www.karnatakatv.net :ಕರ್ನಾಟಕದ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಆಂಗೂತಾ-ಚಾಪ್" ಅಥವಾ ಅನಕ್ಷರಸ್ಥ ಎಂದು ಲೇಬಲ್ ಮಾಡುವ ಟ್ವೀಟ್ ಅನ್ನು ಅಳಿಸಿಹಾಕಿದೆ, "ಅನನುಭವಿ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರು" ಪೋಸ್ಟ್ ಮಾಡಿದ "ಅನಾಗರಿಕ ಟ್ವೀಟ್" ಎಂದು ಕರೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಹೆಬ್ಬಟ್ಟು ಗಿರಾಕಿ ಅವರಿಂದ ಇಡೀ ದೇಶವೇ ನರಳುತ್ತಿದೆ ಹಾಗೇ ಕಾಂಗ್ರೆಸ್ ಸರ್ಕಾರ...
www.karnatakatv.net : ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿoಗ್ ಶಿಕ್ಷಣಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿತ್ತು, ಆದಕಾರಣ 4 ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಹಾಗೇ ಕನ್ನಡ ಭಾಷೆಯಲ್ಲಿ ಇಂಜಿನಿಯರಿoಗ್ ಸಿಲೆಬಸ್ ನ್ನು ಬಿಡುಗಡೆ ಮಾಡಿರುವುದು ನೂತನ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸವನ್ನು ಹಂಚಿಕೊoಡರು.
"ಇoಜಿನಿಯರಿoಗ್ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಸಿಲೆಬಸ್ ಕೊಡುವುದಾಗಿ...
ರಾಯಚೂರು: ಆರ್ ಎಸ್ ಎಸ್ ಬಗ್ಗೆ ಅವರಿಗೆ ಗೊತ್ತಿಲ್ಲ. ಇದು ಸಂಸ್ಕಾರ ಕಲಿಸುತ್ತೇ ಅನ್ನೋದು ಅವರಿಗೆ ಗೊತ್ತಿಲ್ಲ. ಎಲ್ಲಾ ಜಾತಿ, ಧರ್ಮದವರನ್ನು ಪ್ರೀತಿಯಿಂದ ಕಾಣುವ ಆರ್ ಎಸ್ ಎಸ್ ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ಆದರೂ ಸಹ ಇದರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಒಂದೆಡೆ ಮಾಜಿ ಪ್ರಧಾನಿ ದೇವೇಗೌಡರು ಆರ್ ಎಸ್ ಎಸ್ ಹೊಗಳುತ್ತಾರೆ....
ರಾಯಚೂರು: ಚೀನಾದಲ್ಲಿ ಎದುರಾಗಿರೋ ವಿದ್ಯುತ್ ಸಮಸ್ಯೆ ಇದೀಗ ರಾಜ್ಯವನ್ನೂ ಕಾಡೋ ಭೀತಿ ಶುರುವಾಗಿದೆ. ಯಾಕಂದ್ರೆ ಇಡೀ ರಾಜ್ಯಕ್ಕೆ ಶೇಕಡಾ 45 ರಷ್ಟು ವಿದ್ಯುತ್ ಪೂರೈಕೆ ಮಾಡೋ ರಾಯಚೂರಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರೆತೆ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಖಡ್ಡಾಯವಾಗೋ ಭೀತಿ ಎದುರಾಗಿದೆ.
ಹೌದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲಿನ...
ರಾಯಚೂರು: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ರಾಯಚೂರಿನಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿದ್ರು.
ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ನಗರದ ಡಿಸಿ ಕಚೇರಿ ಎದುರು ಕಾರಿನಲ್ಲಿ ಆಗಮಿಸುತ್ತಿದ್ದಂತೆಯೇ ದಲಿತ ಸಂಘಟನೆಗಳು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ...
ರಾಯಚೂರು: ರಾಯಚೂರಿನಲ್ಲಿ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದ್ರೂ ಸಹ ಜೀವದ ಹಂಗು ತೊರೆದು ರೈತರು ಹರಿಯುವ ನೀರಿನಲ್ಲೇ ತಮ್ಮ ಜೀವ ಪಣಕ್ಕಿಟ್ಟು ಓಡಾಡುತ್ತಿದ್ದಾರೆ.
ಹೌದು ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಉಪ್ಪಾರನಂದಿಗಾಳ ಕಿಲ್ಲಾರಹಟ್ಟಿ ಮುಖ್ಯ ರಸ್ತೆ ನೀರಿನಿಂದ ಜಲಾವೃತವಾಗಿತ್ತು. ಆದ್ರೂ ಸಹ ಬೇರೆ ದಾರಿ ಇಲ್ಲದೆ ರೈತರು ಹರಿಯುತ್ತಿರೋ ನೀರಿನ ಮಧ್ಯೆಯೇ...
www.karnatakatv.net : ಚಂದ್ರಯಾನದಲ್ಲಿ ಮನೆ ಕೊಡಿಸುವದಾಗಿ ಆಸೆ ತೋರಿಸಿ ಮಹಿಳೆಯೊಬ್ಬಳಿಗೆ ಟೋಪಿ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಹೌದು.. ಬೇಗ ಬೇಗ ನಿಮ್ಮ ಸೈಟ್ ಬುಕ್ ಮಾಡಿಕೊಳ್ಳಿ, ಚಂದ್ರಯಾನದಲ್ಲಿ ಸೈಟ್ ಸಿಗುವುದು ತುಂಬಾ ಕಷ್ಟ, 50 ಸಾವಿರಕ್ಕೆ ಮೊದಲು ಬುಕ್ ಮಾಡಿ ಉಳಿದ ಹಣವನ್ನು ನಿಧಾನಕ್ಕೆ ಕೊಟ್ಟರಾಯ್ತು ಎಂದು. ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದುಬರುತ್ತಿವೆ....
www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ.
ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...
www.karnatakatv.net :ಗುಂಡ್ಲುಪೇಟೆ: ಎನ್‌ಟಿಎಂ ಶಾಲೆ ಕೆಡವಿ ಸ್ವಾಮಿ ವಿವೇಕಾನಂದ ಸ್ಮಾರಕ ನಿರ್ಮಿಸುವ ಶ್ರೀರಾಮಕೃಷ್ಣ ಆಶ್ರಮದ ನಿರ್ಧಾರಕ್ಕೆ ಇದೀಗ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದ್ದು, ವಿವೇಕಾನಂದರು ಉಳಿದಿದ್ದರು ಎನ್ನಲಾದ ನಿರಂಜನ ಮಠವನ್ನೂ ಉಳಿಸಿ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದೆ.
ಮಠದ ಉಳಿವಿಗೆ ಹೋರಾಟದ ಕುರಿತು ಪಟ್ಟಣದ ಸೋಮೇಶ್ವರ ಕಲಾಮಂದಿರದಲ್ಲಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿರುವ ವೀರಶೈವ...
www.karnatakatv.net : ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ದಸ್ತಾಪುರ ಗ್ರಾಮದಲ್ಲಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ ಮತ್ತು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 15 ದಿನಗಳಿಂದ ವಾಂತಿ ಭೇದಿ ಉಲ್ಬಣಗೊಂಡಿದೆ. ಮಕ್ಕಳು ಮತ್ತು ಮಹಿಳೆಯರಿ ಸೇರಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ....