Political News: ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಮತ್ತು ಸಂಸದ ತೇಜಸ್ವಿ ಸೂರ್ಯ ಮದುವೆ ಫಿಕ್ಸ್ ಆಗಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಇವರಿಬ್ಬರ ಮದುವೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 5 ಮತ್ತು 6ರಂದು ಇವರಿಬ್ಬರು ಹಸೆಮಣೆ ಏರಲಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತೇಜಸ್ವಿ ಮತ್ತು ಶಿವಶ್ರೀ ವಿವಾಹ ನೆರವೇರಲಿದ್ದು, ಮಾರ್ಚ್ 6ರಂದು ಬೆಂಗಳೂರಿನ...
Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬದವರು ಇಂದು ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಜೋಶಿ, ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವ, ಹಿಂದೂ ಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆಯಾಗಿ ಯಶಸ್ವಿಯಾಗಿ ಜರಗುತ್ತಿರುವ ಪ್ರಯಾಗರಾಜದ ಮಹಾಕುಂಭದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ...
Sandalwood News: ಸಿನಿಮಾ ವಿಚಾರದಲ್ಲಿ ಲೆಕ್ಕಾಚಾರಗಳು ಹೀಗೆ ಇರುತ್ತವೆ ಅಂತ ಹೇಳೋಕ್ಕಾಗಲ್ಲ. ಯಾಕೆಂದರೆ, ಸಿನಿಮಾ ಅನ್ನೋದೇ ಹಾಗೆ. ಒಂದು ಸಿನಿಮಾ ಮನಸ್ಸಿಗೆ ಹಿಡಿಸುತ್ತೆ. ಒಂದು ಸಿನಿಮಾ ಅದಕ್ಕಿಂತಲೂ ಅದ್ಭುತ ಅನಿಸಿಬಿಡುತ್ತೆ. ಇಲ್ಲೀಗ ಹೇಳಹೊರಟಿರುವ ವಿಷಯ, ಕಾಟೇರ ಮತ್ತು ಮ್ಯಾಕ್ಸ್ ಸಿನಿಮಾಗಳ ಕ್ರೇಜ್ ಬಗ್ಗೆ.
ವಿಷಯವಿಷ್ಟೇ, ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾದ ಆರ್ಭಟ ಇನ್ನೂ ಮುಂದುವರೆದಿದೆ ಅಂದರೆ...
Hubli News: ಹುಬ್ಬಳ್ಳಿ: ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಕೊಡಬೇಕಿದ್ದ ಆಹಾರಕ್ಕೆ ಕನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರಿಂದ 26 ಜನರ ಬಂಧನವಾಗಿದ್ದು, ಎರಡು ವಾಹನ, 4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ವಶಕ್ಕೆ ಪಡೆಯಲಾಗಿದೆ.
ಶಿವಕುಮಾರ ದೇಸಾಯಿ, ಬಸವರಾಜ ಭದ್ರಶೆಟ್ಟಿ, ಮೊಹಮ್ಮದ್ ಗೌಸ್ ಖಲೀಫಾ, ಗೌತಮ್ ಸಿಂಗ್ ಠಾಕೂರ್, ಮಂಜುನಾಥ ಮಾದರ, ಫಕ್ಕೀರೇಶ ಹಲಗಿ, ಕೃಷ್ಣ ಮಾದರ, ರವಿ...
News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಕೈಗೊಂಡಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
49 ವರ್ಷದ ಟೆಕ್ಕಿಯೊಬ್ಬರು ಕಳೆದ 10 ವರ್ಷಗಳಿಂದ ಎಡ ಭುಜದ ನೋವಿನಿಂದ ಬಳಲುತ್ತಿದ್ದರು. ಆದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಯ ಕೈಗೊಂಡಿದ್ದರು. ಆದ್ರೆ ತದನಂತರ ಅವರಿಗೆ ಸಹಜವಾಗಿ ದೈನಂದಿನ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಕ್ರಮೇಣ ಭುಜದ ನೋವು ಹೆಚ್ಚಾಗುತ್ತಾ...
Sandalwood News: ಅಂತೂ ಇಂತೂ ದರ್ಶನ್ ಇದೀಗ ಫುಲ್ ಆ್ಯಕ್ಟೀವ್ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆ ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರು. ಅಲ್ಲಿದ್ದಾಗಲೇ ಜಾಮೀನು ಪಡೆದು ಹೊರಬಂದಿದ್ದ ದರ್ಶನ್, ಎಲ್ಲೂ ಕೂಡ ರಿಯಾಕ್ಟ್ ಮಾಡಿರಲಿಲ್ಲ. ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗಾಗಿ ಒಂದು ವಿಡಿಯೋ...
Sandalwood News: ಅದೇನೇ ಇರಲಿ, ಕೆಲವು ನಟಿಯರಿಗೆ ಅದೃಷ್ಟ ಮೇಲಿಂದ ಮೇಲೆ ಹುಡುಕಿ ಬರುತ್ತಲೇ ಇರುತ್ತೆ. ಮತ್ತೆ ಇದೀಗ ಅಂಥದ್ದೊಂದು ಅವಕಾಶ ಹುಡುಕಿ ಬಂದಿರೋದು ರಶ್ಮಿಕಾ ಮಂದಣ್ಣ ಅವರಿಗೆ ಅಂದರೆ ನಂಬಲೇಬೇಕು. ಕನ್ನಡದ ಹುಡುಗಿಯಾಗಿದ್ದರೂ, ರಶ್ಮಿಕಾ ಅದೇಕೋ ಏನೋ, ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದುಂಟು. ಅಷ್ಟಾದರೂ, ಈಕೆಯನ್ನು ಹುಡುಕಿಕೊಂಡು ಸ್ಟಾರ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಇನ್ ಫೈಟ್ ನಡೆಯುತ್ತಿದೆ.
ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...
Chikkamagaluru News: ಚಿಕ್ಕಮಗಳೂರಿನ ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ರಾತ್ರೋ ರಾತ್ರಿ ಯುವಕರ ಗುಂಪೊಂದು ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಅನ್ಯಕೋಮಿನ ಯುವಕರೆಂದು ಹೇಳಲಾಗಿತ್ತು.
ಇದೀಗ ಅನ್ಯಕೋಮಿನ 9 ಅಪ್ರಾಪ್ತ ಬಾಲಕರು ಮತ್ತು ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ವಿಜಯಪುರ ಬಡಾವಣೆಯ, ಇಲೆಕ್ಟ್ರಿಕ್...
ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...