Monday, September 28, 2026

karnataka tv

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...

Political News: ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...

ರಾಜ್ಯದ ಜನರ ಮೇಲೆ 40 ಸಾವಿರ ಕೋಟಿ, ಹೆಚ್ಚುವರಿ ತೆರಿಗೆ ಭಾರ: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ‌ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ,...

ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,  ಕಾಂಗ್ರೆಸ್ ಪಕ್ಷ ಬೇಗುದಿಯಲ್ಲಿ ಬಿದ್ದಿದೆ. ಒಳ ಜಗಳದಿಂದ ಭ್ರಷ್ಟಾಚಾರ, ಅನೇಕ ರೀತಿಯ ಹಗರಣದಿಂದ ಸರ್ಕಾರಕ್ಕೆ ಕಂಟ್ರೋಲ್ ಸಿಗುತ್ತಿಲ್ಲ. ಕೆಎಸ್ ಆರ್ ಟಿಸಿ ಮತ್ತು ಎಲ್ಲಾ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ದಲಿತರ ಕಾರ್ಯಕ್ರಮವನ್ನು ಯಾರು ಸಹಿಸಿಲ್ಲ ಅಂತ...

Hubli Crime News: ಮಗನಿಂದಲೇ ತಂದೆ ತಾಯಿ ಹ* ಪ್ರಕರಣ: ಹಂತಕ‌ ಮಗ ಗಂಗಾಧರಪ್ಪನ ಬಂಧನ

Hubli News: ಹುಬ್ಬಳ್ಳಿ: ಮಗನಿಂದಲೇ ತಂದೆ ತಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ಮಗ ಗಂಗಾಧರಪ್ಪನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಅಶೋಕ್ ಮತ್ತು ಶಾರದಮ್ಮ ಎಂಬುವವರ ಕೊಲೆ ನಡೆದಿತ್ತು. ಇದನ್ನು ಅವರ ಮಗ ಗಂಗಾಧರಪ್ಪ ಎಂಬುವವನೇ ಮಾಡಿದ್ದ. ಎರಡು ಎಕರೆ ಜಮೀನಿಗಾಗಿ ತನ್ನ ತಂದೆ ಹಾಗೂ ಮಲತಾಯಿಯನ್ನೇ ಕೊಲೆ ಮಾಡಿ,...

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...

ರಾಜೀನಾಮೆ ಕೊಡಿ, ಇಲ್ಲವೇ ಉಸ್ತುವಾರಿ ಬದಲಿಸಿ: ಸಚಿವ ರಾಜಣ್ಣ ವಿರುದ್ಧ ಆಕ್ರೋಶ

Hassan News: ಹಾಸನ ಜಿಲ್ಲಾ ಉಸ್ತುವಾರಿಯಾಗಿರುವ ರಾಜಣ್ಣ ಅವರು ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದು, ರಾಜ್ಯ ಸರ್ಕಾರ ಉಸ್ತುವಾರಿ ಸಚಿವರನ್ನು ಬದಲಾಯಿಸಲಿ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದು 2 ವರ್ಷವಾಗಿದೆ. ಆದರೆ ಅವರ ಕಾರ್ಯವೈಖರಿ ಸರಿ ಇಲ್ಲ. ಜಿಲ್ಲೆಯ...

Gujarat News: ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವು

Gujarat News: ಚಾಮರಾಜನಗರದಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಗುಜರಾತ್‌ನಲ್ಲೂ ಅಂಥದ್ದೊಂದು ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಬಾಲಕಿ ಸ್ನೇಹಿತೆಯರೊಂದಿಗೆ ನಡೆದುಕೊಂಡು ಹೋಗುವಾಗ, ಸುಸ್ತಾಗಿ, ಅಲ್ಲೇ...

ನಟ ವಿಶಾಲ್‌ಗೆ ಹೀಗಾಗಿದ್ದು ನೋಡಿ ಭಾರೀ ಖುಷಿಯಾಯಿತು: ಖ್ಯಾತ ಗಾಯಕಿ ಸುಚಿತ್ರಾ

Movie News: ತಮಿಳು ನಟ ವಿಶಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಮೈಕ್ ಹಿಡಿಯುವುದಕ್ಕೂ ಒದ್ದಾಡಿದ್ದು, ನಡುಗುವ ಸ್ಥಿತಿಯಲ್ಲಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನು ಕಂಡು ವಿಶಾಲ್ ಫ್ಯಾನ್ಸ್, ನಮ್ಮ ನೆಚ್ಚಿನ ನಟನಿಗೆ ಇದೇನಾಯಿತು..? ಮುಖವೆಲ್ಲ ಬಾತುಕೊಂಡು, ಮೈ ಕೈಯಲ್ಲಿ ಶಕ್ತಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಸದ್ಯ ಕ್ಲಾರಿಟಿ ಸಿಕ್ಕಿದ್ದು, ಇದು ವೈರಲ್ ಜ್ವರವಾಗಿದ್ದು,...

Political News: ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಭರವಸೆ ಇದೆ: ವಿನಯ್ ಗುರೂಜಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲ ಭರವಸೆ ಇದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ. ವಿನಯ್ ಗುರೂಜಿ ಆಧ್ಯಾತ್ಮದ ಬಗ್ಗೆ ಮಾತನಾಡುವವರಲ್ಲದೇ, ಜ್ಯೋತಿಷ್ಯವನ್ನು ಕೂಡ ಉತ್ತಮವಾಗಿ ಬಲ್ಲವರು. ಹಲವರ ಬಗ್ಗೆ ಅವರು ನುಡಿದ ಭವಿಷ್ಯ ಸತ್ಯವಾಗಿದೆ. ಹಾಗಾಗಿ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಬಳಿಯೇ ಭವಿಷ್ಯ ಕೇಳುತ್ತಾರೆ. ಮತ್ತು ಪರಿಹಾರವನ್ನೂ...
- Advertisement -spot_img

Latest News

ಸದ್ಯದಲ್ಲೇ ಎಲ್ಲವು ಕೊನೆಯಾಗಲಿದೆ; ಜನರ ಜೇಬಿಗೆ ಕನ್ನ ಹಾಕಬೇಡಿ – HDK

ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img