ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು, ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್‌ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ.
ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ...