Sandalwood News: ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ಚೈತ್ರ ಕುಂದಾಪುರ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಬಿಗ್‌ಬಾಸ್‌ನಲ್ಲಿ ಇದ್ದಾಗಲೇ, ನನಗೆ ಮದುವೆ ಫಿಕ್ಸ್ ಆಗಿದೆ ಎಂದು ಚೈತ್ರ ಹೇಳಿದ್ದರು. ಆದರೆ ಇದುವರೆಗೂ ಚೈತ್ರ ತಮ್ಮ ಹುಡುಗ ಯಾರು ಎಂದು ತೋರಿಸಲಿಲ್ಲ. ಇದುವೆಗೂ ಅವರ Instagram ನಲ್ಲಿ ಮೆಹೆಂದಿ ಶಾಸ್ತ್ರದ ವೀಡಿಯೋ, ಬೇಗೆ ಮದುವೆಗೆ ಸಂಬಂಧಿಸಿದ ವೀಡಿಯೋ ರಿಲೀಸ್ ಆಗಿದ್ದರೂ ಕೂಡ,...
Hubli News: ಹುಬ್ಬಳ್ಳಿ: ನಿನ್ನೆ ತಡರಾತ್ರಿ ಪಾಕಿಸ್ತಾನದ ಮೇಲೆ ದಾಳಿ ಮಾಡುವುದರ ಮೂಲಕ ಆಫರೇಷನ್ ಸಿಂಧೂರ ಆರಂಭವಾಗಿದ್ದು, ನಮ್ಮ ಭಾರತಿಯ ಸೈನಿಕರ ಆರೋಗ್ಯವಾಗಿ ಇರಲಿ, ಕ್ಷೇಮವಾಗಿ ಇದ್ದು ಯುದ್ಧ ಗೆದ್ದು ಬರಲಿ ಎಂದು, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳಿಂದ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಹುಬ್ಬಳ್ಳಿಯ ಶ್ರೀ ಸಾಯಿ ಮಂದಿರದಲ್ಲಿ ಯುವಕರಿಂದ...
Mangaluru News: ಮಂಗಳೂರಿನಲ್ಲಿ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೇದೆ ರಶೀದ್ ಎಂಬುವವರು ಕೂಡ ಭಾಗಿಯಾಗಿದ್ದಾರೆಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದರು. ಏಕೆಂದರೆ, ಸುಹಾಸ್ ಹತ್ಯೆಗೂ ಕೆಲ ದಿನಗಳ ಮುನ್ನ ರಶೀದ್, ಸುಹಾಸ್‌ಗೆ ನೀನು ನಿನ್ನ ಗೆಳೆಯರೋಂದಿಗೆ ಓಡಾಡಬಾರದು. ನಿನ್ನ ಬಳಿ ಯಾವುದೇ ಆಯುಧ ಇರಿಸಿಕ``ಂಡಿರಬಾರದು ಎಂದು ಹೇಳಿದ್ದರು. ಹೀಗಾಗಿ ರಶೀದ್ ಕೂಡ ಈ ಕೇಸ್‌ನಲ್ಲಿ...
Hubli News: ಹುಬ್ಬಳ್ಳಿ: ರ‌್ಯಾಪರ್ ಚಂದನ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ. ಈಗ ಫುಲ್ ಸಸ್ಪೆನ್ಸ್, ಥ್ರಿಲ್ಲರ್ ಆಗಿ ಮೂಡಿ ಬಂದಿರುವ ಸೂತ್ರದಾರಿ ಚಿತ್ರ ಇದೇ ಮೇ 9 ರಂದು ಇಡೀ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆಂದು ನಾಯಕ ನಟ ಚಂದನ್ ಶೆಟ್ಟಿ, ನಟಿ ಅಪೂರ್ವ ಹುಬ್ಬಳ್ಳಿಯಲ್ಲಿ...
