Monday, September 28, 2026

karnataka tv

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದ RSS, ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು: ಸಿಎಂ

Political News: ಸದಯ ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ೊಜತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ...

ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ 45 ರೌಡಿಶೀಟರಗಳನ್ನು 5 ಜಿಲ್ಲೆಗೆ ಗಡಿಪಾರು: ಎನ್ ಶಶಿಕುಮಾರ

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು‌ ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ‌ ಸುದ್ದಿಗೋಷ್ಠಿ‌ ನಡೆಸಿ...

ಮುಡಾ ಪ್ರಕರಣ ವಿಚಾರಣೆ ಜ.27ಕ್ಕೆ ಮುಂದೂಡಿಕ್ಕೆ: ಧಾ. ಹೈಕೋರ್ಟ್ ಆದೇಶ, ಸಿಎಂಗೆ ತಾತ್ಕಾಲಿಕ ರಿಲೀಫ್

Political News: ಮುಡಾ ಹಗರಣವನ್ನು ಲೋಕಾಯುಕ್ತ ಬಿಟ್ಟು ಸಿಬಿಐಗೆ ಕೊಡಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.27ಕ್ಕೆ ಮುಂದೂಡಿದ್ದು, ಸಿಎಂ ಸಿದ್ದರಾಮಯ್ಯವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.‌ ಹೌದು ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಬೆಂಗಳೂರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬೆಂಗಳೂರು ಹೈಕೋರ್ಟ್‌ ನ್ಯಾಯಮೂರ್ತಿಗಳು...

ಕರ್ನಾಟಕ ಸಿಎಂ ಮುಡಾ ಕೇಸ್ ಭವಿಷ್ಯ ಇಂದು ನಿರ್ಧಾರ: ಧಾರವಾಡದಲ್ಲಿ ವಕೀಲರ ಮುಖಾಮುಖಿ

Dharwad News: ಧಾರವಾಡ: ಧಾರವಾಡ ಹೈಕೋರ್ಟ್‌ಗೆ ಸ್ನೇಹಮಯಿ ಕೃಷ್ಣ ಭೇಟಿ ನೀಡಿದ್ದು, ಕೋರ್ಟ್‌ಗೆ ತೆರಳುವ ಮುನ್ನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೇ. ಸಿದ್ದರಾಮಯ್ಯ ಮತ್ತು ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತದಲ್ಲಿ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಸಿಬಿಐಗೆ ಕೇಳಿದ್ದೆ. ಅರ್ಜಿ ವಿಚಾರಣೆ ಸಾಕಷ್ಟು ಆಗಿದೆ....

Sandalwood News: ಹಾಸ್ಯ ನಟ ಸರಿಗಮ ವಿಜಿ ಇನ್ನಿಲ್ಲ

Sandalwood News: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ನಟ, ರಂಗಕರ್ಮಿ ಸರಿಗಮ ವಿಜಿ (76) ನಿಧನರಾಗಿದ್ದಾರೆ. ವಾರದ ಹಿಂದೆಯಷ್ಟೆ ಅವರನ್ನು ಯಶವಂತಪುರ ಬಳಿಯ ಮಣಿಪಾಲ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ವಿಜಿ ಬಳಲುತ್ತಿದ್ದರು. ಚಿಕಿತ್ಸೆ ಫಲ ನೀಡದೆ ಅವರು ಯಶವಂತಪುರದ...

Sandalwood News: ಡ್ರಗ್ ಕೇಸ್‌ನಲ್ಲಿ ರಾಗಿಣಿ ನಿರಪರಾಧಿ, ನಟಿಗೆ ಬಿಗ್ ರಿಲೀಫ್

Sandalwood News: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ರಾಗಿಣಿ ವಿರುದ್ಧ ಯಾವುದೇ ಪುರಾವೆ ಸಿಗದಿರುವ ಕಾರಣ, ಅವರು ನಿರಪರಾಧಿ ಎಂದು ಕೋರ್ಟ್ ಆದೇಶ ನೀಡಿದ್ದು, ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ಯಾಾವುದೇ ಸಾಕ್ಷ್ಯಾಧಾರ ನೀಡುವುದರಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಕೋರ್ಟ್, ರಾಗಿಣಿ ನಿರಪರಾಧಿ ಎಂದು ತೀರ್ಪು ನೀಡಲಾಗಿದೆ....

