Wednesday, June 24, 2026

karnataka

ಪ್ರತಾಪ್ ಸಿಂಹಗೆ ದೊಡ್ಡ ಹಿನ್ನಡೆ

ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ. ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...

ಕರ್ನಾಟಕದ ಎಂಟೆಕ್‌ ಪದವೀಧರನಿಗೆ ನೇಪಾಳ ಸಾರಥ್ಯ?

ನೇಪಾಳ ಪ್ರಧಾನಿ ರೇಸ್‌ನಲ್ಲಿ, ಕರ್ನಾಟಕದ ಎಂಟೆಕ್‌ ಪದವೀಧರರೊಬ್ಬರ ಹೆಸರು ಬಲವಾಗಿ ಕೇಳಿಬರ್ತಿದೆ. ಓಲಿ ಸ್ಥಾನಕ್ಕೆ ರ‍್ಯಾಪರ್ ಬಲೇನ್ ಶಾ ಆಯ್ಕೆ ಸಾಧ್ಯತೆ ಹೆಚ್ಚಾಗಿದೆ. ಕಠ್ಮಂಡುವಿನ ಮೇಯರ್ ಮತ್ತು ಮಾಜಿ ರ‍್ಯಾಪರ್ ಬಾಲೆನ್ ಶಾ, ನೇಪಾಳದ ಜನರಲ್ ಝಡ್, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ್ದಾರೆ. ಭ್ರಷ್ಟಾಚಾರ ಮತ್ತು ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧದ ಆಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ಮೆಚ್ಚುಗೆ ಗಳಿಸಿದ್ದಾರೆ. ನೇಪಾಳದಲ್ಲಿ...

ಕಾಫಿನಾಡು ಚಿಕ್ಕಮಗಳೂರಲ್ಲಿ ಚಿನ್ನದ ನಿಕ್ಷೇಪ!

ಕಾಫಿ ನಾಡು ಚಿಕ್ಕಮಗಳೂರಲ್ಲಿ ಚಿನ್ನದ ನಿಕ್ಷೇಪ ಇದೆಯಂತೆ. ಸಾವಿರಾರು ಎಕರೆ ಪ್ರದೇಶದಲ್ಲಿ, ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಹೀಗಾಗಿ ಹೆಚ್ಚಿನ ಶೋಧಕ್ಕೆ ಅನುಮತಿ ನೀಡುವಂತೆ, ಬೆಂಗಳೂರಿನ ಕಂಪನಿಯೊಂದು ಪರಿಸರ ಇಲಾಖೆಗೆ ಮನವಿ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವ್ಯಾಪ್ತಿಯಲ್ಲಿ, ಬರೋಬ್ಬರಿ 10 ಸಾವಿರ ಎಕರೆ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇರುವುದು ಖಚಿತವಾಗಿದೆ. ಪಶ್ಚಿಮ ಘಟ್ಟಗಳ ಸಾಲು, ದಟ್ಟ...

ನೆಲಮಂಗಲಕ್ಕೆ ಸೋಲೂರು.. ಕೊನೆಗೂ ಶ್ರೀನಿವಾಸ್ ಗೆದ್ದರು

47 ವರ್ಷಗಳಿಂದ ಆಡಳಿತಾತ್ಮಕವಾಗಿ ಅತಂತ್ರವಾಗಿದ್ದ ಸೋಲೂರು ಹೋಬಳಿಯನ್ನು, ನೆಲಮಂಗಲ ತಾಲೂಕಿನ ಮಡಿಲಿಗೆ ಸೇರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಸೋಲೂರು ಹೋಬಳಿಯ ಜನರು, ಮತದಾನ ಹಾಗೂ ಆಡಳಿತಾತ್ಮಕ ಎಲ್ಲಾ ಕೆಲಸಗಳು ಮಾಗಡಿ ತಾಲೂಕಿಗೆ ಹೋಗಬೇಕಾಗಿತ್ತು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ, ಸೋಲೂರು ಜನರು ಸೋತು...

ಕೇಂದ್ರ ಸರ್ಕಾರದ ಅಂಗಳ ತಲುಪಿದ ಧರ್ಮಸ್ಥಳ ಪ್ರಕರಣ

ಧರ್ಮಸ್ಥಳ ಪ್ರಕರಣ ಕೊನೆಗೂ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು, ಬಿಜೆಪಿಗರು ಒತ್ತಾಯಿಸುತ್ತಲೇ ಬಂದಿದ್ರು. ಎರಡ್ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಲು, ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ರು. ಅಷ್ಟರಲ್ಲೇ ಅಮಿತ್‌ ಶಾರನ್ನು ಕರ್ನಾಟಕದ 8 ಸ್ವಾಮೀಜಿಗಳ ನಿಯೋಗ ಭೇಟಿಯಾಗಿದೆ. ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ...

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...

ಆಗಸ್ಟ್‌ 27ರಿಂದ ಮತ್ತೆ ಭಾರೀ ಮಳೆ ಅಲರ್ಟ್

ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಒಂದೆರಡು ದಿನ ಬಹುತೇಕ ಜಿಲ್ಲೆಗಳಲ್ಲಿ, ಒಣ ಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಆಗಸ್ಟ್‌ 27ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ...

ಸಿಎಂ ಬಗ್ಗೆ ಕೋಡಿ ಶ್ರೀಗಳ ಭವಿಷ್ಯವಾಣಿ!

ರಾಜ್ಯ ರಾಜಕಾರಣದ ಸ್ಫೋಟಕ ಬೆಳವಣಿಗೆಗಳು, ಧರ್ಮಸ್ಥಳದಲ್ಲಿನ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 2 ತಿಂಗಳ ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಾ, ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದ್ರು. ಅದೀಗ ನಿಜವಾಗಿದೆ. ರಾಜಣ್ಣ ತಲೆದಂಡದಿಂದ ಸಿದ್ದು ಅಕ್ಷರಶಃ ಚಿಂತಿತರಾಗಿದ್ದಾರೆ. ಇದೇ ವಿಚಾರವಾಗಿ ಗದಗ್‌ನಲ್ಲಿ...

ಮುಂದಿನ 24 ಗಂಟೆಯಲ್ಲಿ ಮಳೆ ಡೇಂಜರ್‌ ಅಲರ್ಟ್

ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮುಂದಿನ...

ರಾಹುಲ್ ಗಾಂಧಿಗೆ ಕರ್ನಾಟಕವೇ ಯಾಕೆ?

ಇದೇ ಆಗಸ್ಟ್‌ 5ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕರ್ನಾಟಕಕ್ಕೆ ಬರ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಅದರಲ್ಲೂ ಕರ್ನಾಟಕದಲ್ಲೇ ಚುನಾವಣಾ ಅಕ್ರಮ ಆಗಿದೆ ಅಂತಾ, ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದೆ. ರಾಹುಲ್ ಗಾಂಧಿ ಅವರು ಮತಗಳ್ಳತನದ ವಿರುದ್ಧದ ತಮ್ಮ ಹೋರಾಟವನ್ನು ಕರ್ನಾಟಕದಿಂದಲೇ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img