Mandya: ತನ್ನ ಮಗಳನ್ನ ಹತ್ಯೆ ಮಾಡಿದ ಹುಡುಗನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ಗ್ರಾಮದಲ್ಲಿ ದೀಪಿಕಾ ಎನ್ನುವ ಶಿಕ್ಷಕಿ ಹತ್ಯೆಯಾಗಿದ್ದ ಘ''ನೆ ವರ್ಷದ ಹಿಂದೆಯಷ್ಟೇ ಸದ್ದು ಮಾಡಿತ್ತು. ಇದೀಗ ಆಕೆಯ ತಂದೆ, ದೀಪಿಕಾ ಹತ್ಯೆ ಕೇಸ್‌ನ ಆರೋಪಿಯ ತಂದೆಯನ್ನ ಹತ್ಯೆ ಮಾಡಿದ್ದಾರೆ.
2024 ಜನವರಿ 22ರಂದು...
Madhya Pradesh News: ಶಾಲೆ, ಕಾಲೇಜು ಅಂದ್ರೆ, ಮಕ್ಕಳಿಗೆ ಶಿಕ್ಷಣ, ಸಭ್ಯತೆ ಹೇಳಿಕ``ಡುವ ಜಾಗ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕ``ಳ್ಳಲು ಯಾವ ರೀತಿ ತಯಾರಾಗಬೇಕು ಎಂದು ತಿಳಿಸುವ ಜಾಗ. ಆದರೆ ಅಂಥ ಸ್ಥಳದಲ್ಲೇ, ಮಕ್ಕಳಿಗೆ ಬುದ್ಧಿ ಹೇಳಬೇಕಾದವರು ಬುದ್ಧಿಗೇಡಿಗಳ ಹಾಗೆ ವರ್ತಿಸಿದರೆ, ಹೇಗಿರುತ್ತದೆ..? ಇಂಥದ್ದೇ 1 ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಘಟನಾ ಸ್ಥಳದಲ್ಲೇ ಇದ್ದ...
Bengaluru News: KPSC ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಸೀಲ್ ತೆಗೆದಿದ್ದ ಪ್ರಶ್ನೆಪತ್ರಿಕೆ ಬಂಡಲ್ ಪತ್ತೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲಿಯೇ ಐವರು ದುರ್ಮರಣಕ್ಕೀಡಾಗಿದ್ದಾರೆ.
ಲಾರಿ- ಕಾರು ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಶಿವಮ``ಗ್ಗ ಜಿಲ್ಲೆಯ ಸಾಗರದವರು. ಶ್ವೇತ (29),ಅಂಜಲಿ(26),ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತರು. ಇವರೆಲ್ಲ Hotel ವ್ಯಾಪಾರಕ್ಕೆಂದು Bagalakoteಗೆ ತೆರಳುತ್ತಿದ್ದರು. ಈ ವೇಳೆ ಈ...
Uttara Pradesh News: ಮದುವೆಯ ಹಳದಿ ಶಾಸ್ತ್ರದ ದಿನ ಖುಷಿ ಖುಷಿಯಾಗಿ ಕುಣಿದು ಕುಪ್ಪಳಿಸುತ್‌ತಿದ್ದ ವಧು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಬದೌನ್‌ನಲ್ಲಿ ಈ ಘಟನೆ ನಡೆದಿದ್ದು, ವಧು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. 22 ವರ್ಷದ ಯುವತಿಗೆ ಮದುವೆ ಫಿಕ್ಸ್ ಆಗಿದ್ದು, ಅರಿಶಿನ ಶಾಸ್ತ್ರಕ್ಕಾಗಿ ಎಲ್ಲ ತಯಾರಿ ನಡೆದಿತ್ತು, ಹಳದಿ ಬಣ್ಣದ ಸೀರೆಯುಟ್ಟು, ಮೈಗೆ...
Hubli News: ಹುಬ್ಬಳ್ಳಿ : ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟರೆ, ಬೇರೆಡೆ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಬೇಕಾದ ಮೈದಾನಗಳ ಸಂಖ್ಯೆ ತೀರಾ ಕಡಿಮೆ. ಇದೇ ಕಾರಣಕ್ಕೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವವರ ಸಂಖ್ಯೆ ಕೂಡಾ ನಿರೀಕ್ಷಿತ ಮಟ್ಟದಲ್ಲಿಲ್ಲ. ಆದರೆ, ಈ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...