Monday, September 28, 2026

karnataka tv

ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದ ಸತೀಶ್: ಆದೇಶ ಪಾಲನೆ ನನ್ನ ಕರ್ತವ್ಯ ಎಂದ ಸಚಿವರು

Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ...

Hubli News: ತರಕಾರಿ ಲಾರಿ ಪಲ್ಟಿ ಕೇಸ್: ಗರ್ಭಿಣಿ ಪತ್ನಿಯನ್ನು ಅಗಲಿದ ಜಲಾಲ್

Hubli News: ಹುಬ್ಬಳ್ಳಿ: ಹಾವೇರಿಯ ಸವಣೂರಿನಿಂದ ಕುಮಟಾಗೆ ತೆರಳುತ್ತಿದ್ದ ತರಕಾರಿ ಲಾರಿ ಪಲ್ಟಿಯಾಗಿ ಅದರಲ್ಲಿದ್ದ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹುಬ್ಬಳ್ಳಿ ಮಂಟೂರು ರೋಡ್ ಮಿಲತ್ ನಗರ ನಿವಾಸಿ ಜಿಲಾಲ್ ತಾರಾ ಮಂಚಗಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ‌ ಕಿಮ್ಸ ಆಸ್ಪತ್ರೆಗೆ ಮೃತ ದೇಹ ರವಾನೆ ಹಿನ್ನೆಲೆ, ಕಿಮ್ಸ್ ಶವಾಗರ ಮುಂದೆ ಸಂಬಂಧಿಗಳ‌...

Uttara Kannada News: ಉತ್ತರಕನ್ನಡದ ಯಲ್ಲಾಪುರದಲ್ಲಿ ರಸ್ತೆ ಅಪಘಾತ: 10 ಮಂದಿ ದುರ್ಮರಣ

Yallapura News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ ಹೆದ್ದಾರಿಯ ಘಟ್ಟದ ಬಳಿ ಈ ಘಟನೆ ನಡೆದಿದ್ದು, ಗಾಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ, 10 ಜನ ಸಾವನ್ನಪ್ಪಿದ್ದಾರೆ. ಈ ಲಾರಿಯಲ್ಲಿ...

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ, ಸೈಫ್‌ ದೇಹಕ್ಕೆ ಚಾಕು ಇರಿದಿದ್ದ. ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದ್ದು, ಅದೇ ವೇಳೆಗೆ ಸೈಫ್‌ರನ್ನು ಅವರ ಮಗ ಆಟೋದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ...

ಕರ್ನಾಟಕದ ಖೋಖೋ ಆಟಗಾರರನ್ನು ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ನಿನ್ನೆ ತಾನೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿ ಅಭಿನಂದನೆ ಕೋರಿದ್ದರು. ಇಂದು ಕುಮಾರಸ್ವಾಮಿ ಈ ಇಬ್ಬರು ಕ್ರೀಡಾಪಟುಗಳನ್ನು ಮತ್ತು ಅವರ...

ಗೋಡ್ಸೆ ಚಿಂತನೆಯನ್ನು ನಾವೆಲ್ಲಾ ಸೇರಿ ನಾಶ ಮಾಡಬೇಕಿದೆ: ಡಿಸಿಎಂ ಡಿ.ಕೆ.ಶಿವವಕುಮಾರ್

Political News: ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ಸಿಗರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾತ್ಮ ಗಾಂಧೀಜಿ...

ಬಿಜೆಪಿ ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಿಎಂ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಾಡಿದ ಸಿಎಂ, ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ...

Sukanya Samruddhi Yojana: ಸುಕನ್ಯಾ ಸಮೃದ್ಧಿಗಿಂತ ಈ ಯೋಜನೆ 3 ಪಟ್ಟು ಜಾಸ್ತಿ RETURNS

  Sukanya Samruddhi Yojana: ಹಲವರು ಕೇಂದ್ರ ಸರ್ಕಾರದ ಯೋಜನೆಯಾಗಿರುವ ಸುಕನ್ಯಾಾ ಸಮೃದ್ಧಿ ಯೋಜನೆಯಲ್ಲಿ ಹಲವರು ಹಣ ಹೂಡಿಕೆ ಮಾಡುತ್ತಿದ್ದಾರೆ. ಮಗುವಿಗೆ 5 ವರ್ಷ ತುಂಬುವುದರೊಳಗೆ, ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಬೇಕು. ಮಗುವಿಗೆ 18 ವರ್ಷವಾದ ಬಳಿಕ, ಈ ಹಣಕ್ಕೆ ಸರ್ಕಾರ ಇಂತಿಷ್ಟು ಲಾಭ ಹಾಕಿ ಕೊಡುತ್ತದೆ. ಈ ಹಣವನ್ನು ಮಗುವಿನ ಶಿಕ್ಷಣಕ್ಕೆ, ಮದುವೆಗೆ...

Jump Deposit ಬಗ್ಗೆ ಡಾ.ಭರತ್ ಚಂದ್ರರಿಂದ ಸಂಪೂರ್ಣ ಮಾಹಿತಿ

Jump Deposit: ಜಂಪ್ ಡಿಪಾಸಿಟ್ ಅನ್ನೋ ಕಾನ್ಸೆಪ್ಟ್ ಬಗ್ಗೆ ನಾವು ನಿಮಗೆ ಈಗಾಗಲೇ ವಿವರಿಸಿದ್ದೇವೆ. ನಿಮ್ಮ ಅಕೌಂಟ್‌ಗೆ ಒಂದೆರಡು ಸಾವಿರ ರೂಪಾಯಿ ಟ್ರಾನ್ಸಫರ್ ಮಾಡಿ, ವಿತ್‌ಡ್ರಾವಲ್ ರಿಕ್ವೆಸ್ಟ್ ಕಳುಹಿಸಿ, ನೀವು ಬ್ಯಾಲೆನ್ಸ್ ಚೆಕ್ ಮಾಡಲು ಪಿನ್ ಹಾಕಿದಾಗ, ನಿಮ್ಮ ಅಂಕೌಂಟ್‌ನಲ್ಲಿದ್ದ ದುಡ್ಡೆಲ್ಲ, ಸ್ಕ್ಯಾಮರ್ ಪಾಲಾಗುತ್ತದೆ. ಇದನ್ನೇ ಜಂಪ್ ಡಿಪೆಸಾಟ್ ಎನ್ನಲಾಗುತ್ತದೆ. ಈ ಬಗ್ಗೆ ಷೇರು...
- Advertisement -spot_img

Latest News

ಸದ್ಯದಲ್ಲೇ ಎಲ್ಲವು ಕೊನೆಯಾಗಲಿದೆ; ಜನರ ಜೇಬಿಗೆ ಕನ್ನ ಹಾಕಬೇಡಿ – HDK

ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img