Monday, September 14, 2026

karnataka tv

Political News: ಬಾಗಲಕೋಟೆ ಬೈ ಎಲೆಕ್ಷನ್: ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ

Political News: ಬಾಗಲಕೋಟೆ ಬೈ ಎಲೆಕ್ಷನ್ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಉಮೇಶ್ ಮೇಟಿ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ವಿರುದ್ಧ 22,867 ಮತಗಳ ಅಂತರದಿಂದ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿಗೆ 97,941 ಮತಗಳು ಮತ್ತು ವೀರಣ್ಣ ಅವರಿಗೆ 76,075 ಮತಗಳು ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಉಮೇಶ್ ಪರ ಘೋಷಣೆ...

Pakistan: ರೆಸ್ಟೋರೆಂಟ್ ಪ್ರವೇಶಿಸಲು ಹೋದ ಹುಡುಗರಿಗೆ ಬಿತ್ತು ಗೂಸಾ.. ಯಾಕೆ ಗೊತ್ತಾ..?

Pakistan News: ಶತ್ರು ದೇಶ ಪಾಕಿಸ್ತಾನದ ಹಲವು ಕಾಮಿಡಿ ವೀಡಿಯೋಗಳನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ನೋಡೇ ಇರ್ತೀರಿ. ಮೂರ್ಖತನ ಮಾಡಿ, ತಮ್ಮ ಬಣ್ಣವನ್ನು ತಾವೇ ಬಯಲು ಮಾಡಿಕ``ಳ್ಳುವ ಇವರ ಮತ್ತ`ಂದು ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಇಬ್ಬರು ಹುಡುಗರು, ರೆಸ್ಟೋರೆಂಟ್‌ಗೆ ಹೋಗಿದ್ದಾರೆ. ಆದರೆ ಆ ರೆಸ್ಟೋರೆಂಟ್‌ನಲ್ಲಿ ಅವರಿಬ್ಬರೂ ಚೆನ್ನಾಗಿ ಗೂಸಾ ನೀಡಿ...

Sarojni Diaries Part 1: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ್ದ ಡೆನಿಮ್ ಜಾಕೇಟ್‌ನ ಹಾರರ್ ಕಥೆ

Delhi Horror Story: ದೆಹಲಿ ಪ್ರವಾಸಕ್ಕೆ ಹೋಗುವವರಿಗೆ ಹಲವರು ಸರೋಜ್ನಿ ಮಾರ್ಕೇಟ್‌ಗೆ ಹೋಗಿ ಅಲ್ಲಿ ಬ್ರ್ಯಾಂಡೆಡ್ ಬಟ್ಟೆಗಳು ಕಡಿಮೆ ಬೆಲೆಗೆ ಸಿಗುತ್ತದೆ ಅನ್ನೋ ಸಜೆಶನ್ ನೀಡುತ್ತಾರೆ. ಅಲ್ಲದೇ, ಕಡಿಮೆ ಬೆಲೆಗೆ ಉತ್ತಮ ಕ್ವಾಲಿಟಿಯ ಬಟ್ಟೆ, ಬ್ಯಾಗ್, ಇನ್ನೂ ಹಲವು ವಸ್ತುಗಳು ಇಲ್ಲಿ ಸಿಗುತ್ತದೆ. ಆದರೆ ಅದರ ಹಿಂದಿನ ಸತ್ಯದ ಬಗ್ಗೆ ಹಲವರಿಗೆ ತಿಳಿದಿಲ್ಲ. ಆದ್ರೆ ಇತ್ತೀಚಿಗೆ ಸೋಶಿಯಲ್...

ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ: ಗುಂಡೂರಾವ್

Political News: ಕಮರ್ಷಿಯಲ್ ಸಿಲಿಂಡರ್ ಬೆಲೆ 993 ರೂಪಾಯಿ ಹೆಚ್ಚಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಊಹಿಸಿದಂತೆಯೇ ಪಂಚರಾಜ್ಯ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಬೆಲೆಯೇರಿಕೆಯ ಛಾಟಿ ಬೀಸಲು ಪ್ರಾರಂಭಿಸಿದೆ. ಕಮರ್ಷಿಯಲ್ ಸಿಲಿಂಡರ್ ಬೆಲೆಯನ್ನು ಏಕಾಏಕಿ ₹993 ಏರಿಸುವ ಮೂಲಕ ‌ಮರ್ಮಘಾತ ನೀಡಿದೆ. ಚುನಾವಣೆ ಮುಗಿದ ಕೂಡಲೇ ಬೆಲೆಯೇರಿಕೆ ನಿರೀಕ್ಷಿತವಾಗಿತ್ತು....

ಮೈಸೂರು ಚೆಲುವಾಂಬ ಆಸ್ಪತ್ರೆಯಲ್ಲಿ ಹೆಚ್ಚಾದ ಶಿಶು ಮರಣ: ಜಿಲ್ಲೆಯ ಆರೋಗ್ಯ ವ್ಯವಸ್ಥೆಗೇ ಅನಾರೋಗ್ಯ ಎಂದ ಸಿ.ಟಿ.ರವಿ

Political News: ಮೈಸೂರಿನ ಚೆಲುವಾಂಬಾ ಆಸ್ಪತ್ರೆಯಲ್ಲಿ ಶಿಶುಗಳ ಮರಣದ ಪ್ರಮಾಣ ಹೆಚ್ಚುತ್ತಿದ್ದು, ವಿರೋಧ ಪಕ್ಷ ಬಿಜೆಪಿಗರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಸಿ.ಟಿ.ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲೇ ನಿಲ್ಲದ ಶಿಶು ಮರಣ! ಕಳೆದ 15 ತಿಂಗಳ ಅವಧಿಯಲ್ಲಿ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ 551 ನವಜಾತ ಶಿಶುಗಳು ಸಾವನ್ನಪ್ಪಿರುವುದು...

ತಾತನಾಗಿ ಭಡ್ತಿ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್: ಡಿಫ್ರೆಂಟ್ ಆಗಿ ವಿಶ್ ಮಾಡಿದ ಸಂಸದ ತೇಜಸ್ವಿ ಸೂರ್ಯ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಅವರಿಗೆ ಹೆಣ್ಣು ಮಗು ಜನಿಸಿದ್ದು, ಡಿಕೆಶಿ ತಾತನಾಗಿ ಭಡ್ತಿ ಪಡೆದಿದ್ದಾರೆ. ಈ ಕಾರಣಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಡಿಕೆಶಿ ಅವರಿಗೆ ಡಿಫ್ರೆಂಟ್ ಆಗಿ ವಿಶ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದು, ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು...

National News: ಇವತ್ತು ಸಡನ್ ಆಗಿ ರಿಂಗಣಿಸಬಹುದು ನಿಮ್ಮ ಫೋನ್.. ಯಾಕೆ ಗೊತ್ತಾ..?

National News: ಇವತ್ತು ಸಡನ್ ಆಗಿ ನಿಮ್ಮ ಸೆಲ್ ಫೋನ್ ರಿಂಗಣಿಸಬಹುದು. ಕೆಲ ವರ್ಷಗಳ ಹಿಂದೆ ಸಡನ್ ಆಗಿ ಸೈರನ್ ಬಂದಿತ್ತಲ್ಲಾ.. ಅದೇ ರೀತಿ ಇಂದು ಕೂಡ ನಿಮ್ಮ ಸೆಲ್ ಫೋನ್‌ನಲ್ಲಿ ಸೈರನ್ ಸೌಂಡ್ ಕೇಳಬಹುದು ಅನ್ನೋ ಸುದ್ದಿ ಇದೆ. ಇದು 1 ಪರೀಕ್ಷೆ ಆಗಿದ್ದು, ದೇಶಕ್ಕೆ ಏನಾದರೂ ಅಪಾಯ ಬಂದಾಗ, ಇಡೀ ದೇಶದ ಜನತೆಗೆ...

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಮತ್ತು ಕೆಫೆ ಕಾಫಿ ಡೇ ಸಂಸ್ಥಾಪಕ ದಿ.ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಇಬ್ಬರೂ ಕೆಲ ವರ್ಷಗಳ ಹಿಂದೆ ಸಪ್ತಪದಿ ತುಳಿದಿದ್ದರು. ಇದೀಗ ಐಶ್ವರ್ಯ ಸಿಹಿ ಸುದ್ದಿ...

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು ಮುಂದುವರಿಸಿದ ಅವರು, ಪ್ರತೀ ವರ್ಷ ನನ್ನ ಜನ್ಮ ದಿನದಂದು ಜನ ನನ್ನ ಮನೆ ಬಳಿ ಬಂದು ಶುಭಾಶಯ ತಿಳಿಸುತ್ತಾರೆ. ಅಷ್ಟು ಪ್ರೀತಿ ಪಡೆಯೋಕ್ಕೆ ನಾನು ಪುಣ್ಯ ಮಾಡಿದ್ದೇನೆ...

ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವು: ಸಂಬಂಧಪಟ್ಟ ಇಂಜಿನಿಯರ್‌ಗಳ ಅಮಾನತು: ಸಿಎಂ

Political News: ಬುಧವಾರ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದ ಪರಿಣಾಮ, ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img