Monday, September 28, 2026

karnataka tv

Sports News: ಕರ್ನಾಟಕ ಮೂಲದ ಖೋಖೋ ವಿಜೇತರಿಗೆ ಅಭಿನಂದನೆ ತಿಳಿಸಿದ ಕೇಂದ್ರ ಸಚಿವರು

Sports News: ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿ, ಭಾರತವನ್ನು ಗೆಲ್ಲಿಸಿರುವ ಕರ್ನಾಟಕ ಮೂಲದ ಚೈತ್ರ ಮತ್ತು ಎಂ.ಕೆ.ಗೌತಮ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ...

Sports News: ಭಾವಿ ಪತ್ನಿಗಾಗಿ ಐಷಾರಾಮಿ ಮನೆ ಖರೀದಿಸಿದ ಕ್ರಿಕೇಟಿಗ ರಿಂಕು ಸಿಂಗ್

Sports News: ಭಾರತೀಯ ಕ್ರಿಕೇಟಿಗ ರಿಂಕು ಸಿಂಗ್, ಇನ್ನು ಕೆಲ ತಿಂಗಳಲ್ಲೇ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರನ್ನು ವಿವಾಹವಾಗಲಿದ್ದಾರೆ. ಹೀಗಾಗಿ ಅವರ ಆಸೆಯಂತೆ ರಿಂಕು ಸಿಂಗ್ ಐಷಾರಾಮಿ ಮನೆಯೊಂದರನ್ನು ಖರೀದಿಸಿದ್ದಾರೆ. ರಿಂಕು ಮತ್ತು ಪ್ರಿಯಾ ಒಂದು ವರ್‌ಷದಿಂದ ಪ್ರೀತಿಸಿ, ಮನೆಯಲ್ಲಿ ಒಪ್ಪಿಸಿದ್ದಾರೆ. ಇನ್ನು ಕೆಲ ತಿಂಗಳಿಲ್ಲೇ ಇವರಿಬ್ಬರ ಮದುವೆ ನಡೆಯಲಿದೆ. ಹೀಗಾಗಿ ಮುಂದೆ...

Karnataka TV Impact: ದರೋಡೆಯಾಗಿದ್ದ ಬ್ಯಾಂಕ್ ಮ್ಯಾನೇಜರ್‌ನನ್ನು ತರಾಟೆಗೆ ತೆಗೆದುಕೊಂಡ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ನಡೆದಿದ್ದರೂ, ಆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು. ಈ ಬಗ್ಗೆ ಕರ್ನಾಟಕ ಟಿವಿ ಎಕ್ಸ್‌ಕ್ಲೂಸಿವ್ ಸುದ್ದಿ ಬಿತ್ತರಿಸಿತ್ತು. ಕರ್ನಾಟಕ ಟಿವಿಯ ಬಿಗ್‌ ಇಂಪ್ಯಾಕ್ಟ್ ಆಗಿ, ಹುಬ್ಬಳ್ಳಿ ಕಮಿಷನರ್ ಎನ್.ಶಶಿಕುಮಾರ್ ಬ್ಯಾಂಕ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡದೇ, ನಿರ್ಲಕ್ಷ್ಯ ವಹಿಸಿದ್ದ...

ಇನ್ನೊಂದು ಡೂಬ್ಲಿಕೇಟ್ ಸಹಿ ಮಾಡಿ ರಾಜ್ಯ ಕೊಳ್ಳೆ ಹೊಡೆಯುವ ಆಸೆ ಇದೆಯಾ?: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದು, ಅಂಬೇಡ್ಕರ್ ಗೆ ಇಷ್ಟು ದಿನ ಅಪಮಾನ ಮಾಡಿ ಈಗ ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ. ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ. ಗೊಡ್ಸೆ ಹೊಡೆದಿದ್ದು ಒಂದು ಗುಂಡು ಆದ್ರೆ ಇನ್ನೂ ಎರಡು ಗುಂಡು ಯಾರವು?...

Bigg Boss News: ಧನರಾಜ್ ಎಲಿಮಿನೇಟ್ ಆದ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಕಿರಿಕ್ ಕೀರ್ತಿ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್‌11ರಲ್ಲಿ ಈ ವಾರ ಇಬ್ಬರು ಎಲಿಮಿನೇಟ್ ಆಗಿದ್ದು, ಗೌತಮಿ ಜಾಧವ್‌ ಮತ್ತು ಧನರಾಜ್ ಮನೆಯಿಂದ ಹೊರನಡೆದಿದ್ದಾರೆ. ಹಲವರು ಧನರಾಜ್‌ ಮನೆಯಲ್ಲಿ ಇರಬೇಕಿತ್ತು, ಭವ್ಯನನ್ನು ಸುಮ್ಮನೆ ಫಿನಾಲೆ ವೀಕ್‌ಗೆ ಕಳುಹಿಸಿದ್ದು ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಧನರಾಜ್ ಉತ್ತಮ ಪರ್ಫಾಮೆನ್ಸ್ ನೀಡಿದ್ದು, ಭವ್ಯ ಬರೀ ಮೋಸದಾಟವಾಡಿದ್ದಾಳೆಂದು ಆರೋಪಿಸಿದ್ದಾರೆ. ಈ ಮಧ್ಯೆ...

Sports News: ಸೈಲೆಂಟ್ ಆಗಿ ಸಪ್ತಪದಿ ತುಳಿದ ಚಿನ್ನದ ಹುಡುಗ ನೀರಜ್‌ ಛೋಪ್ರಾ

Sports News: ಜಾವಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದ ನೀರಜ್‌ ಛೋಪ್ರಾ, ಕಳೆದ ವರ್ಷ ಇನ್‌ಸ್ಟಾಗ್ರಾಮ್‌ ಪೋಸ್ಟ್ ಹಾಕಿ, ಪಿ.ವಿ.ಸಿಂಧು ಒಟ್ಟಿಗೆ ವಿವಾಹವಾಗಲಿದ್ದಾರೆಂದು ಟ್ರೋಲ್ ಆಗಿದ್ದರು. ಬಳಿಕ ಅದು ಮ್ಯಾರೇಜ್ ಪೋಸ್ಟ್ ಅಲ್ಲ, ಕ್ರೀಡೆಗೆ ಸಂಬಂಧಿಸಿದ ಪೋಸ್ಟ್ ಅಂತಾ ಎಲ್ಲರಿಗೂ ಖಚಿತವಾಯ್ತು. ಅಲ್ಲದೇ, ಪಿ.ವಿ.ಸಿಂಧು ಉದ್ಯಮಿಯ ಜೊತೆ ಸಪ್ತಪದಿಯೂ ತುಳಿದಾಯ್ತು. ಇನ್ನು ಓಲಂಪಿಕ್ಸ್ ಪದಕ...

Karnataka TV Exclusive: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ಯತ್ನ.. ಕೇಸ್ ಮುಚ್ಚಿ ಹಾಕಲು ಪ್ರಯತ್ನ..?

Hubli News: ರಾಜ್ಯದಲ್ಲಿ ಪದೇ ಪದೇ ಬ್ಯಾಂಕ್ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಹುಬ್ಬಳ್ಳಿ ರಾಷ್ಟ್ರೀಕೃತ ಬ್‌ಯಾಂಕ್‌ನಲ್ಲೂ ದರೋಡೆ ಯತ್ನ ನಡೆದಿದೆ. ಹುಬ್ಬಳ್ಳಿ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ದರೋಡೆ ಯತ್ನ ನಡೆದಿದ್ದು, ದುಷ್ಕರ್ಮಿಗಳು ಮುಖ್ಯ ಬಾಾಗಿಲು ಮುರಿದು, ಕೀ ಕಟ್‌ ಮಾಡಿದ್ದು, ದರೋಡೆಗೆ ಪ್ರಯತ್ನಿಸಿದ್ದಾರೆ. ಇನ್ನು ಬ್ಯಾಂಕ್ ಮುಖ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದೇ, ಇಂಥ ಘಟನೆಗೆ...

ಸಂಡೂರು ಉದ್ಯೋಗ ಮೇಳಕ್ಕೆ ಭಾರಿ ಸ್ಪಂದನೆ, ಅಭ್ಯರ್ಥಿಗಳಿಗೆ ಉದ್ಯೋಗ ದೊರೆತ ಖುಷಿ

Bellary News; ಸಂಡೂರು (ಬಳ್ಳಾರಿ ಜಿಲ್ಲೆ) ಜನವರಿ ̈19: ಇಲ್ಲಿನ ಎಪಿಎಂಸಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್‌ ಉದ್ಯೋಗ ಮೇಳಕ್ಕೆ ಭಾರಿ ಸ್ಪಂದನೆ ವ್ಯಕ್ತವಾಯಿತು. ಒಟ್ಟು 1541 ಅಭ್ಯರ್ಥಿಗಳು ಈ ಮೇಳದಲ್ಲಿ ಉದ್ಯೋಗ ಕೋರಿ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಅಂತಿಮ ಹಂತಕ್ಕೆ 885 ಮಂದಿ ಆಯ್ಕೆಗೊಂಡಿದ್ದಾರೆ....

ಯೋಜನೆಯಡಿ ಡ್ರೋನ್ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ, ಜ. 18: ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ ಎಲ್ಲ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲೀಕರಿಗೆ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ...

ಕಾಂಗ್ರೆಸ್‌ಗೆ ಸ್ಟ್ಯಾಂಡ್ ಇಲ್ಲ ಇದು ಬಸ್ ಸ್ಟ್ಯಾಂಡ್ ಇದ್ದ ಹಾಗೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಜ್ಯದ ಜನರಿಗೆ ಹತ್ತು ಕೆಜಿ ಅಕ್ಕಿ ರಾಜ್ಯ ಸರ್ಕಾರ‌‌ ನೀಡುತ್ತಿಲ್ಲ. ಪ್ರತಿ ಕೆಜಿ 22.50 ಪೈಸೆ ಒಂದು ಕೆಜಿ ಅಕ್ಕಿ ನೀಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಈಗ ಮುಂದಾಗಿದೆ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ...
- Advertisement -spot_img

Latest News

ಸದ್ಯದಲ್ಲೇ ಎಲ್ಲವು ಕೊನೆಯಾಗಲಿದೆ; ಜನರ ಜೇಬಿಗೆ ಕನ್ನ ಹಾಕಬೇಡಿ – HDK

ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img