ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು. ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇಡೀ ಕಾಲೇಜು ಬೆಚ್ಚಿಬಿದ್ದಿದೆ. ಇದು ಉತ್ತರ ಪ್ರದೇಶನೋ ಅಥವಾ ಬಿಹಾರದಲ್ಲಿ ನಡೆದ ಘಟನೆಯಲ್ಲ. ಬದಲಾಗಿ ಕರ್ನಾಟಕದಲ್ಲೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ.
https://youtu.be/KloCarQFvAQ?si=gHmuCCVYI5Vbaet0
ಕೋಲಾರ ಹೊರವಲಯದಲ್ಲಿ...
ಕರ್ನಾಟಕ ತಮಿಳುನಾಡು ಶಾಕ್ ಕೊಟ್ಟಿದೆ. ಕರ್ನಾಟಕ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗದ ಹುಡುಕಾಟ ನಡೆಸುತ್ತಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ಸಿಲಿಕಾನ್ ಸಿಟಿ ಬೆಂಗಳೂರಿಗೆ ಹತ್ತಿರದಲ್ಲಿರುವ ಹೊಸೂರಿನಲ್ಲಿಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಿದೆ.
https://youtu.be/naT4U74Lm5E?si=KEnXE5XmWzsFVgTS
ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ವಿಧಾನಸಭೆಯಲ್ಲಿ...
ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗೋ ಸಂಭವವಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
https://youtu.be/B-urSBBYoHY?si=5xqKKXPfKqfrhUdu
ಇನ್ನೂ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ...
ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮುಲೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಪದಗ್ರಹಣ ಮಾಡಿದ್ರು.
ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ...
ಬಿಪಿಎಲ್ ಕಾರ್ಡ್ನ ಪುರುಷರಿಗಾದರೂ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ವಿಜಯಪುರ ನಗರದ ಹೊರವಲಯದ ಹೈವೇಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಯತ್ನಾಳ್, ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರದ...
ರಾಜ್ಯದಲ್ಲಿ ಹಲವೆಡೆ ಬರಗಾಲ ಇದೆ. ಜನಸಾಮಾನ್ಯರು ಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲೂ ಬಿಯರ್ ಮಾರಟ ದಾಖಲೆ ಸೃಷ್ಟಿಮಾಡಿದೆ. ಏಪ್ರಿಲ್ ತಿಂಗಳಲ್ಲಿ ಅಬಕಾರಿ ಇಲಾಖೆಯ ಇತಿಹಾಸದಲ್ಲೆ ದಾಖಲೆ ಪ್ರಮಾಣದ ಬಿಯರ್ ಮಾರಾಟ ಹೆಚ್ಚಾಗಿತ್ತು. ಆದರೆ ಮೇ ತಿಂಗಳಲ್ಲೀ ಈ ಸಾರ್ವಕಾಲಿಕ ದಾಖಲೆಯು ಬ್ರೇಕ್ ಆಗಿದೆ.
ಹೌದು.. ರಾಜ್ಯದಲ್ಲಿ ಬಿಯಲ್ ಮಾರಾಟದಿಂದಾಗಿ ಅಬಕಾರಿ ಇಲಾಖೆ ಭಾರೀ ಲಾಭದಲ್ಲಿದೆ. 2024ರ...
ಕಲಬುರ್ಗಿ: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು.
ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ಕಾವೇರಿ ನೀರು...
ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು.
ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...
ಬೆಂಗಳೂರು : ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದ...