Tuesday, September 22, 2026

karnataka tv

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ ಎಂದು ಚಿಕನ್ ತರಲು ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿತ್ತು. ಇದೀಗ ಮಗನ ಸಾವಿನ ನೆನಪಲ್ಲೇ ತಂದೆಯೂ ನಿಧನರಾಗಿದ್ದಾರೆ. ಅಕ್ಷಯ್ ತಂದೆ ಶಿವರಾಮ್ ಮೃತ ವ್ಯಕ್ತಿಯಾಗಿದ್ದಾರೆ. ಅಕ್ಷಯ್ ಮೇಲೆ...

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ ತಿಳಿಯೋಣ ಬನ್ನಿ.. ಮನಾಲಿಯ ಈ ಪ್ರದೇಶಕ್ಕೆ ಹಿಡಿಂಬ ರಾಜನಾಗಿರುತ್ತಾನೆ. ಹಿಡಿಂಬೆ ಅವನ ತಂಗಿ. ಹಿಡಿಂಬನಿಗೆ ರಾಕ್ಷಸ ಗುಣ ತುಂಬಿ ತುಳುಕುತ್ತಿದ್ದರೆ, ಹಿಡಿಂಬೆಗೆ ಕರುಣೆ ಹೆಚ್ಚು. ಆಕೆ ಮನುಷ್ಯರಂತೆ ವರ್ತಿಸುವವಳು....

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 1

Spiritual: ಭಾರತದಲ್ಲಿ ರಾಶಿ ರಾಶಿ ಪುರಾತನ, ಪ್ರಾಚೀನ ಕಾಲದ, ಶ್ರೀಮಂತ, ಸಾಂಸ್ಕೃತಿಕ ದೇವಸ್ಥಾನಗಳಿದೆ. ಇಡೀ ಪ್ರಪಂಚದಲ್ಲಿ ಹಿಂದೂ ದೇವಸ್ಥಾನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ದೇಶ ಅಂದ್ರೆ ಅದು ಭಾರತ ಮಾತ್ರ. ಆದರೆ ಇಲ್ಲಿನ ವಿಶೇಷತೆ ಅಂದ್ರೆ ನಮ್ಮ ದೇಶದಲ್ಲಿ ಬರೀ ದೇವರ ದೇವಸ್ಥಾನ ಮಾತ್ರವಲ್ಲದೇ, ರಾಕ್ಷಸರಿಗೂ ದೇವಸ್ಥಾನವಿದೆ. ಮಹಾಭಾರತದಲ್ಲಿ ಬರುವ ರಕ್ಕಸಿಯಾಗಿರುವ ಹಿಡಿಂಬೆಗೂ ನಮ್ಮ ದೇಶದಲ್ಲಿ...

News: ಅಗಾಧ ಸವಾಲುಗಳ ನಡುವೆ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ!

News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು ಮೂರನೇ ತಿಂಗಳ ಅವಧಿಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ತಮಗೆ ʼಪ್ಲಾಸೆಂಟಾ ಪರ್‌ಕ್ರಿಯೆಟಾ (Placenta Percreta) ಸಮಸ್ಯೆಯಿದೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಗೆ ಕೇವಲ 28 ವಾರಗಳಿಗೆ ಸಿಸೇರಿಯನ್‌...

ಮಹಿಳಾ ಉದ್ಯಮಿಗಳು ಡಿಜಿಟಲ್‌ ಕೌಶಲ್ಯವನ್ನು ಅರಿತರೆ ಭಾರತದ ಆರ್ಥಿಕತೆ ಅಭಿವೃದ್ಧಿಯಾಗಲಿದೆ

Bengaluru: ಬೆಂಗಳೂರು, ಜು.10: ಉಬುಂಟು ನಿಯೋಗದ ವತಿಯಿಂದ LEXSHIP, UN ESCAP, ಹೆಚ್‌ಡಿಎ ಮೋಟಾರ್ಸ್‌ ಸಹಯೋಗದೊಂದಿಗೆ ಮಹಿಳಾ ಉದ್ಯಮಿಗಳ ಕೌಶಲ್ಯ ಅಭಿವೃದ್ಧಿ ಕುರಿತಾದ ರಾಷ್ಟ್ರೀಯ ಮಟ್ಟದ ಎರಡು ದಿನಗಳ ಕಾರ್ಯಗಾರವನ್ನು ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶಾಸಕರ ಭವನಲ್ಲಿ ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮುಖ್ಯ ಅತಿಥಿಗಳಾದ ಬಿಬಿಎಂಪಿ ಮಾಜಿ ಉಪಮೇಯರ್‌ ಹೇಮಲತಾ ಗೋಪಾಲಯ್ಯ ಅವರು ಮಾತನಾಡಿ,...

Health Tips: ಹೃದಯ ಆರೋಗ್ಯಕ್ಕೂ ಬೇಕು ಕಾಳಜಿ !

Health Tips: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಬಗ್ಗೆ ಹೆಚ್ಚು ವರದಿಯಾಗುತ್ತಿದೆ. ಈ ಮುಂಚೆ ನಗರ ಪ್ರದೇಶದಲ್ಲಿರುವವರಲ್ಲಿ ಈ ಸಮಸ್ಯೆ ಜಾಸ್ತಿ ಕಾಣಿಸಿಕೊಳ್ಳುತ್ತಿತ್ತು, ಅದಕ್ಕೆ ಕಾರಣ ನಮ್ಮ ಜೀವನಶೈಲಿ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಗ್ರಾಮೀಣ ಭಾಗದವರಲ್ಲೂ ಕೂಡ ಈ ಸಮಸ್ಯೆ ಎದುರಾಗ್ತಿದೆ. ಅದಕ್ಕೇನು ಕಾರಣ ಎಂದು ತಿಳಿಯಲು ಹೋದಾಗ ನಗರ...

Special Story: YouTube ನಲ್ಲಿ 10 ಕೋಟಿ ದುಡಿದ ಬೆನೂರ್ ಬ್ರದರ್ಸ್

Special Story: ನಾವು ಈಗಾಗಲೇ ನಿಮಗೆ ಬೆನೂರ್ ಬ್ರದರ್ಸ್ ಯೂಟ್ಯೂಬ್‌ ನಲ್ಲಿ ವೀಡಿಯೋ ಅಪ್ಲೋಡ್ ಮಾಡಿಯೇ, ಕೋಟಿ ಕೋಟಿ ಗಳಿಸಿದ್ದ ವಿಷಯವನ್ನು ಹೇಳಿದ್ದೆವು. ದತ್ತಾ ಬೆನೂರ್ ಯಾವ ರೀತಿ, ಚಿಕ್ಕದಾಗಿ ಫಾರ್ಮಿಂಗ್ ಮಾಡುವ ಜತೆ ಯೂಟ್ಯೂಬ್ ನಲ್ಲಿ ಹಣ ಗಳಿಸಿದ್ದರು ಅಂತಲೂ ನಿಮಗೆ ಹೇಳಿದ್ದೆವು. ಇದೀಗ ನಿಮಗೂ ಯೂಟ್ಯೂಬ್ ಶುರು ಮಾಡಿ, ಚೆನ್ನಾಗಿ ಹಣ...

ಸಿದ್ದುಗೆ ಈ ದಯನೀಯ ಸ್ಥಿತಿ ಬರಬಾರದಿತ್ತು : ಡಿಕೆಶಿ ಸಿಎಂ ಕನಸು ಭಗ್ನ! ; ಕೈ ಕುಟುಕಿದ BJP

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ನಾಯಕತ್ವದ ಬದಲಾವಣೆಯಾಗುವುದಿಲ್ಲ. ಐದು ವರ್ಷಗಳ ಕಾಲ ನಾನೇ ಅಧಿಕಾರ ನಡೆಸುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ನಡೆಯುತ್ತಿದ್ದ ಕುರ್ಚಿ ಕಲಹಕ್ಕೆ ರಾಷ್ಟ್ರ ರಾಜಧಾನಿಯಿಂದಲೇ ಖಡಕ್‌ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಭೇಟಿಗೂ ಮುನ್ನ ಹೊರಬಿದ್ದಿರುವ ಸಿದ್ದರಾಮಯ್ಯ ಅವರ...

ಶಾಸಕರ ಬಂಡಾಯ ತಣಿಸುವುದಕ್ಕೆ ಸಿಎಂ, ಡಿಸಿಎಂಗೆ ಸಮಯ ಸಾಲುತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

Political News: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ವತಿಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರ ಬರೆಯಲಾಗಿದೆ. ಈ ಪತ್ರವನ್ನು ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಕೇಳುವುದರ ಮೂಲಕವೇ ತಿವಿದಿದ್ದಾರೆ. ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ...

Gadag News: ಸಿಬ್ಬಂದಿ ಕಣ್ಣಿಗೆ ಕಾರದ ಪುಡಿ ಎರಚಿ, ಪೆಟ್ರೋಲ್ ಬಂಕ್‌ನಲ್ಲಿ ಕಳ್ಳತನ

Gadag News: ಗದಗ: ಗದಗ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನವಾಗಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಗದಗನ ಬೆಡಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಬಂಕ್ ಇದ್ದು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ರಾಬರಿ ಮಾಡಲಾಗಿದೆ. ರಾತ್ರಿ ವೇಳೆ ಮಲಗಿದ್ದಾಗ, ಬಂಕ್‌ನ ಗಾಜಿನ ಬಾಗಿಲು ಒಡೆದು ಕಳ್ಳರು ನುಸುಳಿದ್ದಾರೆ. ಸಿಬ್ಬಂದಿಗಳಿಗೆ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img