Thursday, September 24, 2026

karnataka tv

ಶುಗರ್ ಕಾಯಿಲೆ ಇದ್ದರೆ ಈ ಸಮಸ್ಯೆ ಬಂದೇಬರುತ್ತೆ! ಲೈಂಗಿಕ ಕ್ರಿಯೆಗಳಿಗೆ ಅತಿಯಾದ ತೊಂದರೆ!

Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...

Health Tips: ಮಗುವಿಗೆ TUMMY TIME ಯಾವಾಗ ಕೊಡ್ಬೇಕು..!

Health Tips: ಪುಟ್ಟ ಮಕ್ಕಳ ಆರೈಕೆ ಹೇಗೆ ಮಾಡಬೇಕು..? ಅವುಗಳಿಗೆ ಎದೆಹಾಲು ಎಷ್ಟು ಮುಖ್ಯ ಅನ್ನೋ ಬಗ್ಗೆ ಹಲವು ವೈದ್ಯರು ಕರ್ನಾಟಕ ಟಿವಿ ಹೆಲ್ತ್‌ ನಲ್ಲಿ ಹೇಳಿದ್ದಾರೆ. ಅದೇ ರೀತಿ ಡಾ. ಪ್ರಿಯಾ ಶಿವಳ್ಳಿಯವರು ಮಗುವಿಗೆ ಟಮ್ಮಿ ಟೈಮ್ ಯಾವಾಗ ಕೊಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಪುಟ್ಟ ಶಿಶುಗಳನ್ನು ಮುಟ್ಟುವ ಮುನ್ನ ಕಡ್ಡಾಯವಾಗಿ ಸೋಪ್ ಅಥವಾ...

ಉರುಳಿ ಬಿದ್ದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥದ ಮೇಲ್ಭಾಗ: ಆತಂಕ ವ್ಯಕ್ತಪಡಿಸಿದ ಭಕ್ತರು

Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್‌ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಈ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷ ಕೂಡ ರಥೋತ್ಸವ ನಡೆಯುತ್ತಿತ್ತು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನದಿಂದ ಸ್ವಲ್ಪ ಮುಂದೆ ತೇರು ಎಳೆದುಕೊಂಡು ಹೋಗಲಾಗಿತ್ತು....

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ ನಡುವೆಯೇ ತುಮಕೂರಿನ ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ಕೂಡ ಜಾತಿ ಗಣತಿಯನ್ನು ಒಪ್ಪಲು ಆಗಲು ಎಂದು ಹೇಳಿದ್ದಾರೆ. ಈ ಮೂಲಕ ಜಾತಿ ಗಣತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ...

ನಿಮ್ಮ ಇತಿಹಾಸ ಮುಸ್ಲಿಂ ವಿರೋಧಿಯಾಗಿದೆ, ರಾಜಕೀಯಕ್ಕಾಗಿ ಈಗ ಓಲೈಸುತ್ತಿದ್ದೀರಿ : ನಟ ವಿಜಯ್ ವಿರುದ್ಧ ಫತ್ವಾ

ದಕ್ಷಿಣ ಭಾರತದ ಚಲನಚಿತ್ರ ನಟ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದಿರುವ ಧರ್ಮಗುರು, ತಮಿಳುನಾಡಿನ ಮುಸ್ಲಿಮರು ವಿಜಯ್ ಅವರಿಂದ ದೂರ ಇರಬೇಕೆಂದು ಮೌಲಾನಾ ಸೂಚನೆ ನೀಡಿದ್ದಾರೆ. ಇನ್ನೂ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ...

Dharwad News: ಅಕ್ರಮ ಮದ್ಯ ಮಾರಾಟದ ವಿರುದ್ದ ಗ್ರಾಮಸ್ಥರಿಂದ ರೇಡ್

Dharwad News: ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಮಹಿಳೆಯರೆ ಅಕ್ರಮ ಮಧ್ಯ ಮಾರಾಟ ಮಾಡುವವರ ಮನೆಯ ಮೆಲೆ ದಾಳಿ ಮಾಡಿ ಮನೆಯಲ್ಲಿ ಮತ್ತು ತಿಪ್ಪೆಗುಂಡಿಯಲ್ಲಿ ಮುಚ್ಚಿಟ್ಟ ಮದ್ಯವನ್ನ ವಶಪಡಿಸಿಕ್ಕೊಂಡು ಅಬಕಾರಿ ಇಲಾಖೆಗೆ ಮಹಿಳೆಯರೆ ಕರೆ ಮಾಡಿದ್ದಾರೆ.. ಗ್ರಾಮದ ಸಂಗಿತಾ ಸಾಲಗಟ್ಟಿ ಎಂಬ ಮಹಿಳೆ ಮನೆಯಲ್ಲಿ ಮಧ್ಯ ಸಂಗ್ರಹಿಸಿಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಳು ಮತ್ತು ಕಳಪೆ...

ನಿರ್ಲಕ್ಷ್ಯ ತೋರುವ ಕಂಪನಿ ಬ್ಲ್ಯಾಕ್‌ ಲಿಸ್ಟ್‌ಗೆ ಹಾಕಿ : ಬಿಎಂಆರ್‌ಸಿಎಲ್‌ಗೆ ಬಿಜೆಪಿ ಸಂಸದರ ಪತ್ರ

Bengaluru News: ಮೆಟ್ರೋ ಕಾಮಗಾರಿಗಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗರ್ಡರ್‌ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಕೋಗಿಲು ಕ್ರಾಸ್‌ ಬಳಿ ಮಂಗಳವಾರ ರಾತ್ರಿ ನಡೆದಿತ್ತು. ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ 35 ವರ್ಷ ವಯಸ್ಸಿನ ಖಾಸೀಂ ಸಾಬ್‌ ನಿಧನರಾಗಿದ್ದರು. ಇದೀಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್‌ ಸುರಕ್ಷತಾ...

ಭ್ರಷ್ಟ ಕೈ ನಾಯಕರೇ ನಿಮ್ಮ ತ್ವರಿತ ವಿಚಾರಣೆಗೆ ಕೋರ್ಟ್‌ಗೆ ಹೋಗಿ ನೋಡೋಣ..! : ಅನುರಾಗ್ ಠಾಕೂರ್‌

National Political News: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್‌ ಗಾಂಧಿ ಅವರ ಮೇಲಿನ ನ್ಯಾಷನಲ್‌ ಹೆರಾಲ್ಡ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ‌ ಇಡಿ ಚಾರ್ಜ್‌ ಶೀಟ್ ದಾಖಲಿಸಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ...

National Political News: ರೆಡ್ಡಿ ಹಾದಿ ತುಳಿದ ನಾಯ್ಡು : ಆಂಧ್ರಪ್ರದೇಶ ಎಸ್‌ಸಿ ಸಮುದಾಯಕ್ಕೆ ಬಂಪರ್..!‌

National Political News: ತೆಲಂಗಾಣದ ಬಳಿಕ ಒಳ ಮೀಸಲಾತಿ ವಿಚಾರದಲ್ಲಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕಳೆದ ವಾರದಲ್ಲಷ್ಟೇ ನೆರೆಯ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಬೇಡಿಕೆಯನ್ನು ಜಾರಿಗೆ ತರಲಾಗಿತ್ತು. ಅದರ ಬಳಿಕ ಇದೀಗ ಆಂಧ್ರಪ್ರದೇಶದಲ್ಲೂ ಸಹ ಅದೇ ಮಾದರಿ ಅನುಸರಿಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಿಕ್ಷಣ ಮತ್ತು...

ಬೆಣಚಿಯಲ್ಲಿ ಗ್ರಾಮದೇವತೆಯ ಜಾತ್ರೆ: ಭಂಡಾರದಿಂದ ಕಂಗೊಳಿಸಿದ ಭಕ್ತರು

Dharwad News: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಗ್ರಾಮದ ಸುಮಾರು ೧೫ ವರ್ಷಗಳ ಬಳಿಕ ಗ್ರಾಮದ ದೇವಿ ಜಾತ್ರೆ ನಡೆದಿದೆ. ಗ್ರಾಮದ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದಲ್ಲಿ ಎರಡು ದಿನ ಹೊನ್ನಾಟ ಆಯೋಜನೆ ಮಾಡಲಾಗಿತ್ತು. ಮೊದಲ ದಿನ ದೇವಿಯ ಭವ್ಯ ಕಳೆ, ಗತ್ತು ಹಾಗೂ ಭಂಡಾರದ ಒಕುಳಿ ಮಾಡಲಾಯಿತು. ‌ಭಂಡಾರ ಪ್ರೀಯೆಯಾದ ಗ್ರಾಮ ದೇವಿಯನ್ನು ಹೊತ್ತ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img