political news:
ಬೆಂಗಳೂರು(ಫೆ.15): ಜನರ ಒಲವು ಬಿಜೆಪಿ ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ನರೇಂದ್ರ ಮೋದಿಜಿ...
Political news
ಬೆಂಗಳೂರು(ಫೆ.15): ಹಾಸನ ವಿಧಾನಸಭಾ ಕ್ಷೇತ್ರದ ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಅವರ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಹೊಸದಾಗಿ ಆಯ್ಕೆ ಆದ ಸದಸ್ಯರುಗಳಿಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾದರು.
ಹಾಸನ ವಿಧಾನಸಭಾ ಕ್ಷೇತ್ರದ ಮಲ್ಲೇನಹಳ್ಳಿ ಹಾಗೂ ಮಾರೇನಹಳ್ಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು ಹಾಗೂ ಮಹಿಳೆಯರ ಜೊತೆ ಮಾತನಾಡಿದ ಅವರು, ಪಕ್ಷದ ಸಿದ್ದಂತಾ ಹಾಗೂ...
crime news
ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು.
ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....
political news
ಬೆಂಗಳೂರು(ಫೆ.15): ಪ್ರಸ್ತುತ ಇರುವ ರಾಜ್ಯ ಸರ್ಕಾರ ಇನ್ನು ಕೆಲವೇ ತಿಂಗಳು ಇರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ...
political news
ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....
political news
ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ...
ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ.
14 ವರ್ಷದ ಸಂತ್ರಸ್ತ ಬಾಲಕಿ,...
sports news
ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ.
ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...
Political news
ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ...
Ayyio Shraddha
ಬೆಂಗಳೂರು(ಫೆ.13): ಬೆಂಗಳೂರಿನ ಏರ್ ಇಂಡಿಯಾ ಶೋಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, 5 ದಿನಗಳ ಕಾಲ ನಡೆಯಲಿರುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಇಂದಿನಿಂದ ಯಲಹಂಕದಲ್ಲಿ ಆಗಸದಲ್ಲಿ ಲೋಹದ ಹಕ್ಕಿಗಳು ಹಾರಾರುತ್ತವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ಗಣ್ಯರನ್ನು ಭೇಟಿ ಮಾಡಿ ಭೋಜನವನ್ನು ಸವಿದರು.
ಪ್ರಧಾನಿ ಭೇಟಿ ವೇಳೆ, ನಟ...