ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...
ರಾಜ್ಯ ಸರ್ಕಾರ ಬಡವರ ಹೊಟ್ಟೆ ತುಂಬಲು ಆರಂಭಿಸಿರುವ 'ಅನ್ನಭಾಗ್ಯ' ಯೋಜನೆಗೆ ಈಗ ಕನ್ನ ಬಿದ್ದಿದೆ. ಈ ರಾತ್ರಿಯಲ್ಲಿ, ಭಾರೀ ಪ್ರಮಾಣದಲ್ಲಿ ಬರೋಬ್ಬರಿ 49 ಟನ್ ಪಡಿತರ ಅಕ್ಕಿ, ಅಕ್ರಮವಾಗಿ ಸಾಗಾಟವಾಗುತ್ತಿರುವ ವೇಳೆ ರೇಡ್ ನಡೆಸಿದ ಪೊಲೀಸರು ಎರಡು ಲಾರಿ ಮತ್ತು ನಾಲ್ಕು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡಜನರಿಗಾಗಿ ಅನ್ನಭಾಗ್ಯ ಯೋಜನೆ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...