Thursday, April 25, 2024

karnataka

Cauvery Water: ಕಲಬುರ್ಗಿಯಲ್ಲೂ ಭುಗಿಲೆದ್ದ ಕಾವೇರಿ ಕಾವು..!

ಕಲಬುರ್ಗಿ: ತಮಿಳುನಾಡಿಗೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ  ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ  ಕಾವೇರಿ ನೀರು...

Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು. ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...

Leaders support: ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಮುಖಂಡರ ಸಂಪೂರ್ಣ ಬೆಂಬಲ :

ಬೆಂಗಳೂರು : ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ...

Siddaramaiah: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ.

ಮೈಸೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ...

Lal bagh: ನಾಳೆ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಉದ್ಗಾಟಿಸಲಿರುವ ಸಿದ್ದರಾಮಯ್ಯ..!

ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಹಮ್ಮಿಕೊಂಡಿರುವ 214 ನೇ ಪ್ಲವರ್ ಶೋ ಆರಂಭವಾಗಲಿದ್ದು ನಾಳೆ ಸಾಯಂಕಾಲ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಗಾಟನೆ ಮಾಡಲಿದ್ದಾರೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಬಂದೋಬಸ್ತ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಲಕ್ಷಾಂತರ ಜನರು ಫವರ್ ಶೋ...

Baby movie: ಬೇಬಿ ಚಿತ್ರದ ಗೆಲುವಿನ ಖುಷಿ ಹಂಚಿಕೊಂಡ ವಿಜಯ್ ದೇವರಕೊಂಡ

ಸಿನಿಮಾ ಸುದ್ದಿ: ತೆಲುಗು ನಟ ವಿಜಯ್ ದೇವರಕೊಂಡ  ಅವರ ಸಹೋದರ ಆನಂದ್ ದೇವರಕೊಂಡ ಬೇಬಿ ಸಿನಿಮಾದಲ್ಲಿ ನಾಯಕ ನಟನಾಗಿ  ನಟಿಸಿದ್ದು ಇಷ್ಟು ದಿನ ಅವರನ್ನು ವಿಜಯ್ ದೇವರಕೊಂದ ಅವರ ತಮ್ಮ ಅಂತಿದ್ದರು ಆದರೆ ಈ ಸಿನಿಮಾದ ಗೆಲುವಿನೊಂದಿಗೆ ಅವರನ್ನು ಸ್ವತಃ ಅವರ ಹೆಸರಿನಿಂದಲೆ ಗುರುತಿಸುವಂತಾಗಿದೆ ಅವರು ಈ ಸಿನಿಮಾ ದಿಂದ ಸ್ವಂತ ಐಡೆಂಟಿಟಿ  ಪಡೆದುಕೊಂಡಿದ್ದಾರೆ....

Bribe borrowing- ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದು ಅರ್ಜಿ ಸಲ್ಲಿಕ್ಕೆ…..ದಾಳಿ ಮಾಡಿದ ಅಧಿಕಾರಿಗಳು ಆಪರೇಟರ್ ಎಸ್ಕೇಪ್…

ಹುಬ್ಬಳ್ಳಿ: ಗೃಹಲಕ್ಷ್ಮೀ ಯೋಜನೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಣ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತೈಬಾ ಸೇವಾ ಕೇಂದ್ರದ ಬಾಗಿಲು ಮುಚ್ಚಿಸಿದ ಘಟನೆ ಹುಬ್ಬಳ್ಳಿಯ ಆಯೋದ್ಯಾನಗರದಲ್ಲಿರುವ ಚೈತನ್ಯ ನಗರದಲ್ಲಿ ನಡೆದಿದೆ. ಸೇವಾಸಿಂಧು ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆಯುತ್ತಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶಿಲ್ದಾರ ಕೆ ಆರ್ ಪಾಟೀಲ್...

Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ

ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ.  ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...

Love story:ಪ್ರೀತಿಸಿದ ಯುವತಿಯನ್ನು ಬೆತ್ತಲೆಗೊಳಿಸಿದ ಪ್ರಿಯಕರನ ಪೋಷಕರು

ಜಾರ್ಖಾಂಡ್: ಇತ್ತೀಚಿನ ದಿನಗಳಲ್ಲಿ ಪ್ರೀತಿಗೆ ಒಂದಲ್ಲಾ ಒಂದು ರೀತಿಯಲ್ಲಿ ಮೋಸಗಳು ನಡೆಯುತ್ತಿವೆ.. ಜಾರ್ಖಾಂಡ್ ನಲ್ಲಿ ಬುದುವಾರ  ಸರಿಯಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನೆಡೆದಿದೆ.  ಪ್ರಿಯಕರ ಮತ್ತು ಆವನ ಮನೆಯವರು ಯುವತಿಗೆ ಬೇರೆ ರೀತಿಯಲ್ಲಿ ಹಿಂಸೆ ಮಾಡಿದ ಘಟನೆ  ನಡೆದಿದೆ.ಅದು ಯಾವ ರೀತಿ ಅಂತೀರಾ ಇಲ್ಲಿದೆ ನೋಡಿ. ಜಾರ್ಖಾಂಡ್ ನ ಗಿರಿದಹ್ ನಲ್ಲಿ ಒಬ್ಬ ಯುವಕ...

Fundamental rights: 60 ವರ್ಷಗಳಿಂದ ಸರಕಾರಿ ಸೌಲಭ್ಯಗಳಿಂದ ವಂಚಿತರದ ಬಡಕುಟುಂಬ

ಪಿರಿಯಾಪಟ್ಟಣ:- ಪಿರಿಯಾಪಟ್ಟಣ ಕೃಷ್ಣಪುರದಲ್ಲಿ ಯಾವುದೇ ಸರಕಾರಿ ಸೌಲಭ್ಯಪಡೆಯದೇ ವಂಚಿತರದ ಪಾರ್ವತಮ್ಮ w/o ರಂಗಯ್ಯ ಕುಟುಂಬ ಬೀದಿಗೆ ಬಂದು ನಿಂತಿದೆ. ಈ ಕುಟುಂಬ ಯಾವುದೇ ಇಲಾಖೆಯ ಕಣ್ಣಿಗೆ ಬೀಳಲೆ ಇಲ್ವಾ ಅಥವಾ ಲಂಚಕೋರ ಅಧಿಕಾರಿಯ ಬಾಯಿಗೆ ಆಹಾರ ವಾದ್ರಾ ಅನ್ನೋದೆ ಇಲ್ಲಿ ಪ್ರಶ್ನೆಯಾಗಿದೆ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕೆ ಬಂದರು ದಲಿತರು ಅಲ್ಪಸಂಖ್ಯಾತ ಜನರ ಕಷ್ಟಕೆ ಮುಂದಾಗುವುದಿಲ್ಲ. ಕಂಪ್ಯೂಟರ್...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img