ಮುಂಗಾರು ಮುಗಿಯುವ ಹೊತ್ತಿನಲ್ಲೂ, ಮಳೆರಾಯ ತನ್ನ ಅಬ್ಬರ ಮುಂದುವರಿಸಿದ್ದು, ವಿಶೇಷವಾಗಿ ಬೆಂಗಳೂರು, ಮಲೆನಾಡು, ಬಯಲು ಸೀಮೆ ಹಾಗೂ ಕರಾವಳಿ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಸೆ. 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು...
ರಾಜ್ಯಾದ್ಯಂತ ಜೋರಾಗಿದ್ದ ಮಳೆಯ ಅಬ್ಬರ ಇಂದಿನಿಂದ ಕಡಿಮೆಯಾಗಲಿದೆ. ಆದರೂ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ,...
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆ 9 ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...