Tuesday, May 12, 2026

Karnataka water crisis

ಮೈಸೂರಿಗರಿಗೆ ನೀರಿನ ಸಂಕಷ್ಟ? ಬರಿದಾಗುತ್ತಿದೆಯಾ ಕೆಆರ್‌ಎಸ್..!

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಬೇಸಿಗೆ ತೀವ್ರತೆಯ ನಡುವೆಯೇ ನೀರಿನ ಅಭಾವದ ಆತಂಕ ಹೆಚ್ಚಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅವಶ್ಯಕತೆಯನ್ನು ಪೂರೈಸುವ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 100 ಅಡಿಗೂ ಕೆಳಗೆ ಇಳಿದಿರುವುದು ಆತಂಕ...

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಅಂತ್ಯದವರೆಗೂ ಮಳೆ ಬರದೇ ಇದ್ದರೂ ಮೈಸೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗಲ್ಲ. ಅಂತ ವಾಣಿ ವಿಲಾಸ ನೀರು ಸರಬರಾಜು...

ಬೋರ್‌ವೆಲ್‌ಗಳಲ್ಲಿ ನೀರೇ ಇಲ್ಲ! ಸರ್ಕಾರದ ಮುಂದಿನ ಪ್ಲಾನ್ ಏನು?

ಕರ್ನಾಟಕದಲ್ಲಿ ಬಿಸಿಲಿನ ಹೊಡೆತ – 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತ, ಹಲವು ಜಿಲ್ಲೆಗಳಲ್ಲಿ ತೀವ್ರ ಜಲಸಂಕಟ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರಿನ ಕೊರತೆ ಮತ್ತಷ್ಟು ಗಂಭೀರವಾಗಿದೆ. ಕರ್ನಾಟಕದ ಒಟ್ಟು 1.23 ಲಕ್ಷಕ್ಕೂ ಹೆಚ್ಚು ಬೋರ್‌ವೆಲ್‌ಗಳ ಪೈಕಿ 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿತವಾಗಿರುವುದು ಆತಂಕ ಮೂಡಿಸಿದೆ. ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು...

ಬೆಂಗಳೂರಿಗರಿಗೆ ನೀರಿನ ಶಾಕ್!

ಕರ್ನಾಟಕ ರಾಜ್ಯವು ತೀವ್ರ ಬಿಸಿಲಿನ ನಡುವೆಯೇ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದಂತೆ ನೀರಿನ ಕೊರತೆ ಮತ್ತಷ್ಟು ಗಂಭೀರವಾಗಿದ್ದು, ಜನರು ನೀರಿಗಾಗಿ ಹಾಹಾಕಾರ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ನಿವಾಸಿಗಳು ದೂರದ ಪ್ರದೇಶಗಳಿಂದ...

ಜಲಾಶಯದಲ್ಲಿ 7 ಗೇಟ್ ಡ್ಯಾಮೇಜ್ – ‘ತುಂಗಭದ್ರಾ ಡ್ಯಾಂ’ ಮತ್ತೆ ಕುಸಿಯುತ್ತಾ?

ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು, ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್‌ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ. ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img