Sunday, September 13, 2026

karnataka tv

Sandalwood: ತ್ರಿಪುರಾ ಮಾಜಿ ಸಿಎಂ ಜೊತೆ ಸಪ್ತಪದಿ ತುಳಿದ ಟಗರು ಖ್ಯಾತಿಯ ತ್ರಿವೇಣಿ ರಾವ್..?

Sandalwood: ನಟಿ ತ್ರಿವೇಣಿ ರಾವ್ ಟಗರು ಸಿನಿಮಾದಲ್ಲಿ ಕಾನ್‌ಸ್ಟೇಬಲ್ ಸರೋಜಾ ಪಾತ್ರದಲ್ಲಿ ಮಿಂಚಿ, ಪ್ರಸಿದ್ಧರಾಗಿದ್ದರು. ಬಳಿಕ ಅವರಿಗೆ ಕನ್ನಡ, ತೆಲುಗು ಸೇರಿ ಹಲವು ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿತ್ತು. ಇದೀಗ ಅವರು ಬಂದು ಮಿತ್ರರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆಂಬ ಸುದ್ದಿ ಇದೆ. ಅಧಿಕೃತವಾಗಿ ತ್ರಿವೇಣಿ ರಾವ್ ಈ ಬಗ್ಗೆ ಘೋಷಿಸದಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ...

Hubli News: ಎಪಿಎಂಸಿ ಮಾರುಕಟ್ಟೆಯಲ್ಲಿ ಗಾಂಜಾ ಜಾಲ ಭೇದಿಸಿದ ಪೊಲೀಸರು

Hubli News: ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ ಗಾಂಜಾ ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಎಪಿಎಂಸಿ ನವನಗರ ಪೊಲೀಸ್...

Hubli News: ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪೂಜೆ ಸಲ್ಲಿಸಿದ ಜನ

Hubli News: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿರುವ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೇಟ್ಟಿಕೊಪ್ಪ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆದಿದೆ. ಉತ್ತಮ ಮಳೆಯಾಗಲಿ, ರೈತರ ಬದುಕು ಹಸನಾಗಲಿ ಎಂಬ ಉದ್ದೇಶದಿಂದ ಗ್ರಾಮಸ್ಥರು ಗಂಡು-ಹೆಣ್ಣು ಕಪ್ಪೆಗಳಿಗೆ ಸಾಂಪ್ರದಾಯಿಕವಾಗಿ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದು ಸಾಮಾನ್ಯ ಮದುವೆಯಲ್ಲ… ಇಲ್ಲಿ ನಾದಸ್ವರ,...

ಕಾಗದದಲ್ಲೇ ಉಳಿಯಿತೇ ಹಸಿರು ನಗರ ನಿರ್ಮಾಣದ ಕನಸು..? ಮರಗಳಿಲ್ಲದ ಸ್ಮಾರ್ಟ್ ಸಿಟಿಯಾಗುತ್ತಾ ಹುಬ್ಬಳ್ಳಿ?

Hubli News: ಕಾಡು ಬೆಳಸಿ, ನಾಡು ಉಳಿಸಿ… ಮನೆಗೊಂದು ಮರ, ಊರಿಗೊಂದು ವನ ಎಂಬ ಘೋಷಣೆಗಳು ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿವೆಯೇ ಎಂಬ ಪ್ರಶ್ನೆ ಈಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಕಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ವಾಯು ಮಾಲಿನ್ಯ ಎದುರಿಸುತ್ತಿರುವ ನಗರಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಮರಗಳ ಸಂಖ್ಯೆಯನ್ನು ಹೆಚ್ಚಿಸಬೇಕಾದ ಪಾಲಿಕೆ, ಸಸಿ ನೆಡುವ...

Hubli News: ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಪಕ್ಷೇತರರಿಗೆ ಮೇಯರ್‌ಗಿರಿ?

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ಮುಕ್ತಾಯಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಈ ಬಾರಿ ಮೇಯರ್ ಸ್ಥಾನ ಪಕ್ಷೇತರ ಸದಸ್ಯರ ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ. ಮೀಸಲಾತಿ ಲೆಕ್ಕಾಚಾರದಿಂದ ಬಿಜೆಪಿ ಪಕ್ಷೇತರ ಸದಸ್ಯರನ್ನೇ ಅವಲಂಬಿಸುವ ಅನಿವಾರ್ಯತೆ ಎದುರಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ಇದೇ ತಿಂಗಳ 30ರಂದು...

Kumata News: ತಿನ್ನಲು ಅನ್ನ ಕೇಳಿದ್ದಕ್ಕೆ ಹೋಟೆಲ್ ಮಾಲೀಕನಿಂದ ಅಲೆಮಾರಿ ದಂಪತಿ ಮೇಲೆ ಹಲ್ಲೆ..

Kumta News: ಉತ್ತರ ಕನ್ನಡ ಜಿಲ್ಲೆ: ತಿನ್ನಲು ಊಟ ಕೇಳಿದ್ದಕ್ಕೆ, ಅಲೆಮಾರಿ ದಂಪತಿ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ. ಕುಮಟಾದ ಗೋವರ್ಧನ ಹೋಟೆಲ್ ನಲ್ಲಿ ನಡೆದ ಅಮಾನವೀಯ ಘಟನೆ ನಡೆದಿದ್ದು, ಹೊಟೇಲ್ ಮಾಲೀಕ ಗಣೇಶ್ ನಾಯಕ್ ಹಾಗೂ ವಾಚ್ ಮೆನ್ ಗೂರ್ಕ ಗಣೇಶ್ ಹಲ್ಲೆ ನಡೆಸಿದವರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ...

ರೆಸಾರ್ಟ್ ರಾಜಕಾರಣ ಬಿಟ್ಟು ಬರಿದಾಗುತ್ತಿರುವ ರಿಸರ್ವಾಯರ್ ಗಳ ಕಡೆ ಗಮನ ಕೊಡಿ: ಆರ್.ಅಶೋಕ್

Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆ, ರೆಸಾರ್ಟ್ ರಾಜಕೀಯದ ಬಗ್ಗೆ ಚರ್ಚೆ ಜೋರಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಅಭಿವೃದ್ಧಿ ಬಗ್ಗೆಯೂ ಗಮನ ನೀಡಿ ಎಂದು ಆಗ್ರಹಿಸಿದ್ದಾರೆ.  ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ...

ಗೃಹಲಕ್ಷ್ಮಿಯ ಹೆಸರಿನಲ್ಲಿ ಸರ್ಕಾರದ ಬೊಕ್ಕಸ ಬರಿದಾಗಿ, ಕಾಂಗ್ರೆಸಿಗರ ಖಜಾನೆ ತುಂಬಿದ್ದೇ ಒಂದು ಸಾಧನೆ!: ಸಿ.ಟಿ.ರವಿ

Political News: ಗೃಹಲಕ್ಷ್ಮೀ ಯೋಜನೆಯಲ್ಲಿ ಗೋಲ್‌ಮಾಲ್ ಆಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, 10 ಸಾವಿರಕ್ಕೂ ಹೆಚ್ಚು ಜನರ ಹಣ ಒಂದೇ ಖಾತೆಗೆ ಜಮಾ ಆಗುತ್ತಿತ್ತು ಎಂದು ಆರೋಪಿಸಲಾಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 19,020 ಫಲಾನುಭವಿಗಳ ಗೃಹಲಕ್ಷ್ಮಿ ಹಣ ಒಂದೇ ಖಾತೆಗೆ ಜಮಾ ಆಗುತ್ತಿತ್ತು ಎಂದರೆ, ಈ ಯೋಜನೆಯ ಹಿಂದೆ...

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು ಯಾವುದು ಎಂದು ತಿಳಿಯೋಣ ಬನ್ನಿ. ತಾಳ್ಮೆ: ಗಂಡನಿಗಾಗಲಿ, ಹೆಂಡತಿಗಾಗಲಿ ತಾಳ್ಮೆ ಇರುವುದು ತುಂಬಾ ಮುಖ್ಯ. ಮನೆಯಲ್ಲಿ ಜಗಳ ಶುರುವಾದರೆ, ವಾದ ನಡೆಯುತ್ತದೆ. ವಾದ ಮುಂದುವರೆದಂತೆ ಸಂಬಂಧ ಹಾಳಾಗುತ್ತದೆ. ಹಾಗಾಗಿ...

Horoscope: ಈ ರಾಶಿಯವರು ತಮ್ಮ ಜೀವನದ ಗುಟ್ಟನ್ನು ಎಂದಿಗೂ ಬಿಟ್ಟು ಕೊಡುವುದಿಲ್ಲ.

Horoscope: ಪ್ರತೀ ಮನುಷ್ಯನಲ್ಲೂ ಬೇರೆ ಬೇರೆ ರೀತಿಯ ಗುಣ, ಸ್ವಭಾವಗಳಿರುತ್ತದೆ. ಜೀವನವೂ ಬೇರೆ ಬೇರೆ ರೀತಿ ಇರುತ್ತದೆ. ಕೆಲವರು ಏನಿಲ್ಲದಿದ್ದರೂ, ಸದಾ ಖುಷಿಯಾಗಿರುತ್ತಾರೆ. ಕೆಲವರು ಎಲ್ಲ ಸುಖ ಸೌವಲತ್ತುಗಳಿದ್ದರೂ, ಏನೂ ಇಲ್ಲದಂತಿರುತ್ತಾರೆ. ಹೀಗೆ ಥರ ಥರದ ಗುಣವಿರುತ್ತದೆ. ಇಂದು ನಾವು ತಮ್ಮ ಜೀವನದ ಗುಟ್ಟನ್ನು ಎಂದಿಗೂ ಬಿಟ್ಟು ಕೊಡದ ರಾಶಿಗಳ ಬಗ್ಗೆ ವಿವರಿಸಲಿದ್ದೇವೆ. ಕರ್ಕ: ಕರ್ಕ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img