ಪರಿಸರವಾದಿಗಳ ವಿರೋಧಗಳಿದ್ದರೂ, ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ತಿಳಿಸಿದರು.
ಜಲಸಂಪನ್ಮೂಲ ಸಚಿವರು ಬುಧವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ನದಿ ಜೋಡಣೆ ವಿಶೇಷ ಸಮಿತಿ...
ರಾಜ್ಯದ ಜಲಸಂಪನ್ಮೂಲ, ಅದರ ಇತಿಹಾಸ, ಸವಾಲುಗಳು ಹಾಗೂ ಭವಿಷ್ಯದ ನೀರಿನ ನಿರ್ವಹಣಾ ಯೋಜನೆಗಳ ಬಗ್ಗೆ ಬೆಳಕು ಚೆಲ್ಲುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರಚಿಸಿರುವ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬಿಡುಗಡೆ ಮಾಡಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಸಚಿವರಾದ H.K. ಪಾಟೀಲ್, N.S....
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...