಿರುವ ಪ್ರಸನ್ನ ಗಣಪತಿ ಗುಡಿ ಹತ್ತಿರ ನಡೆದಿದೆ.
ಅಂಬಿಕಾನಗರದ ರೇವತಿ ಶಿಂಧೆ(63) ಎಂಬುವರ ಮಂಗಳಸೂತ್ರ ದೋಚಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕೊರಳಿಗೆ ಕೈ ಹಾಕಿ 24 ಗ್ರಾಂ ತೂಕದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದಾರೆ. ಈ...
ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್ಟಿ ಪಾವತಿ ಮಾಡುವಂತೆ ನೋಟಿಸ್ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್ ವಿರುದ್ಧ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪೊಲೀಸ್ ಕ್ವಾಟರ್ಸ್‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮನೆಗಳ ಕೀಲಿ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ, ಹಣ ಕಳ್ಳತನವಾದ ಘಟನೆ ನಡೆದಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೌದು,,, ನಗರದ ಚಾಣಕ್ಯಪುರಿ ಪೊಲೀಸ್ ಕ್ವಾಟರ್ಸ್ ಹಾಗೂ ಸಿ.ಎ.ಆರ್ ಮೈದಾನ ಬಳಿಯ ಪೊಲೀಸರು ವಾಸಿಸುವ ನಿವಾಸಗಳಲ್ಲಿ ಇಬ್ಬರು ಪೊಲೀಸ್...
Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.
46 ವರ್ಷದ...