ಮಂಗಳೂರು: ಹಣ ಯಾರನ್ನು ಬೇಕಾದರೂ ಸಂಬಂಧಿಕರನ್ನಾಗಿ ಮಾಡುತ್ತಾರೆ. ಸಂಬಂದಿಕರನ್ನುಸಹ ದೂರ ಮಾಡುತ್ತದೆ. ಇಲ್ಲಿ ಹಣಕ್ಕಾಗಿ ಒಬ್ಬ ಯುವಕ ಅಜ್ಜ ಅಜ್ಜಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ ಅಸಲಿಗೆ ಆ ಕಥೆ ಏನು ಅಂತೀರಾ ಇಲ್ಲಿದೆ ನೋಡಿ. ತ್ರಿಶೂಲ್ ವೈಲತ್ತೂರ್ ನ ನಿವಾಸಿಯಾಗಿರುವ ಅಹ್ಮದ್ ಅಕ್ಬಲ್ ಎನ್ನುವ ಯುವಕ ಜುಲೈ 23 ರಂದು ಕೇರಳದ ತ್ರಿಶೂರ್...
ಹಾಸನ: ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ರಾಮನಾಥಪುರದಲ್ಲಿರುವ ಶ್ರೀರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಾವೇರಿ ಪುಷ್ಕರಣಿಯಲ್ಲಿ ತುಂಬಿ ಹರಿಯುತ್ತಿರುವ ಪೂರ್ಣ ಕಾವೇರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ.ಮಂಜು ರವರು ಬಾಗೀನ ಅರ್ಪಿಸಿದರು.
ಬಾಗೀನ ಅರ್ಪಿಸಿ ನಂತರ ಮಾತನಾಡಿದ ಅವರು ಕಾವೇರಿ ನದಿ ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯ ಆಜು ಬಾಜಿನ ರೈತರಿಗೆ ಹಾಗೂ ಕಾವೇರಿ ನದಿ...
ಅಂತರಾಷ್ಟ್ರೀಯ ಸುದ್ದಿ: ಚೀನಾದ ವಿದೇಶಾಂಗ ಸಚಿವ ಕಾಣಿಯಾಗಿದ್ದಾರೆ ಕಳೆದ ಒಂದು ತಿಂಗಳಿನಿಂದಲೂ ಅವರು ಕಾಣೆಯಾಗಿದ್ದರು ಚೀನಾ ಸರ್ಕಾರ ಮಾತ್ರ ಇದಕ್ಕೆ ಉತ್ತರ ನೀಡುತ್ತಿಲ್ಲ.ಚೀನಾದಲ್ಲಿ ಇದಕ್ಕಿಂತ ಮುಂಚೆ ಹಲವಾರು ಸಿನಿಮಾ ನಟರು ರಾಜಕಾರಣಿಗಳು ಉದ್ಯಮಿಗಳು ಕಾಣೆಯಾಗಿದ್ದರ ಬಗ್ಗೆ ವರಧಿಗಳಾಗಿದ್ದವು, ಆದರೆ ಈಗ ಚೀನಾ ವಿಧೇಶಾಂಗ ಸಚಿವರೇ ಕಾಣಿಯಾಗಿದ್ದಾರೆ. ಹಾಗಿದ್ದರೆ ಅವರು ಎಲ್ಲಿ ಹೋದರು ಎಂಬ ಅನುಮಾನ...
ಧಾರವಾಡ ..ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ನದಿ, ಕೆರೆ ಹಳ್ಳ ಕೋಡಿ ಮುಂತಾದ ಸ್ಥಳಗಳಲ್ಲಿ ನೀರು ತುಂಬಿಕೊಂಡು ಜನ ಜೀವನ ಅಸ್ತವ್ಯಸ್ಥವಾಗಿದೆ. ರಸ್ತೆ ಪಕ್ಕದಲ್ಲಿರುವ ಹಳ್ಳಗಳಲ್ಲಿ ವಾಹನಗಳು ಕೊಚ್ಚಿ ಹೋಗುತ್ತಿವೆ.
ಇದು ಒಂದು ಕಡೆಯಾದರೆ ಇನ್ನೊಂದು ಕಡೆ ರಸ್ತೆಗಳು ನೀರಿನಲ್ಲಿ ನೆನೆದ ಕಾರಣ ಅಲ್ಲಲ್ಲಿ ತಗ್ಗು ಗುಂಡಿಗಳಾಗಿ ರಸ್ತೆ ಕುಸಿತ ಉಂಟಾಗಿ ವಾಹನ...
ಟೆಕ್ ಸುದ್ದಿ: ದಶಕಗಳಂದ ಪ್ರತಿ ವರ್ಷ ವೂ ನವಯುಗದಂತೆ ಗೋಚರವಾಗುತ್ತದೆ, ಯಾಕೆಂದರೆ ನಾವು ನಮ್ಮ ಜೀವನದಲ್ಲಿ ಹೊಸ ಹೊಸ ಅನುಭವಗಳನ್ನು ಪಡೆದುಕೊಳ್ಳುತ್ತೇವೆ ಹಾಕುವ ಬಟ್ಟೆ ವಾಹನಗಳು ಮತ್ತು ಮೊಬೈಲ್ ಗಳು ಹೀಗೆ ಪ್ರತಿ ದಿನವು ನಮಗೆ ಹೊಸದಾಗಿ ಪರಿಚಯವಾಗುತ್ತವೆ.
ಇನ್ನು ಮೊಬೈಲ್ ಬಗ್ಗೆ ಮಾತನಾಡುವುದಾದರೆ ನಮಗೆ ಅನುಕೂಲವಾಗುವ ರೀತಿಯಲ್ಲಿ ಪರಿಚಯಿಸುತ್ತವೆ ಅದರಲ್ಲೂ ಸಧ್ಯ ಹುಟ್ಟಿಕೊಳ್ಳುತ್ತಿರುವ ಹೊಸ...
ಕ್ರೀಡೆ: ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ನೇರವಾಗಿ ಏಷ್ಯಾನ್ ಗೇಮ್ಸ್ ಗೆ ಕಳುಹಿಸಲು ಭಾರತೀಯ ಒಲಂಪಿಕ್ ಅಸೋಸಿಯೇಷನ್ ವಿನಾಯಿತಿ ನೀಡಲಾಗಿತ್ತು ಆದರೆ ಇದನ್ನು ಪ್ರಶ್ನಿಸಿ ಕೋರ್ಟ್ ಗೆ ದೂರನ್ನು ಸಲ್ಲಿಸಿದ್ದಾರೆ.
ಕುಸ್ತಿ ಪಟುಗಳಾದ ಅಂಟಿಲ್ ಪಂಘಲ್ ಮತ್ತು ಸುಜೀತ್ ಕಲ್ಕಲ್ ಅವರು ವಿನೇಶ್ ಪೋಗಟ್ ಮತ್ತು ಬಜರಂಗ ಪೂನಿಯಾ ಏಷಿಯನ್ ಗೇಮ್ಸ್...
ಸಿನಿಮಾ ಸುದ್ದಿ:ಈಗ ಜಗತ್ತೇ ಜಾತಕ ಪಕ್ಷಿಯಂತೆ ಕಾದು ಕುಳಿತಿರುವ ಮಾಸ್ ಸಿನಿಮಾಗಳ ಮೂಲಕ ತಮ್ಮ ವಿಭಿನ್ನ ತಂತ್ರಜ್ಞಾನದ ಅನ್ವೇಷಣೆಯಿಂದ ಸಿನಿಮಾ ಮಾಡಿ ಕನ್ನಡ ಚಿತ್ರರಂಗವನ್ನು ಜಗತ್ತೇ ತಿರುಗಿ ನೋಡುವಂತೆ ಮಾಡಿದ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ತೆಲುಗಿನ ಪ್ರಭಾಸ್ ಜೊತೆಯಾಗಿ ಸಲಾರ್ ಸಿನಿಮಾವನ್ನು ತಯಾರಿಸುತ್ತಿದ್ದಾರೆ ಈ ಎಲ್ಲಾ ವಿಷಯ ನಿಮಗೆ ಗೊತ್ತೆ...
National News : ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದ ಜನ ಕೆರಳಿ ಹೋಗಿದ್ದಾರೆ.
ಇದಕ್ಕೆ ನರೇಂದ್ರ ಮೋದಿಯವರು ಮೊದಲ ಪ್ರತಿಕ್ರಿಯೆ ನೀಡಿ ತನ್ನ ಪೂರ್ಣ ಪ್ರಮಾಣದ ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇನ್ನು 140 ಕೋಟಿ ಜನರಿಗೆ ಇದು ನಾಚಿಕೆಗೇಡಿನ...
ಹುಬ್ಬಳ್ಳಿ:ರೈತರ ಜಮೀನುಗಳಲ್ಲಿ ಬಿಯರ್ ಬಾಟಲಿಗಳ ಸದ್ದುಮಾಡಿತ್ತಿವೆ.ಹಾಗಂತ ಹೊಲಗಳಲ್ಲಿ ಕುಡುಕರ ಹಾವಳಿ ಹೆಚ್ಚಿದೆ ಅಂದ್ಕೋಬೇಡಿ..! ಜಿಂಕೆಗಳಿಂದ ಬೆಳೆಗಳ ರಕ್ಷಣೆಗೆ ಬಾಟಲಿ ಮೊರೆ ಹೋಗಿದ್ದಾರೆ. ಇಲ್ಲಿನ ರೈತರು ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದು ಜಿಂಕೆ ಮತ್ತು ಚಿಗರಿಗಳಿಂದ ಹಾವಳಿ ಜಾಸ್ತಿಯಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ಹುಬ್ಬಳ್ಳಿ ತಾಲೂಕಿನಲ್ಲಿ ಜಿಂಕೆಗಳ ಇನ್ನಿಲ್ಲದ ಹಾವಳಿ ಇಡುತ್ತಿವೆ .ಶಿರಗುಪ್ಪಿ ಗುಡೇನಕಟ್ಟಿ, ಮುಳ್ಳೊಳ್ಳಿ,...
ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...