ಮುಂಗಾರು ಮುಗಿಯುವ ಹೊತ್ತಿನಲ್ಲೂ, ಮಳೆರಾಯ ತನ್ನ ಅಬ್ಬರ ಮುಂದುವರಿಸಿದ್ದು, ವಿಶೇಷವಾಗಿ ಬೆಂಗಳೂರು, ಮಲೆನಾಡು, ಬಯಲು ಸೀಮೆ ಹಾಗೂ ಕರಾವಳಿ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಸೆ. 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು...
ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇತರೆ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ...