Sunday, September 13, 2026

karnataka tv

Web News: ಅಮೆರಿಕದಲ್ಲಿ ಮನೆಯ ಆಚೆ ಬಟ್ಟೆ ಒಣಗಿಸಿದರೆ ಬೀಳತ್ತೆ ದಂಡ

Web News: ಭಾರತದಲ್ಲಿ ನಾವು ಬಟ್ಟೆ ಒಗೆದ ಬಳಿಕ, ಆಚೆ ಬಿಸಿಲಿಗೆ ಆ ಬಟ್ಟೆಗಳನ್ನು ಒಣಗಿಸುತ್ತೇವೆ. ನಮಗೆ ಅದು ಕಾಮನ್ ವಿಷಯ. ಆದರೆ ಅಮೆರಿಕದಲ್ಲೇನಾದರೂ ನೀವು ಬಟ್ಟೆ ಒಗೆದು, ಆಚೆ ಒಣಗಿಸಿದ್ರೆ, ನಿಮಗೆ 20 ಸಾವಿರ ರೂಪಾಯಿ ತನಕ ದಂಡ ಬೀಳೋದು ಗ್ಯಾರಂಟಿ. ಹೌದು, ಸ್ವಚ್ಛತೆ ಶಿಸ್ತಿನ ಬಗ್ಗೆ ಹೆಚ್ಚು ಗಮನ ಹರಿಸುವ ಅಮೆರಿಕದಲ್ಲಿ, ಒಗೆದ...

Uttar Pradesh: ರಾಮಮಂದಿರಕ್ಕೆ ಬಂದ ಕೋಟ್ಯಂತರ ರೂಪಾಯಿ ಹಣ ಕಾಣೆ: ಅಖಿಲೇಶ್ ಯಾದವ್ ಆರೋಪ

Uttar Pradesh: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ಕಾಣಿಕೆಗಳು ಕಾಣೆಯಾಗಿದೆ ಎಂಬ ವರಿಯಾದರೂ ಕೂಡ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸರ್ಕಾರ ಮೌನವಾಗಿರುವುದು ಅನುಮಾನಾಸ್ಪದವಾಗಿದೆ ಎಂದು, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಆರೋಪಿಸಿರುವ ಅವರು, ಪ್ರಪಂಚದಾದ್ಯಂತದ ರಾಮನ ಭಕ್ತರಿಗೆ ಇದು ಅತ್ಯಂತ ಸೂಕ್ಷ್ಮವಾದ...

International News: ಅಮೆರಿಕದಲ್ಲಿ ಪಿಜ್ಜಾ ಡಿಲೆವರಿ ಮಾಡುತ್ತಿದ್ದ ಭಾರತೀಯ ಡಿಲೆವರಿ ಬಾಯ್ ಹ*ತ್ಯೆ

America: ಅಮೆರಿಕದಲ್ಲಿ ಪಿಜ್ಝಾ ಡಿಲೆವರಿ ಮಾಡುತ್ತಿದ್ದ ಭಾರತೀಯ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತೆಲಂಗಾಣ ಮೂಲದ 28 ವರ್ಷದ ಅನ್ಶುಲ್ ಸಾವನ್ನಪ್ಪಿದ ಯುವಕನಾಗಿದ್ದು, ಫಿಲಡೆಲ್ಫಿಯಾ ಎಂಬಲ್ಲಿ ದುಷ್ಕರ್ಮಿಗಳು ಈತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಅನ್ಶುಲ್ ಮಲ್ಟಿನ್ಯಾಶನಲ್ ಕಂಪನಿಯಲ್ಲಿ ಕೆಲಸ ಮಾಡುವುದರ ಜೊತೆಯಲ್ಲಿ ಪಿಜ್ಜಾ ಡಿಲೆವರಿ ಕೂಡ ಮಾಡುತ್ತಿದ್ದರು. ಇದನ್ನರಿತಿದ್ದ ದುಷ್ಕರ್ಮಿಗಳು, ಜನರಿಲ್ಲದ ಜಾಗಕ್ಕೆ ಪಿಜ್ಜಾ ಆರ್ಡರ್ ಮಾಡಿ,...

Political News: ಮಾಜಿ ಸಿಎಂ ದಿ.ದೇವರಾಜ್ ಅರಸರ ಮೊಮ್ಮಗ ಸೂರಜ್ ಹೆಗ್ಡೆ ನಿಧನ

Political News: ಮಾಜಿ ಸಿಎಂ ದಿವಂಗತ ದೇವರಾಜು ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ(50) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಐಸಿಸಿ ಕಾರ್ಯದರ್ಶಿಯಾಗಿದ್ದ ಸೂರಜ್ ನಿನ್ನೆ ರಾತ್ರಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತವಾಗಿ, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸೂರಜ್ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ರಾಜಕೀಯ...

Political News: ಎಲ್ಲರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಹುಟ್ಟೂರಿನ ಜನರಿಗೆ ಧನ್ಯವಾದ ತಿಳಿಸಿದ ಸಿಎಂ

Political News: ಸಿಎಂ ಆದ ಬಳಿಕ ಡಿ.ಕೆ.ಶಿವಕುಮಾರ್ ಅವರು ಕನಕಪುರ ಸೇರಿ ಸುತ್ತಮುತ್ತಲಿನ ಹಲವು ಹಳ್ಳಿಗಳಿಗೆ ಭೇಟಿ ನೀಡಿದ್ದರು. ಈ ವೇಳೆ ತಮ್ಮ ಹುಟ್ಟೂರಾದ ದೊಡ್ಡ ಆಲದಹಳ್ಳಿಗೂ ಭೇಟಿ ನೀಡಿದ್ದು, ಅಲ್ಲಿನ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ. ನಾನು ಸಿಎಂ ಆದರೂ ನಿಮ್ಮ ಊರಿನ ಮಗ, ನಿಮ್ಮ ಕುಟುಂಬದ ಸದಸ್ಯ. ದೊಡ್ಡ ಆಲಹಳ್ಳಿಯ ರೈತರ ಮಗನಾಗಿ ಹುಟ್ಟಿ, ಇಂದು...

Dharwad Political News: ಅಖಂಡ ಧಾರವಾಡ ಜಿಲ್ಲೆಗೆ ಸಚಿವ ಸ್ಥಾನ ಇಲ್ಲ

Dharwad News: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಅಖಂಡ ಧಾರವಾಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನ ಸಿಗದಿರುವುದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕ ಭಾಗವನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ರಾಜ್ಯ ಸಚಿವ ಸಂಪುಟ ರಚನೆಯ ಬಳಿಕ ಅಖಂಡ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನದ...

Hubli: Karnataka TV Special Story: ಜನರ ದಾಹ ತಣಿಸುವ ಬದಲು, ಜೀವಕ್ಕೇ ಕುತ್ತು ತರುತ್ತಿದೆ ಈ ಕೆರೆ

Hubli News: ಶತಮಾನಗಳಿಂದ ಸಾವಿರಾರು ಜನರ ದಾಹ ತಣಿಸುತ್ತಿರುವ ಕೆರೆಯೊಂದು ಈಗ ಜೀವಜಲದ ಬದಲು ಜೀವಕ್ಕೆ ಕುತ್ತು ತರುವ ಸ್ಥಿತಿಗೆ ತಲುಪಿದೆ. ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಜೀವ ಕೈಯಲ್ಲಿಡಿದು ಕುಡಿಯುವ ನೀರಿಗಾಗಿ ಕೆರೆ ಇಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮ ಪಂಚಾಯತಿಯ ನಿರ್ಲಕ್ಷ್ಯದಿಂದ ಗ್ರಾಮಸ್ಥರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಮಂಟೂರು...

Dharwad News: ವಿದ್ಯುತ್ ತಂತಿ ತಗುಲಿ ಪೇಯಿಂಟಿಂಗ್ ಮೇಸ್ತ್ರಿ ಸಾವು

Dharwad News: ಧಾರವಾಡದಲ್ಲಿ ವಿದ್ಯುತ್ ತಂತಿ ತಗುಲಿ ಪೇಯಿಂಟಿಂಗ್ ಮೇಸ್ತ್ರಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕೆಎಂಎಫ್ ಸಮೀಪ ಈ ಘಟನೆ ನಡೆದಿದ್ದು, ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡದ ಕೆಎಂಎಫ್ ಸಮೀಪ ಪೇಯಿಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ. ಮಾಳಾಪುರ ನಿವಾಸಿ ನಬಿಸಾಬ್ ಚಂಕಣ್ಣವರ, 44 ವರ್ಷ, ಮೃತಪಟ್ಟ...

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಜಮೀರ್ ಅಹ್ಮದ್ ಪರ ಘೋಷಣೆಗಳನ್ನು ಕೂಗಿ, ಸಚಿವ ಸಂಪುಟದಲ್ಲಿ ಅವರಿಗೆ...

Kundagola News: ವರುಣನ ಕೃಪೆಗಾಗಿ ರೈತ ಮಹಿಳೆಯರಿಂದ ವಿಶೇಷ ಪೂಜೆ

Kundagola News: ಮಳೆಗಾಗಿ ಕಾದು ಕುಳಿತಿರುವ ರೈತರು ಹಾಗೂ ಗ್ರಾಮಸ್ಥರು ವರುಣನ ಕೃಪೆಗಾಗಿ ವಿಶೇಷ ಪೂಜೆ ಸಲ್ಲಿಸಿದ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳು ಸಂಪ್ರದಾಯಬದ್ಧ ಆಚರಣೆಗಳ ಮೂಲಕ ಉತ್ತಮ ಮಳೆಯಾಗಲೆಂದು ಪ್ರಾರ್ಥಿಸಿದರು. ಮಳೆಯ ಕೊರತೆಯಿಂದ ಕಂಗಾಲಾಗಿರುವ ರೈತರು ವರುಣ ದೇವರ ಕೃಪೆಗಾಗಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ತಮ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img