ದೀಪಾವಳಿ ಹಬ್ಬದ ಹಿನ್ನೆಲೆ, ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಹಣ ಪಾವತಿ ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಜುಲೈ ತಿಂಗಳ...
ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು–ಮೈಸೂರು ರಸ್ತೆಯ CER ಕೇಂದ್ರದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮುಖ್ಯ ಕರ್ತವ್ಯವಾಗಿದೆ. ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಸರ್ಕಾರ...
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ.
ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...
ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು ಮುಂದೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಅಪಘಾತ ಸಂಭವಿಸಿದರೆ, ಸರ್ಕಾರದಿಂದ ಹಣಕಾಸಿನ ನೆರವು ದೊರೆಯಲಿದೆ.
ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಕುಟುಂಬದ ಸುರಕ್ಷತೆಗಾಗಿ, ಅನೇಕ ಯೋಜನೆಗಳನ್ನ ಮಾಡಿದೆ....
ರಾಜ್ಯದ ಸಾವಿರಾರು ಮಹಿಳೆಯರು ನಿರೀಕ್ಷಿಸುತ್ತಿರುವ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟನೆ ಬಂದಿದೆ. ಹೌದು ಮಹಿಳೆಯರು ನಿರೀಕ್ಷಿಸುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಘೋಷಣೆಯೊಂದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಭಾಗ್ಯ ಸಿಕ್ಕಿದೆ. ಶೂರಿಟಿ ಇಲ್ಲದೆ ಬಡ್ಡಿದರ ಕಡಿಮೆ ಇರುವ ಸಾಲ ಸೌಲಭ್ಯವನ್ನು ಪರಿಚಯಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇಂತಹದೊಂದು ಅವಕಾಶ ನೀಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ₹5 ಲಕ್ಷವರೆಗೆ ಶೂರಿಟಿ ಇಲ್ಲದ ಸಾಲ ಸಿಗುವ ಅವಕಾಶ ಇದೆ. ಮಹಿಳೆಯರು ಶ್ರಮದಿಂದ, ತಮ್ಮದೇ ಆದ...
ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...