Saturday, November 8, 2025

Karnataka Weather Update

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...

ಅಕ್ಟೋಬರ್ 14 ಬಳಿಕ ಮತ್ತೆ ಮಳೆಯ ಆರ್ಭಟ – 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮಳೆ ಇನ್ನೂ ತೀವ್ರವಾಗಿದೆ. ಅಕ್ಟೋಬರ್ 14 ಮಂಗಳವಾರದ ಬಳಿಕ ರಾಜ್ಯದ ಬಹುಭಾಗದಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ 2025ರ ಭಾರಿ ಮಳೆಯಾಗಿದ್ದು, ರೈತರು ಬೆಳೆ ನಷ್ಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕ,...

ಮುಂಗಾರು ಬಳಿಕ ಹಿಂಗಾರು ಮಳೆ ಅಬ್ಬರ, ಡಿಸೆಂಬರ್‌ವರೆಗೂ ಎಚ್ಚರಿಕೆ!

ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...

ಚಂಡಮಾರುತದ ಆರ್ಭಟ : ಅ.11ವರೆಗೂ ಭೀಕರ ಮಳೆ

ಈ ವರ್ಷ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗುವ ಹಾಗೇ ಕಾಣುತ್ತಿಲ್ಲ. ಅಬ್ಬಾ! ಮಳೆ ಕಡಿಮೆಯಾಯ್ತು ಎಂದು ಅಂದು ಕೊಳ್ಳುವಷ್ಟರಲ್ಲಿ ಮರುದಿನವೇ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಂಡಮಾರುತ ಪ್ರಭಾವದಿಂದ ಕಳೆದ ಒಂದು ವಾರದಿಂದಲೂ ಧಾರಕಾರ ಮಳೆ...

ರಾಜ್ಯದಲ್ಲಿ ಸೈಕ್ಲೋನ್ ಪ್ರಭಾವ ಅ.9ರವರೆಗೂ ಭೀಕರ ಮಳೆ!

ರಾಜ್ಯಾದ್ಯಂತ ಮಳೆರಾಯನ ಅಬ್ಬರ ಮತ್ತೆ ಜೋರಾಗಲಿದೆ. ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕ ವಿವಿಧ ಭಾಗಗಳಲ್ಲಿ ಧಾರಕಾರಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್‌ 9 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು IMD ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳ...

ವಾರಪೂರ್ತಿ ರಾಜ್ಯಕ್ಕೆ ವ್ಯಾಪಕ ಮಳೆ : ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ?

ಬಂಗಾಳ ಕೊಲ್ಲಿ ಉಪಸಾಗರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ನೀಲವಾಡೆಯಲ್ಲಿ 51.0 ಮಿಮೀ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಹಕ್ಲಾಡಿಯಲ್ಲಿ 44.5 ಮಿಮೀ,...

ರಾಜ್ಯದಲ್ಲಿ ರಣಮಳೆ ಫಿಕ್ಸ್ ಹವಮಾನ ಇಲಾಖೆ ವಾರ್ನ್!

ಮುಂಗಾರು ಮುಗಿಯುವ ಹೊತ್ತಿನಲ್ಲೂ, ಮಳೆರಾಯ ತನ್ನ ಅಬ್ಬರ ಮುಂದುವರಿಸಿದ್ದು, ವಿಶೇಷವಾಗಿ ಬೆಂಗಳೂರು, ಮಲೆನಾಡು, ಬಯಲು ಸೀಮೆ ಹಾಗೂ ಕರಾವಳಿ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸೆ. 11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು...

ಮುಂದಿನ 3 ದಿನಗಳು ರಾಜ್ಯದಲ್ಲಿ ವರುಣಾರ್ಭಟ – ವಾರಾಂತ್ಯದವರೆಗೆ ಭಾರೀ ಮಳೆ!

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇತರೆ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img