Sandalwood News: ಪವಿತ್ರ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ ಅವರ ನಿರ್ದೇಶನದ ಈ ವರ್ಷದ ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ 'ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ' ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ...
Sandalwood News: ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ‘ಗುಂಮ್ಟಿ’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ.
ಇತ್ತೀಚೆಗೆ ನಡೆದ ‘ಗುಂಮ್ಟಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದ ಚಿತ್ರತಂಡ,...
Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಂಬೆ ರವೆ, 1 ಕಪ್ ಬೆಲ್ಲದ ಪುಡಿ, ಅರ್ಧ ಕಪ್ ತುಪ್ಪ, ದ್ರಾಕ್ಷಿ, ಬಾದಾಮಿ, ಕಾಜು ಹೀಗೆ ನಿಮಗೆ ಬೇಕಾದ ಡ್ರೈಫ್ರೂಟ್ಸ್ ಬಳಸಬಹುದು. ಬಳಸದೇ ಇದ್ದರೂ ಆದೀತು. 2 ಸ್ಪೂನ್ ಹಾಲಲ್ಲಿ ನೆನೆಸಿಟ್ಟ ಕೇಸರಿ ದಳ, ಕೆಲವರು ಕರ್ಪೂರ ಬಳಕೆ ಮಾಡುತ್ತಾರೆ. ಅವಶ್ಯಕತೆ ಇದ್ದಲ್ಲಿ ಬಳಸಬಹುದು. ಚಿಟಿಕೆ...
Political News: ಚೆನ್ನಪಟ್ಟಣ ಉಪಚುನಾವಣೆ ಸಲುವಾಗಿ, ಜೆಡಿಎಸ್ ಭರ್ಜರಿ ಕ್ಯಾಂಪೇನ್ ನಡೆಸುತ್ತಿದೆ. ನಿಖಿಲ್ ಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿ ರೇವತಿ ನಿಖಿಲ್ ಕೂಡ ಜೆಡಿಎಸ್ ಪರವಾಗಿ ಪ್ರಚಾರ ಮಾಡಿದ್ದಾರೆ.
ಪ್ರಚಾರದ ವೇಳೆ ನಿಖಿಲ್ ಕುಮಾರ್ ಭಾವುಕರಾಗಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಕಾಂಗ್ರೆಸ್ ನಾಯಕರು, ನಿಖಿಲ್ ವಿರುದ್ಧ ತಮಾಷೆ ಮಾಡುತ್ತಿದ್ದಾರೆ. ಇದಕ್ಕೆ ಈಗಾಗಲೇ ನಿಖಿಲ್ ಪ್ರತಿಕ್ರಿಯೆ...
Pakistan News: ಸಾಮಾನ್ಯವಾಗಿ ಆಹಾರ ಮೇಳದಲ್ಲಿ ಆಹಾರಗಳು ಹೆಚ್ಚು ಸೇಲ್ ಆಗುತ್ತದೆ. ಪುಸ್ತಕ ಮೇಳ, ಕೃಷಿ ಮೇಳ, ಫರ್ನಿಚರ್ ಮೇಳ ಇತ್ಯಾದಿ ಇದ್ದಾಗ, ಜನ ಯಾವ ವಿಷಯಕ್ಕೆ ಮೇಳ ನಡೆಯುತ್ತಿದೆಯೋ, ಅದನ್ನೇ ಹೆಚ್ಚು ಖರೀದಿಸುತ್ತಾರೆ.
https://youtu.be/0dG1bqSLf6A
ಆದರೆ ಪಾಕಿಸ್ತಾನದಲ್ಲಿ ಪುಸ್ತಕ ಮೇಳ ನಡೆದಿತ್ತು. ಆದರೆ ಪುಸ್ತಕ ಮೇಳಕ್ಕೆ ಬಂದ ಜನ, ಪುಸ್ತಕ ಖರೀದಿಸುವುದನ್ನು ಬಿಟ್ಟು, ಅಲ್ಲಿ ಮಾರಲು...
Political News: ಚಳ್ಳಕೆರೆಯಲ್ಲಿಂದು ಶಾಸಕ ರಘುಮೂರ್ತಿಯವರ ಮಗಳ ಮದುವೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು.
https://youtu.be/O3WkP6l-q1c
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನಾವು ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ₹1,000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಸಿದ್ಧವಾಗಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಬಸನಗೌಡ ಯತ್ನಾಳ್ ಅವರು ಹೇಳಿದ್ದರು....
National Political News: ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಡಾನ್ಸ್ ಮಾಡುತ್ತಿರುವಂತೆ ವೀಡಿಯೋವೊಂದನ್ನು ಎಡಿಟ್ ಮಾಡಿದ್ದು, ಈ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ನೇಹಾ ರಾಠೋಡ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ವೀಡಿಯೋ ಹಾಕಿದ್ದು, ವೀಡಿಯೋ ಎಡಿಟ್ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಸ್ಥಳೀಯ ಪೊಲೀಸರ ಬಳಿ ಈ...
Movie News: ಗುರುಕಿರಣ್. ಸ್ಯಾಂಡಲ್‌ವುಡ್ ಕಂಡ ಹೆಸರಾಂತ ಸಂಗೀತ ನಿರ್ದೇಶಕ, ಹಾಡುಗಾರ. ಕನ್ನಡ ಸಿನಿ ಪ್ರೇಮಿಗಳಿಗೆ ಕಿವಿ ಇಂಪು ಮಾಡುವ ಹಾಡು ಕೊಟ್ಟ ಖ್ಯಾತಿ ಇವರಿಗೆ ಸಲ್ಲತ್ತೆ. ಗುರುಕಿರಣ್ ಹಾಡಿದ ಹಾಡನ್ನು ಕೇಳಿಯೂ ಸುಮ್ಮನೆ ಕೂರುವ ಕನ್ನಡಿಗರು ಎಲ್ಲೂ ಸಿಗಲ್ಲ. ಯಾಕಂದ್ರೆ ಇವರ ಹಾಡಿನಲ್ಲಿರುವ ಕಿಕ್ ಅಂಥದ್ದು, ಎಂಥವರನ್ನೂ ಎದ್ದು ಒಂದು ಸ್ಟೆಪ್ ಹಾಾಕುವಂತೆ...
State News:
ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದಿನಾಂಕ ೧೨-೧೦-೨೦೨೨ರಂದು ಬುಧವಾರ ಬೆಳಗ್ಗೆ ೧೧.೦೦ ಗಂಟೆಗೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತಂತೆ ಚರ್ಚಿಸಲು ನಾಡಿನ ಗಣ್ಯರನ್ನೊಳಗೊಂಡ “ಚಿಂತನಾ ಗೋಷ್ಠಿ” ಹಮ್ಮಿಕೊಳ್ಳಲಾಗಿದೆ.
ನ್ಯಾಯಮೂರ್ತಿ ಶ್ರೀ ಎಸ್.ಆರ್. ಬನ್ನೂರಮಠ ನೇತೃತ್ವದ ಕರ್ನಾಟಕ ಕಾನೂನು ಆಯೋಗವು ತನ್ನ ಐವತ್ತೇಳನೇ ವರದಿಯಲ್ಲಿ...