ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ.
ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...