Tuesday, June 9, 2026

karnataka tv

Haveri News: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಅಂಜುಮನ್ ಅಧ್ಯಕ್ಷ ನಜೀರ್ ಅಹ್ಮದ್

Haveri News: ಹಾವೇರಿ:  ಗೋ ವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಿ ಎಂದು ಅಂಜುಮನ ಅಧ್ಯಕ್ಷ ನಜೀರ್ ಅಹ್ಮದ್ ಸವನೂರ್ ಹೇಳಿದ್ದಾರೆ. ಹಾವೇರಿಯ ಹಾನಗಲ್ ಪಟ್ಟಣದ ಅಂಜುಮನ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಜೀರ್ ಅಹ್ಮದ್ ಸವಣೂರು, ಜೂನ 3ರಂದು ನಡಿಯಬೇಕಿದ್ದ ಪ್ರತಿಭಟನೆಯನ್ನು ಜೂನ್ 6 ರಂದು ಮಾಡಲಾಗುವುದು ಎಂದಿದ್ದಾರೆ. ಜೂನ್ 3 ರಂದು ಡಿಕೆ ಶಿವಕುಮಾರ್...

ಕೆಲಸಕ್ಕೆ ವಿಳಂಬ ಮಾಡುತ್ತಿದ್ದ ಕಂದಾಯ ನಿರೀಕ್ಷಕರ ವಿರುದ್ಧ ಶಾಸಕ ಶಿವರಾಮ್ ಹೆಬ್ಬಾರ್ ಅಸಮಾಧಾನ

Uttara Kannada: ಮುಂಡಗೋಡ ಪಟ್ಟಣದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟುಮಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಶಾಸಕ ಶಿವರಾಮ ಹೆಬ್ಬಾರ್ ಅವರು ಕಠಿಣ ನಿಲುವು ತಾಳಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕ ಸೇವೆಯಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬವನ್ನು ಸಹಿಸದ ಅವರು, ಜನರ ಹಿತಾಸಕ್ತಿಗೆ ಆದ್ಯತೆ ನೀಡುವ ಮೂಲಕ ಜವಾಬ್ದಾರಿಯುತ ಆಡಳಿತಕ್ಕೆ ಒತ್ತು ನೀಡಿದರು....

Dharwad News: ಧಾರವಾಡ ಜಿಲ್ಲೆಯಿಂದ ಸಚಿವ ಸ್ಥಾನ ಯಾರಿಗೆ? ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ

Dharwad News: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿದ್ದು, ನಾಳೆ D. K. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಾಯಕರ ಬಗ್ಗೆ ರಾಜ್ಯಾದ್ಯಂತ ಚರ್ಚೆ ಜೋರಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಸಚಿವರಾಗಿ ಅನುಭವ...

Political News: ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಸ್ಥಾನ ನೀಡಲು ಒತ್ತಾಯ

Political News: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಹಿಂದ ವರ್ಗದ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಹಿಂದ ಮುಖಂಡ ಸಿದ್ದು ತೇಜಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಬಲದಿಂದಲೇ Siddaramaiah ಅವರು ಮುಖ್ಯಮಂತ್ರಿಯಾಗಿದ್ದರು. ಅವರ ಅವಧಿಯಲ್ಲಿ ಅಹಿಂದ ವರ್ಗದ...

Hubli News: ನೀಟ್ ಹಗರಣ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

Hubli News: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಹಗರಣ ಖಂಡಿಸಿ ಇಂದು ಬೆಳಿಗ್ಗೆ 11.30ಕ್ಕೆ ಹುಬ್ಬಳ್ಳಿಯ ಬಿವಿಬಿ ವಿಶ್ವವಿದ್ಯಾಲಯ ವೃತ್ತದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ...

Koppala News: ಕನಕಗಿರಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಬೃಹತ್ ಪ್ರತಿಭಟನೆ

Koppala News: ಕನಕಗಿರಿ ತಾಲೂಕಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಹಾಗೂ ಮಣ್ಣು ಸಾಗಣೆ, ಓಸಿ-ಮಟ್ಕಾ, ಇಸ್ಪೀಟ್ ಜೂಜಾಟ ಹಾಗೂ ಅಕ್ರಮ ಮದ್ಯ ಮಾರಾಟದಂತಹ ಸಮಾಜಘಾತುಕ ಚಟುವಟಿಕೆಗಳನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಚಂದ್ರಕಾಂತ ಎಸ್. ಕಾದ್ರೊಳ್ಳಿ ಬಣ ಸಂಘಟನೆ ವತಿಯಿಂದ ಇಂದು ಕನಕಗಿರಿ ನಗರದಲ್ಲಿ...

Koppala News: ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದಲ್ಲಿ ವಿನೂತನ ಶಾಲಾ ಪ್ರಾರಂಭೋತ್ಸವ

Koppala News: ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿಯುತ್ತಿದೆ. ಈ ಆತಂಕಕಾರಿ ಬೆಳವಣಿಗೆಗೆ ಬ್ರೇಕ್ ಹಾಕಲು ಮತ್ತು ಪೋಷಕರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲು ಕೊಪ್ಪಳ ಜಿಲ್ಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಒಂದು ವಿಶಿಷ್ಟ ಹೆಜ್ಜೆ ಇಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದ ಸರ್ಕಾರಿ ಹಿರಿಯ...

ವಿದ್ಯುತ್ ಸಮಸ್ಯೆ: ಎತ್ತಿನ ಬಂಡಿ- ಟ್ರ್ಯಾಕ್ಟರ್ ಮೂಲಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ರೈತರು

Hubli News: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳು ಹಾಳಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ತಬೀಬ್‌ ಲ್ಯಾಂಡ್‌ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ಇಂದು ರೈತರ ಆಕ್ರೋಶ ಭುಗಿಲೆದ್ದಿತ್ತು. ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ...

News: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು?

News: ಭಾರತೀಯ ಆಭರಣ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಿನನಿತ್ಯ ಆರ್ಥಿಕ ಸೂಚಕವಾಗಿ ಮಹತ್ವ ಪಡೆದುಕೊಂಡಿದ್ದು, ಜಾಗತಿಕ ಮಾರುಕಟ್ಟೆಯ ಚಲನೆಗಳಿಗೆ ಅನುಗುಣವಾಗಿ ಇವುಗಳಲ್ಲಿ ಏರಿಳಿತಗಳು ಕಂಡುಬರುತ್ತವೆ. ಆದರೆ ಇಂದು ಮಂಗಳವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಯಾವುದೇ ಪ್ರಮುಖ ಬದಲಾವಣೆ ಕಂಡುಬಂದಿಲ್ಲ ವಿದೇಶಿ ಮಾರುಕಟ್ಟೆಗಳಲ್ಲಿ ದರ ಇಳಿಕೆ ಕಂಡಿದ್ದರೂ, ಭಾರತದಲ್ಲಿ...

Rain update: ರಾಜ್ಯಕ್ಕೆ ಮತ್ತೆ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Rain Update: ರಾಜ್ಯದ ಜನರೇ ಗಮನಿಸಿ, ಬಿಸಿಲಿನ ಝಳದ ನಡುವೆ ಮತ್ತೆ ಮಳೆರಾಯನ ಆಗಮನಕ್ಕೆ ವೇದಿಕೆ ಸಜ್ಜಾಗಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕೃತವಾಗಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img