Gadag News: ಗದಗ: ಗದಗ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನವಾಗಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಗದಗನ ಬೆಡಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಬಂಕ್ ಇದ್ದು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ರಾಬರಿ ಮಾಡಲಾಗಿದೆ.
ರಾತ್ರಿ ವೇಳೆ ಮಲಗಿದ್ದಾಗ, ಬಂಕ್‌ನ ಗಾಜಿನ ಬಾಗಿಲು ಒಡೆದು ಕಳ್ಳರು ನುಸುಳಿದ್ದಾರೆ. ಸಿಬ್ಬಂದಿಗಳಿಗೆ...
Dharwad News: ಧಾರವಾಡ KIADBಯಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆರೋಪದ ಮೇಲೆ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲಿಗವಾಡ ಗ್ರಾಮದ ಓರ್ವನನ್ನು ಬಂಧನ ಮಾಡಿದ್ದಾರೆ.
ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರವಿ ಕುರಬೆಟ್ಟ ಎಂಬಾತನನ್ನ ವಶಕ್ಕೆ ಪಡೆದು, ಬಂಧನ ಮಾಡಿದೆ....
Hubli News: ಹುಬ್ಬಳ್ಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಘಟನೆ ನಡೆದ ಒಂದೇ ರಾತ್ರಿಯಲ್ಲಿ ಎರಡು ಗ್ಯಾಂಗ್ ಗಳಲ್ಲಿ ಗಲಾಟೆ ಮಾಡಿದವರ ಹಡೆಮುರಿ ಕಟ್ಟಲಾಗಿದೆ. ಈ ಫೈಟ್ ನಿಂದ ಎಚ್ಚೆತ್ತಿರುವ ಪೊಲೀಸರು, ಪುಡಿ ರೌಡಿಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಮಿಷನರ್ ಸುದ್ದಿಗೊಷ್ಠಿ...
Beauty Tips: ನಾವು ಯಾರ ಬಳಿಯಾದರೂ ಮಾತನಾಡುವಾಗ, ಯಾವುದಾದರೂ ಕಾರ್ಯಕ್ರಮಕ್ಕೆ ಹೋಗುವಾಗ ನಮಗೆ ಕಾನ್ಫಿಡೆನ್ಸ್ ಬರಬೇಕು ಅಂದ್ರೆ, ನಮ್ಮ ಉಡುಪು ಚೆನ್ನಾಗಿರಬೇಕು. ಅದರ ಜತೆಗೆ ನಮ್ಮ ದೇಹ ಫ್ರೆಶ್ ಆಗಿರಬೇಕು. ಹಾಗಿರಬೇಕು ಅಂದ್ರೆ ನಮ್ಮ ದೇಹದಿಂದ ವಾಸನೆ ಬರಬಾರದು. ಕೆಲವರು ಯಾವುದೇ ಸೋಪ್, ಪರ್ಫ್ಯೂಮ್ ಹಾಕಿದ್ರೂ, ಕಂಕುಳಿನ ದುರ್ಗಂಧ ಮಾತ್ರ ಹೋಗೋದಿಲ್ಲ. ಅಂಥ ಸಮಯದಲ್ಲಿ...
Health Tips: ನೀವು ಕೆಲವು ಬಾರಿ ನಿಮ್ಮ ಅಥವಾ ಇತರರ ಉಗುರಿನ ಮೇಲೆ ಬಿಲಿ ಕಲೆ, ಚುಕ್ಕೆ, ಗೆರೆ ಬರುವುದನ್ನು ನೋಡಿರುತ್ತೀರಿ. ಹಾಗಾದ್ರೆ ಈ ಕಲೆ ಬರಲು ಕಾರಣವೇನು..? ನಮ್ಮ ದೇಹದಲ್ಲಿ ಯಾವ ಅಂಶ ಕಡಿಮೆಯಾದಾಗ ಈ ಕಲೆ ಬರುತ್ತದೆ ಅಂತಾ ತಿಳಿಯೋಣ ಬನ್ನಿ..
ನಿಮಗೆ ಲಿವರ್ ಸಮಸ್ಯೆ ಅಥವಾ ಹೃದಯ ಸಮಸ್ಯೆ ಇದ್ದಲ್ಲಿ, ಅದು...
Health Tips: ಮುಟ್ಟು ಅನ್ನೋದು ಪ್ರತೀ ತಿಂಗಳು ಪ್ರತೀ ಹೆಣ್ಣು ಮಕ್ಕಳು ಅನುಭವಿಸಲೇಬೇಕಾದ ಕಷ್ಟ. ಈ ವೇಳೆ ಆದಷ್ಟು ಆಕೆಯ ಕಾಳಜಿ ಮಾಡುವುದು ಅವಶ್ಯಕ. ಈ ವೇಳೆ ಆಹಾರದ ಬಗ್ಗೆಯೂ ಗಮನ ಹರಿಸಬೇಕು. ಅದರಲ್ಲೂ ತಣ್ಣಗಿನ ಅಂದ್ರೆ ಫ್ರಿಜ್‌ನಲ್ಲಿರುವ ಆಹಾರಗಳನ್ನು ಹೆಣ್ಣು ಮಕ್ಕಳು ಈ ದಿನಗಳಲ್ಲಿ ಸೇವಿಸಲೇಬಾರದು. ಹಾಗಾದ್ರೆ ಯಾಕೆ ತಣ್ಣಿಗಿನ ಆಹಾರವನ್ನು ಸೇವಿಸಬಾರದು...
Recipe: ಬೇಕಾಗುವ ಸಾಮಗ್ರಿ: ಪನೀರ್, 1 ಸ್ಪೂನ್ ಖಾರದ ಪುಡಿ, ಅರಿಶಿನ, ಧನಿಯಾ ಪುಡಿ, ಗರಂಮಸಾಲೆ, ಉಪ್ಪು, 3 ಕಾಲು ಕಪ್ ಮ``ಸರು, 1 ಶುಂಠಿ- ಬೆಳ್ಳುಳ್ಳಿ ಪೆಸ್ಟ್, ಕಾಲು ಕಪ್ ಕಾರ್ನ್ ಫ್ಲೋರ್, ಕರಿಯಲು ಎಣ್ಣೆ, ಸ್ವಲ್ಪ ಹಿಂಗು, 2 ಹಸಿಮೆಣಸು, Tomato ಸಾಸ್, ಕರಿಬೇವು.
ಮಾಡುವ ವಿಧಾನ: 1 ಮಿಕ್ಸಿಂಗ್ ಬೌಲ್‌ನಲ್ಲಿ ಪನೀರ್,...
Health tips: ಮುಂಚೆ ಎಲ್ಲಾ ಬರೀ ವಯಸ್ಸಾದವರಿಗೆ ಮಾತ್ರ ಬಿಪಿ, ಶುಗರ್ ಬರುತ್ತಿತ್ತು. ಇದೀಗ ಚಿಕ್ಕಂದಿನಲ್ಲೇ ಬಿಪಿ, ಶುಗರ್ ಲಗ್ಗೆ ಇಡುತ್ತಿದೆ. ಶಾಲೆಗೆ ಹೋಗುವ ಮಕ್ಕಳಿಗೂ ಬಿಪಿ, ಶುಗರ್ ಬರುತ್ತಿದೆ. ಇದಕ್ಕೆಲ್ಲ ಕಾರಣ ನಮ್ಮ ಜೀವನ ಶೈಲಿ ಮತ್ತು ನಾವು ಸೇವಿಸುವ ಆಹಾರ. ಇನ್ನು ಬಿಪಿ ಬಂದವರು ಮಾತ್ರೆ ಸೇವಿಸಿ ಸೇವಿಸಿ ಸುಸ್ತಾಗಿ, ತಮ್ಮಷ್ಟಕ್ಕೆ...
Health Tips: ಇಂದಿನ ಕಾಲದಲ್ಲಿ ಜೀನ್ಸ್ ಧರಿಸದ ಹುಡುಗಿಯರು ಸಿಗೋದು ತುಂಂಬಾ ಅಪರೂಪ. ಯಾಕಂದ್ರೆ ಫ್ಯಾಷನ್ ಅನ್ನೋದು ಇಂದಿನ ಹೆಣ್ಣುಮಕ್ಕಳ ಜೀವನದ ಭಾಗವಾಗಿದೆ. ಫ್ಯಾಷನ್ ಅನ್ನೋದು ಮುಖ್ಯ ಅನ್ನೋದು ಎಷ್ಟು ನಿಜವೋ, ಅದರಿಂದ ನಮ್ಮ ಆರೋಗ್ಯವೂ ಹಾಳಾಗುತ್ತದೆ ಅನ್ನೋದು ಅಷ್ಟೇ ಸತ್ಯ. ಹಾಗಾಗಿ ಇಂದು ನಾನು ದೇಹಕ್ಕೆ ಟೈಟ್ ಆಗುವ ಜೀನ್ಸ್ ಧರಿಸಿದರೆ, ಏನೇನು...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...