ಜನವರಿ 16ಕ್ಕೆ ಇಂಟರ್‌ನೆಟ್ ಬಂದ್ ಆಗತ್ತಾ..? ಹೀಗೆ ಭವಿಷ್ಯ ನುಡಿದಿದೆ ಸಿಂಪ್ಸನ್ಸ್ ಕಾರ್ಟೂನ್

International News: ಸಿಂಪ್ಸನ್ಸ್ ಕಾರ್ಟೂನ್ ಅಂದ್ರೆ ಭವಿಷ್ಯವನ್ನು ಸೂಚಿಸುವ ಕಾರ್ಟೂನ್. ಈ ಕಾರ್ಟೂನ್ ಅದ್ಯಾವ ರೀತಿ ಭವಿಷ್ಯ ಹೇಳುತ್ತದೆ ಎಂದರೆ, 90ರ ದಶಕದಲ್ಲಿ ಬಂದ ಎಪಿಸೋಡ್‌ಗಳೆಲ್ಲ ಇತ್ತೀಚಿನ ದಿನಗಳಲ್ಲಿ ಸತ್ಯವಾಗುತ್ತಿದೆ. ಈ ಕಾರ್ಟೂನ್ ಶೋನಲ್ಲಿ ಕೊರೋನಾ ರೋಗದ ಬಗ್ಗೆ ಮಾಹಿತಿ ನೀಡಲಾಗಿತ್ತು. ಒಂದು ರೋಗ ಬಂದು, ಆತಂಕಕಾರಿ ವಾತಾವರಣ ಸೃಷ್ಟಿಸಲಿದೆ ಎಂದು ಆ ಕಾರ್ಟೂನ್‌ನಲ್ಲಿ ತೋರಿಸಲಾಗಿತ್ತು....

Jarkhand News: ಸಾಕು ನಾಯಿಯ ಹುಟ್ಟುಹಬ್ಬಕ್ಕೆ 5 ಲಕ್ಷ ಖರ್ಚು ಮಾಡಿದ ಮಹಿಳೆ

Jarkhand News: ಮೊದಲೆಲ್ಲ ಮನುಷ್ಯನ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದೇ ಇದ್ದಲ್ಲಿ, ಅಲೆದು ಅಲೆದು ಚಪ್ಪಲಿ ಸವೆದು, ಕೆಲಸ ಸಿಗದ ಸಮಯದಲ್ಲಿ, ಜನ ಅವನನ್ನು ನೋಡಿ, ನಾಯಿ ಪಾಾಡಾಾಗಿದೆ ಅವನದ್ದು ಎಂದು ಹೇಳುತ್ತಿದ್ದರು. ಆದರೆ ಈ ನಾಯಿ ಮನುಷ್ಯನ ಜೀವನವನ್ನೂ ಮೀರಿ ಬದುಕುತ್ತಿದೆ. ಅದಕ್ಕಾಗಿ ಕೆಲವರು, ಹುಟ್ಟಿದರೆ, ಶ್ರೀಮಂತರ ಮನೆ ನಾಯಿಯಾಗಿ ಹುಟ್ಟಬೇಕು ಅಂತಾ...

ಹಸು ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ

Political News: ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಓರ್ವ ಮುಸ್ಲಿಂ...

ಮೊಣಕಾಲಿನಲ್ಲಿಯೇ ಮೆಟ್ಟಿಲು ಹತ್ತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಟೀಂ ಇಂಡಿಯಾ ಕ್ರಿಕೇಟಿಗ

Sports News: ಟೀಂ ಇಂಡಿಯಾ ಕ್ರಿಕೇಟಿಗ ನಿತೀಶ್ ಕುಮಾರ್ ರೆಡ್ಡಿ, ಮೊಣಕಾಲಿನಲ್ಲಿ ಮೆಟ್ಟಿಲು ಹತ್ತಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಇವರ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಮುಗಿಸಿ ಬಂದಿದ್ದ ನಿತೀಶ್, ಕುಟುಂಬಸ್ಥರೊಟ್ಟಿಗೆ ತಿರುಮಲಕ್ಕೆ ಭೇಟಿ ಕೊಟ್ಟು, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಬೆಟ್ಟ...
- Advertisement -spot_img

Latest News

ಸದ್ಯದಲ್ಲೇ ಎಲ್ಲವು ಕೊನೆಯಾಗಲಿದೆ; ಜನರ ಜೇಬಿಗೆ ಕನ್ನ ಹಾಕಬೇಡಿ – HDK

ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img