Saturday, October 24, 2026

karnataka weather

ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಮುಂದಿನ 3–4 ದಿನ ಬಿಗ್ ಅಲರ್ಟ್!

ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಅಬ್ಬರಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ವಿವಿಧ ಪ್ರಮುಖ ನಗರಗಳ ತಾಪಮಾನದ ವಿವರ ನೋಡುವುದಾದರೆ... ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 28...

ಭಾರಿ ಮಳೆ ಎಚ್ಚರಿಕೆ ಕೊಟ್ಟ IMD – 16 ಜಿಲ್ಲೆಗಳ ರೈತರೇ ಎಚ್ಚರ!

ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಬಿಸಿಲಿನ ಬೇಗೆ ಮಾತ್ರ ಜನರನ್ನು ಹೈರಾಣಾಗಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಆದರೆ ಇದರ ನಡುವೆಯೂ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿರುವುದು ಆಶ್ಚರ್ಯ ತಂದಿದೆ ನೋಡಿ. ಹೌದು, ವಾಡಿಕೆ ತಾಪಮಾನಕ್ಕಿಂತ ಬರೋಬ್ಬರಿ ಐದರಿಂದ ಆರು ಡಿಗ್ರಿವರೆಗೆ ತಾಪಮಾನ ಏರಿಕೆಯಾಗಿದೆ. ಕಲ್ಬುರ್ಗಿಯಲ್ಲಿ...

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ...

ಈ ಜಿಲ್ಲೆಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ರಾಜ್ಯದಲ್ಲಿ ಸದ್ಯ ನೈಋತ್ಯ ಮುಂಗಾರು ಸ್ವಲ್ಪ ಮಂದಗೊಂಡಿದೆ. ಆದರೂ ಮುಂದಿನ ಎರಡು ದಿನಗಳ ಕಾಲ, ಅಂದರೆ ಸೆಪ್ಟೆಂಬರ್ 11 ಮತ್ತು 12ರಂದು ರಾಜ್ಯದ ಹಲವೆಡೆ ಸಾಧಾರಣ ಹಾಗೂ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೊದಲು ಇವತ್ತಿನ ಮಳೆಯ ವರದಿ ಹೇಗಿದೆ ಅಂತ ನೋಡೋಣ ಬನ್ನಿ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ...

ಬೆಂಗಳೂರು ಸೇರಿ ಹಲವೆಡೆ ವರುಣನ ಅಬ್ಬರ ಮುಂದಿನ 6 ದಿನ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ವರುಣ ಅಬ್ಬರಿಸಿದ್ದು, ನಗರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ದಕ್ಷಿಣ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಜಯನಗರ, ಪದ್ಮನಾಭನಗರ, ಜೆ.ಪಿ. ನಗರ, ಎಡೆಯೂರು ಹಾಗೂ ಬಸವನಗುಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುಮಾರು 20...

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಇಂದು ಹಲವೆಡೆ ಮಳೆ ಹಾಗೂ ಬಿರುಗಾಳಿ ಮುನ್ಸೂಚನೆ!

ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಕೃಪೆ ಹೆಚ್ಚಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ಇಂದಿನಿಂದ ಭಾರಿ ಮಳೆ ಎಚ್ಚರಿಕೆ!

ಭಾರತ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಬಿಸಿಲಿನ ಬೇಗೆಯನ್ನು ಮರೆತುಬಿಡಿ, ಏಕೆಂದರೆ ಮುಂದಿನ 4-5 ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ...
- Advertisement -spot_img

Latest News

Hubli News: ಸಾಲದ ಸಂಕಷ್ಟಕ್ಕೆ ತಾಯಿ ಮಕ್ಕಳ ಆತ್ಮಹತ್ಯೆ ಯತ್ನ..! ಮಗಳು ಸಾ*ವು, ಮೂವರ ಸ್ಥಿತಿ ಗಂಭೀರ

Hubli: ಸಾಲದ ಸಂಕಷ್ಟಕ್ಕೆ ಸಿಲುಕಿದ್ದ ತಾಯಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಹಳ್ಳಿಯ ಸಂಘಗಳಲ್ಲಿ ಸುಮಾರು...
- Advertisement -spot_img