Sunday, September 8, 2024

karnataka

Karnataka ;150 ಕೋಟಿ ಬಜೆಟ್ ಚನ್ನಪಟ್ಟಣ ಉಪಚುನಾವಣೆ : ಡಿಕೆ ಬ್ರದರ್ಸ್ ಎಂಟ್ರಿ, ಮೈತ್ರಿಯಲ್ಲಿ ಗೊಂದಲ

ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...

Karnataka ; ರಾಜ್ಯದಲ್ಲಿ ಬಾರಿ ಮಳೆ ; ತತ್ತರಿಸಿಹೋದ ಜನಸಾಮಾನ್ಯರು

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗೋ ಸಂಭವವಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. https://youtu.be/B-urSBBYoHY?si=5xqKKXPfKqfrhUdu ಇನ್ನೂ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ...

Karnataka ; 17 ನೂತನ ಎಂಎಲ್​ಸಿಗಳು ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮುಲೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಪದಗ್ರಹಣ ಮಾಡಿದ್ರು. ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ...

Karnataka : ಕಾಂಗ್ರೆಸ್ ಸರ್ಕಾರ ದಿವಾಳಿ: ಯತ್ನಾಳ್

ಬಿಪಿಎಲ್ ಕಾರ್ಡ್​ನ ಪುರುಷರಿಗಾದರೂ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ವಿಜಯಪುರ ನಗರದ ಹೊರವಲಯದ ಹೈವೇಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಯತ್ನಾಳ್, ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರದ...

Liquor: ಮೇನಲ್ಲೂ ದಾಖಲೆಯ ಬಿಯರ್ ಮಾರಾಟ !

ರಾಜ್ಯದಲ್ಲಿ ಹಲವೆಡೆ ಬರಗಾಲ ಇದೆ. ಜನಸಾಮಾನ್ಯರು ಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲೂ ಬಿಯರ್ ಮಾರಟ ದಾಖಲೆ ಸೃಷ್ಟಿಮಾಡಿದೆ. ಏಪ್ರಿಲ್ ತಿಂಗಳಲ್ಲಿ ಅಬಕಾರಿ ಇಲಾಖೆಯ ಇತಿಹಾಸದಲ್ಲೆ ದಾಖಲೆ ಪ್ರಮಾಣದ ಬಿಯರ್ ಮಾರಾಟ ಹೆಚ್ಚಾಗಿತ್ತು. ಆದರೆ ಮೇ ತಿಂಗಳಲ್ಲೀ ಈ ಸಾರ್ವಕಾಲಿಕ ದಾಖಲೆಯು ಬ್ರೇಕ್ ಆಗಿದೆ. ಹೌದು.. ರಾಜ್ಯದಲ್ಲಿ ಬಿಯಲ್ ಮಾರಾಟದಿಂದಾಗಿ ಅಬಕಾರಿ ಇಲಾಖೆ ಭಾರೀ ಲಾಭದಲ್ಲಿದೆ. 2024ರ...

Cauvery Water: ಕಲಬುರ್ಗಿಯಲ್ಲೂ ಭುಗಿಲೆದ್ದ ಕಾವೇರಿ ಕಾವು..!

ಕಲಬುರ್ಗಿ: ತಮಿಳುನಾಡಿಗೆ  5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು. ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ  ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ  ಕಾವೇರಿ ನೀರು...

Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು. ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...

Leaders support: ಜಲ ವಿವಾದ: ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಮುಖಂಡರ ಸಂಪೂರ್ಣ ಬೆಂಬಲ :

ಬೆಂಗಳೂರು : ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ...

Siddaramaiah: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ.

ಮೈಸೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ...

Lal bagh: ನಾಳೆ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಉದ್ಗಾಟಿಸಲಿರುವ ಸಿದ್ದರಾಮಯ್ಯ..!

ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಹಮ್ಮಿಕೊಂಡಿರುವ 214 ನೇ ಪ್ಲವರ್ ಶೋ ಆರಂಭವಾಗಲಿದ್ದು ನಾಳೆ ಸಾಯಂಕಾಲ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಗಾಟನೆ ಮಾಡಲಿದ್ದಾರೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಬಂದೋಬಸ್ತ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಲಕ್ಷಾಂತರ ಜನರು ಫವರ್ ಶೋ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img